ಉಡುಪಿ:ಸಾಲ ಸಹಾಯಧನ ಸೌಲಭ್ಯ : ಅರ್ಜಿ ಆಹ್ವಾನ
ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮತೀಯಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ 18 ರಿಂದ 55 ವರ್ಷದೊಳಗಿನ ಅರ್ಹ ಫಲಾಪೇಕ್ಷಿಗಳಿಂದ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮ ಪ್ರೋತ್ಸಾಹ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಯೋಜನೆ ಹಾಗೂ ಸಿಖ್ಖ್ಲಿಗಾರ್ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲುವೆಬ್‌ಸೈಟ್ https://kmdconline.Karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ […]
ಉಡುಪಿ: ಹೀರೋ ಮೋಟೋ ಕಾರ್ಪ್ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ
ಉಡುಪಿ: ಶಕ್ತಿ ಮೋಟರ್ಸ್ ನಲ್ಲಿ ಈ ಕೆಳಗಿನ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. Open position ▪️Sales manager ▪ manager▪️spare manager▪️washing boys and helper▪️PDI executive▪️delivery agent (m)▪️accounts assistant▪️ driver with batch ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:7996855666 ಸ್ಥಳ :ಉಡುಪಿ ಆಸಕ್ತರು ಸಿವಿ ಯನ್ನು ಈ ಕೆಳಗಿನ ಇಮೇಲ್ ಮೂಲಕ ಕಳುಹಿಸಬಹುದು[email protected]
ಕರಾವಳಿ ಭಾಗಗಳಲ್ಲಿ ಭಾರೀ ಮಳೆ: ಹವಮಾನ ಇಲಾಖೆ ಮುನ್ಸೂಚನೆ.
ಉಡುಪಿ, ಆ.30: ರಾಜ್ಯದ ಕರಾವಳಿ ಕರಾವಳಿ ಭಾಗಗಳಲ್ಲಿ ಸೆಪ್ಟೆಂಬರ್ 5 ರವರೆಗೂ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗಲಿದೆ. ಹವಾಮಾನ ಇಲಾಖೆಯು ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಿಗೆ ಎರಡು ದಿನಗಳಿಗೆ ಅನ್ವಯವಾಗುವಂತೆ ಅಲರ್ಟ್‍ಗಳನ್ನು ಘೋಷಿಸಲಾಗಿದೆ. ಎರಡು ದಿನಗಳ ಕಾಲ ಕರಾವಳಿ ಜಿಲ್ಲೆ ಉಡುಪಿಗೆ ಕ್ರಮವಾಗಿ ಆರೆಂಜ್ ಮತ್ತು ರೆಡ್ ಅಲರ್ಟ್ ನೀಡಲಾಗಿದ್ದು, ದಕ್ಷಿಣ ಕನ್ನಡ ಮತ್ತು ಉತ್ತರ […]
ಉಡುಪಿ: ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಉದ್ಯಮ ಶೀಲತೆ ಜಾಗೃತಿ ಕಾರ್ಯಕ್ರಮ
ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಾಣಿಜ್ಯೋದ್ಯಮ ಅಭಿವೃದ್ಧಿ ಘಟಕವು ಮಂಗಳೂರಿನ ಎಮ್ ಎಸ್ ಎಮ್ ಇ ಅಭಿವೃದ್ಧಿ ಸಂಸ್ಥೆಯ ಸಹಯೋಗದೊಂದಿಗೆ ಆಗಸ್ಟ್ 29 ರಂದು ವಿದ್ಯಾರ್ಥಿಗಳಲ್ಲಿ ಉದ್ಯಮ ಶೀಲತೆಯ ಬಗ್ಗೆ ಅರಿವು ಮೂಡಿಸಲು “ಉದ್ಯಮ ಶೀಲತೆ ಜಾಗೃತಿ ಕಾರ್ಯಕ್ರಮ” ವನ್ನು ಆಯೋಜಿಸಲಾಗಿತ್ತು. ಉಡುಪಿ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷರಾದ ಹರೀಶ್ ಕುಂದರ್, ಇವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಆರ್ಥಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಉದ್ಯಮಶೀಲತೆಯ ಮಹತ್ವದ ಬಗ್ಗೆ ತಿಳಿಸಿದರು. […]
ಜಿಲ್ಲಾ ಮಟ್ಟದ ಈಜು ಸ್ಪರ್ಧೆ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿಗೆ 2 ಚಿನ್ನ, 7 ಬೆಳ್ಳಿ ಪದಕ.
ಕುಂದಾಪುರ: ಆಗಸ್ಟ್ 28 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಎಂ. ಜಿ. ಎಂ ಪದವಿ ಪೂರ್ವ ಕಾಲೇಜು ಉಡುಪಿ ಇವರ ಸಹಯೋಗದಲ್ಲಿ ಮಣಿಪಾಲ್ ಮರೀನಾ ಈಜು ಕೊಳದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ನಡೆಸಿದ ಈಜು ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ರೋಹಿತ್ 1 ಚಿನ್ನ ಮತ್ತು 1 ಬೆಳ್ಳಿ ಪದಕ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಶ್ವಿನ್ 1ಚಿನ್ನ, 1ಬೆಳ್ಳಿ ಪದಕ, ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಂಜನಾ […]