ಉಡುಪಿಯ ಸುಪ್ರಸಿದ್ಧ ಬಟ್ಟೆ ಮಳಿಗೆ ಗೀತಾಂಜಲಿ ಸಿಲ್ಕ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ
ಉಡುಪಿ: ಉಡುಪಿಯ ಬೃಹತ್ ಬಟ್ಟೆ ಅಂಗಡಿ ಗೀತಾಂಜಲಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. Sales (ಯುವಕ / ಯುವತಿಯರು) 🔹Saree section🔹Ladies readymade section🔹Mens wear section🔹kidswear section matching section🔹dhoti and Handloom counter SUPERVISOR (ಯುವಕರು) ಬಟ್ಟೆ ಅಂಗಡಿಗಳಲ್ಲಿ ಕೆಲಸ ಮಾಡಿ ಅನುಭವವಿದ್ದು ಸ್ಥಳೀಯರಿಗೆ ಮೊದಲ ಆದ್ಯತೆ. ಪ್ರತಿ ಗುರುವಾರ ಮುಖತಹ ಭೇಟಿ ಮಾಡಿ ಸಮಯ ಬೆಳಿಗ್ಗೆ 10:00 ರಿಂದ 2:00. ಸ್ಥಳ :ಗೀತಾಂಜಲಿ ಶೋಪರ್ ಸಿಟಿ, ವಿದ್ಯಾ ಸಮುದ್ರ ಮಾರ್ಗ, ಉಡುಪಿ ಹೆಚ್ಚಿನ […]
ಕಾಪು: ಸಮುದ್ರ ಪಾಲಾಗುತ್ತಿದ್ದ ಯುವಕನ ರಕ್ಷಣೆ
ಉಡುಪಿ: ಸಮುದ್ರ ಪಾಲಾಗುತ್ತಿದ್ದ ಯುವಕನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಕಾಪು ತಾಲೂಕಿನ ಕಡಲ ತೀರದಲ್ಲಿ ನಡೆದಿದೆ. ಕಾಪು ಪಡುಗ್ರಾಮದ ನಿವಾಸಿ ಸಚಿನ್(31) ರಕ್ಷಿಸಲ್ಪಟ್ಟ ಯುವಕ. ಸಾಂಪ್ರದಾಯಿಕ ಮೀನುಗಾರಿಕೆಗಾಗಿ ಬಲೆ ಇಡಲೆಂದು ಬಲೆಯೊಂದಿಗೆ ತೆರಳಿದ್ದ ಸಚಿನ್ ಸಮುದ್ರದಲ್ಲಿ ಮುಳುಗಿ, ಸಮುದ್ರ ಪಾಲಾಗುವ ಭೀತಿಯಲ್ಲಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಬೊಬ್ಬೆ ಹಾಕಿದರು. ಈ ವೇಳೆ ಮೀನುಗಾರರಾದ ಶರ್ಮಾ, ಹರೀಶ್ ಕರ್ಕೇರ ಅವರು ಸಮುದ್ರಕ್ಕೆ ಇಳಿದು ಜೀವದ ಹಂಗು ತೊರೆದು ಯುವಕನನ್ನು ರಕ್ಷಿಸಿದ್ದಾರೆ.ಯುವಕನನ್ನು ರಕ್ಷಿಸಿ ಮೇಲಕ್ಕೆ ಕರೆತರುವಾಗ ರಕ್ಷಣಾ ದೋಣಿ […]
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಉಡುಪಿ: ಕಠಿಣ ಪರಿಶ್ರಮ, ಧೈರ್ಯ, ಕಾಳಜಿ ಮತ್ತು ಸಮರ್ಪಣಾ ಭಾವದಿಂದ ಜೀವನದಲ್ಲಿ ಎಲ್ಲವನ್ನೂ ಸಾಧಿಸಬಹುದು. ಪ್ರೀತಿ ಮತ್ತು ಪ್ರಯತ್ನವು ಶ್ರೇಷ್ಠತೆಗೆ ಕಾರಣವಾಗುತ್ತದೆ ಎಂದು ಧಾರವಾಡದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ನಿರಂಜನ್ ಕುಮಾರ್ ಹೇಳಿದರು. ಉಡುಪಿ ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಭಾವಪ್ರಕಾಶ ಸಭಾಂಗಣದಲ್ಲಿ ನಡೆದ ‘ವಿಶಿಖಾನುಪ್ರವೇಶ’ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ […]
ಸೌರಭ ಸಪ್ತಮಿ ಯಕ್ಷಗಾನ ಸಪ್ತಾಹ ಕಾರ್ಯಕ್ರಮ; ಸಾಧಕರಿಗೆ ಸನ್ಮಾನ
ಉಡುಪಿ: ಸೌರಭ ಸಪ್ತಮಿ ಯಕ್ಷಗಾನ ಸಪ್ತಾಹ 5ನೇ ದಿನ ಕಾರ್ಯಕ್ರಮ ಗುರುನರಸಿಂಹ ದೇವಸ್ಥಾನ ಸಾಲಿಗ್ರಾಮ ಇದರ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಲಕ್ಷ್ಮೀ ನಾರಾಯಣ ತುಂಗ ಅವರ ಅಧ್ಯಕ್ಷತೆಯಲ್ಲಿ ಶ್ರೀ ವೀರ ಮಾರುತಿ ರಂಗಸ್ಥಳದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಪ್ರಧಾನ ಪ್ರಾಯೋಜಕರು ವೀರಮಾರುತಿ ಸೌಂಡ್ಸ್ ನ ಪುಂಡಲೀಕ ಕಾಮತ್ ಅವರನ್ನು ಗೌರವಿಸಲಾಯಿತುಸಪ್ತಾಹಕ್ಕೆ ಸಂಪೂರ್ಣ ಸಹಕರಿಸಿದ ಗುರುನರಸಿಂಹ ದೇವಸ್ಥಾನ ಸಾಲಿಗ್ರಾಮ ಇದರ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ನಾರಾಯಣ ತುಂಗರನ್ನು ಸನ್ಮಾನಿಸಲಾಯಿತು. ಇಂದಿನ ಕಾರ್ಯಕ್ರಮದ […]
ತಕ್ಷಣ ಬೇಕಾಗಿದ್ದಾರೆ
ಉಡುಪಿ-ಮಂಗಳೂರಿನ ಅತಿದೊಡ್ಡ ಪ್ರೊಡಕ್ಷನ್ ಮತ್ತು ಪ್ರೊಸೆಸಿಂಗ್ ಇಂಡಸ್ಟ್ರಿಯಲ್ಲಿ ವಿವಿಧ ಹುದ್ದೆಗಳಿಗೆ ತಕ್ಷಣ ಬೇಕಾಗಿದ್ದಾರೆ