ಏಕಬಳಕೆ ಪ್ಲಾಸ್ಟಿಕ್ ನಿಷೇಧದ ಅಧಿಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ

ಉಡುಪಿ: ನಗರಸಭೆಯ ವ್ಯಾಪ್ತಿಯಲ್ಲಿ ಏಕಬಳಕೆಯ ಪ್ಲಾಸ್ಟಿಕ್ ನಿಷೇಧದ ಅಧಿಸೂಚನೆಯನ್ನು ಕಟ್ಟುನಿಟ್ಟಾಗಿಪಾಲಿಸುವಂತೆ ಸರಕಾರ ಆದೇಶಿಸಿದ್ದು, ಏಕ ಬಳಕೆಯ ಪ್ಲಾಸ್ಟಿಕ್‌ನ್ನು ಕಟ್ಟುನಿಟ್ಟಾಗಿ ನಿಷೇಧಿಸುವ ಸಲುವಾಗಿ ನಿಷೇಧಿತ ಪ್ಲಾಸ್ಟಿಕ್ ಸಾಮಾಗ್ರಿಗಳ ಮಾರಾಟದ ಮೇಲೆ ಮೊದಲು 500 ರೂ. ದಂಡ ಹಾಗೂ 2ನೇ ಬಾರಿಗೆ 1000 ರೂ ದಂಡ ವಿಧಿಸಲಾಗುವುದು. ಆ ನಂತರವೂಪ್ಲಾಸ್ಟಿಕ್ ಮಾರಾಟ ಕಂಡು ಬಂದಲ್ಲಿ ಅಂತಹ ಉದ್ದಿಮೆಯ ಪರವಾನಿಗೆಯನ್ನು ರದ್ದುಪಡಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ನಿಷೇಧಿತ ಪ್ಲಾಸ್ಟಿಕ್‌ನ್ನು ಅಕ್ರಮವಾಗಿ ದಾಸ್ತಾನು ಪಡಿಸಿದ್ದಲ್ಲಿ 1 ಕೆ.ಜಿ ವರೆಗಿನ ಪ್ಲಾಸ್ಟಿಕ್ ತ್ಯಾಜ್ಯಕ್ಕೆ […]

ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನಾ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಮಹಿಳೆಯರು/ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ಸೇವಾ ಸಿಂಧು ಪೋರ್ಟಲ್‌ನಲ್ಲಿ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 21 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಹಾಗೂ […]

ಲೋಕಸೇವಾ ಆಯೋಗದ ಪರೀಕ್ಷೆಯನ್ನು ಪಾರದರ್ಶಕ ಹಾಗೂ ನ್ಯಾಯ ಸಮ್ಮತವಾಗಿ ನಡೆಸಿ :ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಕರ್ನಾಟಕ ಲೋಕಸೇವಾ ಆಯೋಗದವತಿಯಿಂದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ಆಗಸ್ಟ್ 27 ರಂದು ನಡೆಯುವ ಪೂರ್ವಭಾವಿ ಪರೀಕ್ಷೆಯಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಪಾರದರ್ಶಕ ಹಾಗೂ ನ್ಯಾಯ ಸಮ್ಮತವಾಗಿಪರೀಕ್ಷೆಯನ್ನು ನಡೆಸಲು ಮುಂದಾಗಬೇಕು ಎಂದುಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್ ಬಿ […]

ಮಣಿಪಾಲ MSDCಯಲ್ಲಿ “ಇಂಡಸ್ಟ್ರಿಯಲ್ ಆಟೊಮೇಷನ್” ಕುರಿತು ಅಲ್ಪಾವಧಿ ಕೋರ್ಸ್.

ಮಣಿಪಾಲ: ಭಾರತ ಸರ್ಕಾರ NSDC ಅಡಿಯಲ್ಲಿ ಅನುಮೋದಿತಕೊಂಡ ಮಣಿಪಾಲ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್(MSDC) (ಡಾ. ಟಿ.ಎಂ.ಎ. ಪೈ ಫೌಂಡೇಶನ್‌ನ ಒಂದು ಘಟಕ) ನಲ್ಲಿ ಇಂಡಸ್ಟ್ರಿಯಲ್ ಆಟೊಮೇಷನ್ ಕುರಿತು ಅಲ್ಪಾವಧಿಯ ತರಬೇತಿ ಕಾರ್ಯಕ್ರಮ (STTP)ಗಳನ್ನು ಆಯೋಜಿಸಿದೆ. ಈ ಕಾರ್ಯಕ್ರಮವು ಸಮಗ್ರ ಜ್ಞಾನವನ್ನು ಪಡೆಯಲು ಮತ್ತು ಕೈಗಾರಿಕಾ ಆಟೊಮೇಷನ್ ಕ್ಷೇತ್ರದಲ್ಲಿ ಕೌಶಲ್ಯಗಳನ್ನು ಬಲಪಡಿಸಲು ಒಂದು ಅನನ್ಯ ಅವಕಾಶವನ್ನು ನೀಡುತ್ತದೆ. ಈ ಕೋರ್ಸ್ ಅನ್ನು ಅಕಾಡೆಮಿಕ್, ಕೆಲಸ ಮಾಡುವ ವೃತ್ತಿಪರರು ಮತ್ತು ಆಟೋಮ್ಯಾಟನ್ ಕ್ಷೇತ್ರದಲ್ಲಿ ತಮ್ಮ ವೃತ್ತಿಪರ ವೃತ್ತಿಜೀವನವನ್ನು ನಿರ್ಮಿಸಲು ಆಸಕ್ತಿ […]