ಮಣಿಪಾಲ: MSDC ಓರೇನ್ ಇಂಟರ್ನ್ಯಾಷನಲ್ ನಲ್ಲಿ “ಹೇರ್ ಟ್ರೈನರ್” ಹುದ್ದೆಗೆ ನೇಮಕಾತಿ

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ.ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ) ಓರೇನ್ ಇಂಟರ್ನ್ಯಾಷನಲ್’ನಲ್ಲಿ ಹೇರ್ ಟ್ರೈನರ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಅರ್ಹತೆ: ಡಿಪ್ಲೊಮಾ ಇನ್ ಹೇರ್ ಡಿಸೈನ್, ಮಾಸ್ಟರ್ಸ್ ಇನ್ ಕಾಸ್ಮೆಟಾಲಜಿ ಅಥವಾಸಲೂನ್ ಅನುಭವ: 1/2 ವರ್ಷಗಳು. ಅಭ್ಯರ್ಥಿಗಳು: ಗಂಡು/ಹೆಣ್ಣು ಆಸಕ್ತರು ಶೀಘ್ರದಲ್ಲೇ ತಮ್ಮ ರೆಸ್ಯೂಮ್ ಅನ್ನು ನಮಗೆ ಇಮೇಲ್ ಅಥವಾ ವಾಟ್ಸಾಪ್ ಮೂಲಕ ಕಳುಹಿಸಿ 8123165068 ಇಮೇಲ್:[email protected]📍Dr.TMA ಪೈ ಪಾಲಿಟೆಕ್ನಿಕ್ ಕ್ಯಾಂಪಸ್, ಮಿಲ್ಕ್ ಡೈರಿ ರಸ್ತೆ, ಈಶ್ವರ್ ನಗರ ಮಣಿಪಾಲ್ -576104, ಕರ್ನಾಟಕಹೆಚ್ಚಿನ […]
ಶಾಸಕ ಯಶ್ಪಾಲ್ ಸಹಿತ ಬಿಜೆಪಿ ಮುಖಂಡರ ವಿರುದ್ದ ಪ್ರಕರಣ ಹಿಂಪಡೆಯದಿದ್ದರೆ ರಾಜ್ಯವ್ಯಾಪಿ ಹೋರಾಟ – ಬಿಜೆಪಿ

ಅಭಿವ್ಯಕ್ತಿ ಸ್ವಾತಂತ್ರ್ಯ, ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯುತ್ತೇವೆ ಎನ್ನುವ ಕಾಂಗ್ರೆಸ್ಸಿನ ಮಾತುಗಳೆಲ್ಲ ಕೇವಲ ಬೊಗಳೆಯಾಗಿದ್ದು ಮತೀಯವಾದಿಗಳ ಒತ್ತಡಕ್ಕೆ ಮಣಿದು ವಾಪಸ್ ಪಡೆದ ಸರ್ಕಾರ, ಅದನ್ನು ವಿರೋಧಿಸಿ ಪ್ರತಿಭಟಿಸಿದ ಶಿಕ್ಷಕರ ಮೇಲೆ ಕೇಸ್ ದಾಖಲಿಸಿ ಬೆದರಿಸುವ ತಂತ್ರ ಬಳಸುತ್ತಿದೆ ಎಂದು ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿದೆ. ತನ್ನ ಎಕ್ಸ್ ಖಾತೆಯಲ್ಲಿ ಪ್ರಕಟಣೆ ನೀಡಿರುವ ಬಿಜೆಪಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ವಿರುದ್ಧದ ಒಂದು ಪ್ರತಿಭಟನೆಯನ್ನೂ ಸಹಿಸಿಕೊಳ್ಳಲು ಆಗದ ನಿರಂಕುಶವಾದಿ ಮನಸ್ಥಿತಿ ಹೊಂದಿರುವುದು ಅವರು ಕುಳಿತ ಮುಖ್ಯಮಂತ್ರಿ ಸ್ಥಾನದ ಘನತೆಗೆ ಕುಂದು. ಪ್ರಾಂಶುಪಾಲರಿಗೆ ನೀಡಿದ್ದ […]
ಉಡುಪಿ:ಪ್ರೋತ್ಸಾಹ ಧನ : ಅರ್ಜಿ ಆಹ್ವಾನ

ಉಡುಪಿ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ನಡೆದದ್ವಿತೀಯ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿAಗ್ ಸೇರಿದಂತೆ ಮುಂತಾದ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಬಹುಮಾನಹಣವನ್ನು ಮಂಜೂರು ಮಾಡುವ ಸಲುವಾಗಿ ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್twd.karnataka.gov.in(post matric(puc/degree/pg)prize money)ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದ ಒಳಗಾಗಿ ಅರ್ಜಿಯನ್ನು ಹಾಗೂ ಸಂಬಂಧಿಸಿದ ಎಲ್ಲಾ […]
ಉಡುಪಿ: ಅರ್ಜಿ ಸಲ್ಲಿಕೆ : ಅವಧಿ ವಿಸ್ತರಣೆ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಾದಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವೀರಶೈವ […]
ಕುಂದಾಪುರ ತಾಲೂಕು – ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನ : ಅರ್ಜಿ ಆಹ್ವಾನ

ಉಡುಪಿ: ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ, ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸಿ ಆದಾಯವನ್ನುಹೆಚ್ಚಿಸುವ ಸಲುವಾಗಿ ಮತ್ತು ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವ ಸಲುವಾಗಿ ಕೃಷಿ ಭಾಗ್ಯ ಯೋಜನೆಯನ್ನು ತಾಲೂಕುಗಳಲ್ಲಿಅನುಷ್ಠಾನಗೊಳಿಸಲಾಗುತ್ತಿದೆ. ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು […]