ಉಡುಪಿಯ ಹಿರಿಯ ನ್ಯಾಯವಾದಿ ಶ್ರೀ ಕುಂಜೂರು ಬಾಲಚಂದ್ರ ರಾವ್ ವಿಧಿವಶ
ಕಾರ್ಕಳದಲ್ಲಿ ಅತ್ಯಾಚಾರ ಪ್ರಕರಣ.
ಕಾರ್ಕಳ: ಕಾರ್ಕಳದಲ್ಲಿ ಆ.23 ರಂದು ಮಧ್ಯಾಹ್ನ ನಡೆದ ಅತ್ಯಾಚಾರ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರು ಇದ್ದರೂ ಅವರನ್ನು ಕಠಿಣ ಶಿಕ್ಷೆಗೆ ಒಳಪಡಿಸಿ ಎಂದು ಕಾಂಗ್ರೆಸ್ ನಾಯಕ ಮುನಿಯಾಲು ಉದಯ ಶೆಟ್ಟಿ ಆಗ್ರಹಿಸಿದ್ದಾರೆ. ಮಹಿಳೆಯ ಮೇಲೆ ಅತ್ಯಾಚಾರ ಮಾಡುವ ಪೈಶಾಚಿಕ ಮನಸ್ಥಿತಿ ಈ ಸಮಾಜಕ್ಕೆ ಕಂಟಕವಾದಾದ್ದು, ಇದನ್ನು ಯಾರು ಕೂಡ ಸಹಿಸಲು ಸಾಧ್ಯ ಇಲ್ಲ. ಈ ಘಟನೆಯಲ್ಲಿ ಕಟ್ಟು ನಿಟ್ಟಿನ ಕ್ರಮ ಕೈ ಗೊಳ್ಳುವಂತೆ ಗೃಹ ಸಚಿವರಲ್ಲಿ ಮಾತನಾಡಿದ್ದೇನೆ. ಯಾವುದೇ ಕಾರಣಕ್ಕೂ ಅತ್ಯಾಚಾರಿಗಳನ್ನು ತಪ್ಪಿಸೋಕೆ ಬಿಡವುದಿಲ್ಲ ಅವರ ವಿರುದ್ಧ ಸೂಕ್ತ […]
ಉಡುಪಿಯ ಜಾಹೀರಾತು ಕಂಪೆನಿಗೆ ತಕ್ಷಣ ಬೇಕಾಗಿದ್ದಾರೆ.
ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ; ಉಳಿದ ಆರೋಪಿಗಳನ್ನು ಬಂಧಿಸದಿದ್ದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟ; ಶಾಸಕ ಯಶ್ ಪಾಲ್ ಎಚ್ಚರಿಕೆ
ಉಡುಪಿ: ಜಿಲ್ಲೆಯಲ್ಲಿ ಹಿಜಾಬ್ ವಿವಾದ ಸೃಷ್ಟಿಸಿದ್ದ ಮತಾಂಧ ಶಕ್ತಿಗಳೇ ಇಂತಹ ಹೇಯ ಕೃತ್ಯಕ್ಕೆ ಪರೋಕ್ಷ ಬೆಂಬಲ ನೀಡುತ್ತಿದೆ. ಈಗಾಗಲೇ ಪೋಲಿಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣದ ಉಳಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಕಾಣದ ಕೈಗಳನ್ನು ಹುಡುಕಿ ಹೆಡೆಮುರಿ ಕಟ್ಟುವ ಕೆಲಸಕ್ಕೆ ಪೊಲೀಸ್ ಇಲಾಖೆ ಮುಂದಾಗಲಿ ತಪ್ಪಿದಲ್ಲಿ ಜಿಲ್ಲೆಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಎಚ್ಚರಿಕೆ ನೀಡಿದ್ದಾರೆ.ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಕರಾವಳಿ ಜಿಲ್ಲೆಯಲ್ಲಿ […]
ಕಾರ್ಕಳ ಗ್ಯಾಂಗ್ ರೇಪ್ ಅಮಾನುಷ ಘಟನೆ ಅತ್ಯಂತ ಖಂಡನೀಯ, ಕಾಮಾಂಧರಿಗೆ ಕಠಿಣ ಶಿಕ್ಷೆಯಾಗಲಿ : ನಯನಾ ಗಣೇಶ್
ಕಾರ್ಕಳ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಸಮಾಜಘಾತುಕರು ಹಿಂದೂ ಯುವತಿಯೋರ್ವಳನ್ನು ಅಪಹರಿಸಿ, ಬಲವಂತಾಗಿ ಅಮಲು ಪದಾರ್ಥವನ್ನು ಕುಡಿಸಿ ಗ್ಯಾಂಗ್ ರೇಪ್ ನಡೆಸಿರುವ ಅಮಾನುಷ ಕೃತ್ಯ ಅತ್ಯಂತ ಖಂಡನೀಯ ಎಂದು ಬಿಜೆಪಿ ನಿಕಟಪೂರ್ವ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ತಿಳಿಸಿದ್ದಾರೆ. ಸುಶೀಕ್ಷಿತ ಕರಾವಳಿ ಜಿಲ್ಲೆಯಲ್ಲಿ ಇಂತಹ ಹೇಯ ಘಟನೆ ನಡೆದಿರುವುದು ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ. ಶಿಕ್ಷಣ ಮತ್ತು ವೃತ್ತಿಗಾಗಿ ಯುವತಿಯರು ಜಿಲ್ಲೆಗೆ ಅಗಮಿಸುತ್ತಿರುವುದು ಸ್ವಭಾವಿಕ. ಕೆಲವು ಮತಾಂಧ ದುಷ್ಟ ಶಕ್ತಿಗಳು ಯುವತಿಯರನ್ನು ಟಾರ್ಗೆಟ್ ಮಾಡುತ್ತಿದ್ದು, ರಾಜ್ಯದಲ್ಲಿ […]