ನ.17, 18 ರಂದು ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಸಂಭ್ರಮ

ಉಡುಪಿ: ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ 125 ವರ್ಷ ತುಂಬಿದ್ದು, ಈ ಹಿನ್ನಲೆಯಲ್ಲಿ ಇದೇ ನವೆಂಬರ್ 17 ಮತ್ತು 18 ರಂದು ಉಡುಪಿ ನ್ಯಾಯಾಲಯದ ಆವರಣದಲ್ಲಿ 2 ದಿನಗಳ ಕಾಲ ಶತಮಾನೋತ್ತರ ರಜತ ಸಂಭ್ರಮವನ್ನು ಆಚರಿಸಲು ಉಡುಪಿ ವಕೀಲರ ಸಂಘ ನಿರ್ಧರಿಸಿದೆ. ಈ ಬಗ್ಗೆ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಶತಮಾನೋತ್ತರ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಮಾಹಿತಿ ನೀಡಿದರು. ಉಡುಪಿಯ ಮೊದಲ ನ್ಯಾಯಾಲಯ ಬಾರೂಕೂರಿನಲ್ಲಿ 1899 ರಲ್ಲಿ ಸ್ಥಾಪನೆಯಾಗಿತ್ತು. ಆಗ ಅದನ್ನು […]

ಮೊಂತಿಫೆಸ್ತ್: ತೊಟ್ಟಂ ಚರ್ಚಿನಲ್ಲಿ ‘ಸಾವಯವ ತರಕಾರಿ ಸಂತೆ’

ಉಡುಪಿ: ಇದು ಹಬ್ಬಗಳ ಪರ್ವ. ಗಣೇಶ ಚತುರ್ಥಿ, ಕ್ರೈಸ್ತರ ಮೊಂತಿ ಫೆಸ್ತ್, ಮುಸ್ಲಿಂ ಬಾಂಧವರ ಈದ್ ಮಿಲಾದ್ ಹಬ್ಬಗಳು ಸಾಲು ಸಾಲಾಗಿ ಬಂದಿವೆ. ಗಣೇಶ ಚತುರ್ಥಿ ಹಾಗೂ ಮೊಂತಿಫೆಸ್ತ್ ಹಬ್ಬಕ್ಕೆ ತರಕಾರಿ ಖಾದ್ಯಗಳಿಗೆ ಬೇಡಿಕೆ ಹೆಚ್ಚು. ಈ ನಿಟ್ಟಿನಲ್ಲಿ ಸ್ಥಳೀಯ ಕೃಷಿಕರಿಗೆ ಹೆಚ್ಚಿನ ಸಹಾಯವಾಗಲೆಂಬ ನಿಟ್ಟಿನಲ್ಲಿ ಮಲ್ಪೆ ಸಮೀಪದ ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಮೊಂತಿ ಫೆಸ್ತ್ ಸಂದರ್ಭದಲ್ಲಿ ಕೃಷಿಕರು ತಮ್ಮ ತೋಟದಲ್ಲಿ ತಾವೇ ಬೆಳೆದ ತರಕಾರಿಗಳನ್ನು ನೇರವಾಗಿ ತಂದು ಮಾರಾಟ ಮಾಡುವ ನಿಟ್ಟಿನಲ್ಲಿ ತರಕಾರಿ ಸಂತೆ […]

ಶಿಕ್ಷಕ ಪ್ರಶಸ್ತಿ ತಡೆ ಹಿಡಿದ ರಾಜ್ಯ ಕಾಂಗ್ರೆಸ್ ಸರಕಾರದ ಕ್ರಮ ಖಂಡಿಸಿ ಬಿಜೆಪಿ ಯುವಮೋರ್ಚಾ ಪ್ರತಿಭಟನೆ

ಉಡುಪಿ: ಕುಂದಾಪುರದ ಶಿಕ್ಷಕರೊಬ್ಬರಿಗೆ ಅಂತಿಮಗೊಳಿಸಲಾಗಿದ್ದ ಶಿಕ್ಷಕ ಪ್ರಶಸ್ತಿಯನ್ನು ತಡೆ ಹಿಡಿದ ರಾಜ್ಯ ಕಾಂಗ್ರೆಸ್ ಸರಕಾರದ ಕ್ರಮವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಇಂದು ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರಕಾರದ ಸೇಡಿನ ರಾಜಕಾರಣದ ವಿರುದ್ಧ ಬಿಜೆಪಿ ಕಾರ್ಯಕರ್ತರು ದಿಕ್ಕಾರ ಕೂಗಿದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಕೆಲಹೊತ್ತು ಮಾನವ ಸರಪಳಿ ರಚಿಸಿ ಮಣಿಪಾಲ-ಉಡುಪಿ ಹೆದ್ದಾರಿ ತಡೆದು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದರು. ಶಾಸಕ ಯಶ್ ಪಾಲ್ […]

ಕುಂದಾಪುರ: ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ.

ಕುಂದಾಪುರ: ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮುಗಿಸಿ, ಮುಂದಿನ ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ತೆರಳಲು ಸಿದ್ಧತೆ ನಡೆಸಿದ್ದ ತಾಲೂಕಿನ ಹಳ್ನಾಡು ಗ್ರಾಮದ ಶಿವಪ್ರಸಾದ್ ಎಂಬವರ ಪುತ್ರ ಸುಪ್ರಜ ಶೆಟ್ಟಿ (17) ಯಾವುದೋ ಕಾರಣದಿಂದ ಬೇಸತ್ತು ಮನೆ ತೋಟದ ಬಳಿ ಇರುವ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಸುಪ್ರಜ ಶೆಟ್ಟಿ ಬುಧವಾರ ಬೆಳಗ್ಗೆ 9 ಗಂಟೆಗೆ ಮನೆಯಲ್ಲಿ ತಿಂಡಿ ತಿಂದು ತೋಟದ ಕಡೆಗೆ ಹೋಗಿ ಬರುವುದಾಗಿ ತಿಳಿಸಿ ಹೊರಗೆ ಹೋಗಿದ್ದು, ಮನೆಗೆ ಮರಳಿ ಬಂದಿರಲಿಲ್ಲ. ಇದರಿಂದ ಗಾಬರಿಯಾದ […]

ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಕ್ಕೆ ವ್ಯಾಪಕ ಬಂದೋಬಸ್ತ್: ಉಡುಪಿ ಎಸ್ಪಿ ಡಾ. ಅರುಣ್

ಉಡುಪಿ: ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದ್ದು, ಎಲ್ಲ ಠಾಣೆ ವ್ಯಾಪ್ತಿಗಳಲ್ಲಿ ಶಾಂತಿ ಸಭೆಗಳನ್ನು ಆಯೋಜನೆ ಮಾಡಿದ್ದೇವೆ ಎಂದು ಉಡುಪಿ ಎಸ್ಪಿ ಡಾ.ಅರುಣ್ ಕುಮಾರ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ,ಮೂರ್ತಿ ಪ್ರತಿಷ್ಠಾಪನೆಗೂ ಮುನ್ನ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯ. ರಾತ್ರಿ 10 ಗಂಟೆಯ ಒಳಗೆ ಡಿಜೆಗೆ ಅವಕಾಶ ಇದ್ದು, ಹತ್ತರ ನಂತರ ಡಿಜೆ ಸೌಂಡ್ ಕಡಿಮೆ ಮಾಡುವಂತೆ ಸೂಚನೆ ನೀಡಿದ್ದೇವೆ. ಹಬ್ಬಕ್ಕೆ ಸಂಬಂಧಪಟ್ಟಂತೆ ಬಂಟಿಂಗ್ ಮತ್ತು ಬ್ಯಾನರ್ […]