ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆ.
ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆಯಾಗಿದ್ದಾರೆ. ಈ ಹಿಂದೆ ಬಿಸಿಸಿಐ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದ ಜಯ್ ಶಾ ಈ ಬಾರಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಆದರೆ ಅವರಿಗೆ ಪ್ರತಿಸ್ಫರ್ಧಿಯಾಗಿ ಯಾರು ಸಹ ನಾಮಪತ್ರ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಇಂದು (ಆಗಸ್ಟ್ 27) ಅಧಿಕೃತವಾಗಿ ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದು, 2024ರ ಡಿಸೆಂಬರ್ 1ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಹಾಲಿ ಐಸಿಸಿ ಅಧ್ಯಕ್ಷರಾಗಿರುವ ಗ್ರೆಗ್ ಬಾರ್ಕ್ಲೇ ಅವರ ಕಾರ್ಯಾವಧಿ ನವೆಂಬರ್ 30 […]
ಉಡುಪಿ ಅಂಬಲಪಾಡಿಯ ಹೆಸರಾಂತ ಎಲ್ಇಡಿ ಪಾಯಿಂಟ್ ಲೈಟಿಂಗ್ ಶೋರೂಮ್’ ನಲ್ಲಿ “ಸೇಲ್ಸ್ ಎಕ್ಸಿಕ್ಯೂಟಿವ್” ಹುದ್ದೆಗೆ ನೇಮಕಾತಿ.
ಉಡುಪಿ: ಅಂಬಲಪಾಡಿಯ ಹೆಸರಾಂತ ಎಲ್ಇಡಿ ಪಾಯಿಂಟ್ ಲೈಟಿಂಗ್ ಶೋರೂಮ್’ನಲ್ಲಿ ಅಗತ್ಯವಾಗಿ ಸೇಲ್ಸ್ ಎಕ್ಸಿಕ್ಯೂಟಿವ್ (ಮಾರಾಟ ಕಾರ್ಯನಿರ್ವಾಹಕರು) ಹುದ್ದೆಗೆ ನೇಮಕಾತಿ ನಡೆಯಲಿದೆ. ಪುರುಷ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ನೀಡಿದ್ದು, ಪದವೀಧರರು ಹಾಗೂ ದ್ವಿಚಕ್ರ ವಾಹನ ಪರವಾನಿಗೆ ಕಡ್ಡಾಯ ಹೊಂದಿರಬೇಕು. ಉಡುಪಿ ಸುತ್ತಮುತ್ತಲಿನ ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು. ಸಂಬಳ 15 ರಿಂದ 25 ರೂ. ಹಾಗೂ ಜೊತೆಗೆ ಇನ್ಸೆಂಟಿವ್ ಕೂಡ ನೀಡಲಾಗುವುದು.ಆಸಕ್ತರು ಕೂಡಲೇ ಸಂಪರ್ಕಿಸಿ: 9886021339
ಬ್ರಹ್ಮಾವರ: ಆಗಸ್ಟ್ 30 ರಿಂದ ಸೆಪ್ಟೆಂಬರ್ 1ರ ವರೆಗೆ ಸತ್ಯನಾಥ ಸ್ಟೋರ್ಸ್’ನಲ್ಲಿ ಡಿಸ್ಕೌಂಟ್ ಸೇಲ್ ಮತ್ತು ಲಂಗ ಮೇಳ
ಬ್ರಹ್ಮಾವರ: ಸತ್ಯನಾಥ ಸ್ಟೋರ್ಸ್’ನಲ್ಲಿ ಆಗಸ್ಟ್ 30 ರಿಂದ ಸೆಪ್ಟೆಂಬರ್ 1ರ ವರೆಗೆ ಡಿಸ್ಕೌಂಟ್ ಸೇಲ್ ಮತ್ತು ಲಂಗಮೇಳ ನಡೆಯಲಿದೆ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9742561049
ನಾಗರಿಕ ಸಮಿತಿಯಿಂದ ವಿಟ್ಲಪಿಂಡಿಗೆ 10 ಸಾವಿರ ಚಕ್ಕುಲಿ ವಿತರಣೆ
ಉಡುಪಿ ಜಿಲ್ಲಾ ನಾಗರಿಕ ಸಮಿತಿಯಿಂದ ನಗರದ ಮಾರುತಿ ವಿಥೀಕಾದಲ್ಲಿ ವಿಟ್ಲಪಿಂಡಿಯ ಪ್ರಯುಕ್ತ ಹತ್ತು ಸಾವಿರ ಚಕ್ಕುಲಿಯನ್ನು ಪ್ರಸಾದವಾಗಿ ಭಕ್ತರಿಗೆ ವಿತರಿಸಲಾಯಿತು. ಶ್ರೀವೃಂದಾವನಸ್ಥರಾಗಿರುವ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರು, ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ವಿಟ್ಲಪಿಂಡಿ ಉತ್ಸವಕ್ಕೆ ಮೆರಗು ನೀಡಿದ್ದವರಾಗಿದ್ದರು. ಪೂಜ್ಯ ಶ್ರೀಪಾದರ ಸ್ಮರಣಾರ್ಥವಾಗಿ ಕಳೆದ ಐದು ವರ್ಷಗಳಿಂದ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡುವರು ಚಕ್ಕುಲಿ ಪ್ರಸಾದವನ್ನು ಭಕ್ತಾದಿಗಳಿಗೆ ವಿತರಿಸುತ್ತಿದ್ದಾರೆ.ಚಕ್ಕುಲಿ ಪ್ರಸಾದ ವಿತರಣೆಗೆ ಸರ್ಕಲ್ ಇನ್ಸಪೆಕ್ಟರ್ ಶ್ರೀಧರ ವಸಂತ್ ಸತಾರೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಉದ್ಯಮಿ […]
ಕಡ್ತಲ ಪಂಚಾಯತ್ ಮಾಜಿ ಅಧ್ಯಕ್ಷರ ಮೇಲೆ ಮಾನಹಾನಿಕರ ಫೋಸ್ಟ್: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
ಕಾರ್ಕಳ: ಕಡ್ತಲ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷೆಯ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಫೇಕ್ ಐಡಿಯ ಮೂಲಕ ಅವಹೇಳನಕಾರಿ, ಮಾನಹಾನಿಕರ ಸಂದೇಶ ಪೋಸ್ಟ್ ಮಾಡಲಾಗಿದ್ದು ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಕುಲಾಲ ಸಂಘ ಪೆರ್ಡೂರು ಆಗ್ರಹಿದ್ದಾರೆ. ಕಡ್ತಲ ಮತ್ತು ಅಂಡಾರು ಗ್ರಾಮದ ರಸ್ತೆ ಹಾಳಾಗಿ ಹದಗೆಟ್ಟಿದ್ದನ್ನು ದುರಸ್ತಿ ಪಡಿಸುವ ಸಲುವಾಗಿ ಪಂಚಾಯತ್ ನ ಮಾಜಿ ಅಧ್ಯಕ್ಷೆ ಹಾಗೂ ಎರಡು ಗ್ರಾಮದ ಗ್ರಾಮಸ್ಥರು ಅಂಡಾರು ಗ್ರಾಮದಲ್ಲಿ ಪ್ರತಿಭಟನೆ ಮಾಡಿದ್ದರು. ಪ್ರತಿಭಟನೆಯ ವಿಡಿಯೋ ತುಣುಸುಯುಟ್ಯೂಬ್ ವಾಹಿನಿಯೊಂದರಲ್ಲಿ ಪ್ರಸಾರವಾಗಿತ್ತು. ಈ […]