ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
ಉಡುಪಿ: ಮೈಸೂರು ರಂಗಾಯಣವು ಕರ್ನಾಟಕ ಸರ್ಕಾರದಿಂದ ಸ್ಥಾಪಿತವಾದ ಅಧಿಕೃತ ರೆಪರ್ಟರಿಯಾಗಿದ್ದು, ರಂಗಶಿಕ್ಷಣ, ರಂಗತರಬೇತಿ, ನಾಟಕಗಳ ಸಿದ್ಧತೆ, ಪ್ರದರ್ಶನ, ರಂಗಶಿಬಿರಗಳು ಸೇರಿದಂತೆ ಸಂಪೂರ್ಣ ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ರಂಗಾಯಣವು ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಆಸಕ್ತ 22 ರಿಂದ 35 ವರ್ಷದೊಳಗಿನ ಕಲಾವಿದರಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 5 ರ ವರೆಗೆ ವಿಸ್ತರಿಸಲಾಗಿದೆ. ರಾಷ್ಟ್ರೀಯ ನಾಟಕ ಶಾಲೆಯ ಪದವಿ/ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಿಂದ ರಂಗಶಿಕ್ಷಣ ಪದವಿ/ಡಿಪ್ಲೊಮೋ/ರಾಜ್ಯ ಸರ್ಕಾರ ಅಂಗೀಕೃತ ವಿಶ್ವವಿದ್ಯಾಲಯದಿಂದ ನಾಟಕ ವಿಭಾಗದಲ್ಲಿ […]
ಪ್ರೋತ್ಸಾಹಧನ: ಅರ್ಜಿ ಆಹ್ವಾನ
ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದ ಒಳಗಾಗಿ ಅರ್ಜಿ ಹಾಗೂ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಶಾಲಾ ಮುಖ್ಯೋಪಾಧ್ಯಾಯರಿಂದ ದೃಢೀಕರಿಸಿ, ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, […]
ಹಿರಿಯ ನಾಗರಿಕರ ದಿನಾಚರಣೆಗೆ ಅಗತ್ಯ ಪೂರ್ವಸಿದ್ಧತೆ ಮಾಡಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್
ಉಡುಪಿ: ಜಿಲ್ಲಾ ಮಟ್ಟದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಆಚರಿಸಲು ಎಲ್ಲಾ ರೀತಿಯ ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳುವುದರ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ ಎಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಹಿರಿಯ ನಾಗರೀಕ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವು ಅಕ್ಟೋಬರ್ 1 ರಂದು ನಗರದ ಎಂ.ಜಿ.ಎಂ ನ […]