ಕುಂದಾಪುರ: ಮೂಡ್ಲಕಟ್ಟೆ ಕಾಲೇಜಿನಲ್ಲಿ ಓಣಂ ಆಚರಣೆ.

ಕುಂದಾಪುರ: ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ಆವರಣದಲ್ಲಿ ಸೆ.13ರಂದು ಓಣಂ ಹಬ್ಬ ವಿಜೃಂಭಣೆಯಿಂದ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರು ದೀಪ ಬೆಳಗಿಸುವ ಮೂಲಕ ಓಣಂ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಓಣಂ ಹಬ್ಬದ ಸಾಂಪ್ರದಾಯಿಕ ನೃತ್ಯ, ಚಂಡೆ ವಾದ್ಯ, ಉಡುಗೆ, ತೊಡುಗೆ ಹೂವಿನ ರಂಗೋಲಿ ಗಮನ ಸೆಳೆದಿದ್ದು, ವಿದ್ಯಾರ್ಥಿನಿಯರು ಕುಣಿದು ಕುಪ್ಪಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಜೆನ್ನಿಫರ್ ಫ್ರೀಡಾ ಮೆನೇಜಸ್, ಉಪ ಪ್ರಾಂಶುಪಾಲರಾದ ಶ್ರೀಮತಿ ರೂಪಶ್ರೀ ಕೆ ಎಸ್, ಐ ಎಂಜೇ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ […]

ಮಂಗಳೂರು: ಎಲೆಕ್ಟ್ರಿಷಿಯನ್ ಯುವಕ ನೇಣು ಬಿಗಿದು ಆತ್ಮಹತ್ಯೆ.

ಮಂಗಳೂರು: ಉಳ್ಳಾಲ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ಯುವಕನೋರ್ವ ನೇಣಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿದ ಯುವಕ ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ (25). ಶ್ರವಣ್ ಎಲೆಕ್ಟ್ರೀಶಿಯನ್ ವೃತ್ತಿಮಾಡಿಕೊಂಡಿದ್ದು, ಗುರುವಾರ ರಾತ್ರಿ ಸ್ನೇಹಿತನ್ನು ಭೇಟಿಯಾಗಿ ಮನೆಗೆ ಬಂದು ಊಟ ಮಾಡಿ ಟಿವಿ ವೀಕ್ಷಿಸಿ ಬಳಿಕ ಮಲಗಲು ತನ್ನ ಕೋಣೆಗೆ ಹೋಗಿದ್ದಾನೆ. ಮಧ್ಯರಾತ್ರಿ ಶ್ರವಣ್ ಅಣ್ಣ ಕೆಲಸ ಮುಗಿಸಿ ಮನೆಗೆ ಬಂದಾಗ ಶ್ರವಣ್ ಬೆಡ್ ರೂಮಿನ ಫ್ಯಾನಿಗೆ […]

ಕಾರ್ಕಳ: ಮಗನ ಬಂಧನದಿಂದ ಮನನೊಂದ ತಾಯಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ.

ಕಾರ್ಕಳ: ತಾಲೂಕಿನ ನಲ್ಲೂರು ಗ್ರಾಮದಲ್ಲಿ ಮಗನ ಬಂಧನದಿಂದ ಮನನೊಂದ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.11ರಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ನಲ್ಲೂರು ಗ್ರಾಮದ ಪ್ರೇಮ ಎಂದು ಗುರುತಿಸಲಾಗಿದೆ. ಪ್ರೇಮ ಅವರ ಮಗ ಸುಮಂತ್ ಎಂಬಾತನನ್ನು ಕಾರ್ಕಳ ನಗರ ಪೊಲೀಸರು ಒಂದೂವರೆ ತಿಂಗಳ ಹಿಂದೆ ವಾರಂಟ್‌ನಲ್ಲಿ ದಸ್ತಗಿರಿ ಮಾಡಿದ್ದರು. ಹಿರಿಯಡ್ಕ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಗನನ್ನು ಸೆ.11ರಂದು ತಾಯಿ ಪ್ರೇಮ ಜೈಲಿಗೆ ಹೋಗಿ ಮಾತನಾಡಿಸಿಕೊಂಡು ಬಂದಿದ್ದರು. ನಂತರ ಇದೇ ಚಿಂತೆಯಿಂದ ಅವರು ಮನೆಯ ಹತ್ತಿರದಲ್ಲಿರುವ ಹಾಡಿಯಲ್ಲಿ ಮರಕ್ಕೆ […]

ಉಡುಪಿ:ವಿವಿಧ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಡಾ. ಬಿ.ಆರ್. ಅಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಗಳ ವತಿಯಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ ಹಾಗೂ […]

ಮನುಷ್ಯ ದೀರ್ಘ ದ್ವೇಷಿ ಆಗಿರಬಾರದು

ಉಡುಪಿ: ವ್ಯಕ್ತಿಗೆ ಕೋಪ ಬರುವುದು ಸಹಜ. ಆದ್ರೆ ಅದು ತಕ್ಷಣಕ್ಕೆ ಮಾತ್ರ ಇರಬೇಕು. ಮನುಷ್ಯ ಯಾವತ್ತೂ ದೀರ್ಘ ದ್ವೇಷಿ ಆಗಿರಬಾರದು. ಈ‌ ಸಾಮರಸ್ಯ ಜೀವನದಲ್ಲಿ ಇದ್ದಾಗ ಬಾಂಧವ್ಯ ಸದಾ ಗಟ್ಟಿಯಾಗಿರುತ್ತದೆ ಎಂದು ಯಕ್ಷಗುರು ಸಂಜೀವ ಸುವರ್ಣ ಅಭಿಪ್ರಾಯಪಟ್ಟರು. ಉಡುಪಿ ಬುಡ್ನಾರ್ ಯಕ್ಷ ಸಂಜೀವ ಯಕ್ಷಗಾನ ಕೇಂದ್ರದಲ್ಲಿ ಆಯೋಜಿಸಿದ “ಸಂಜೀವ-70 ಗುರು ಶಿಷ್ಯರ ಸಂವಾದ”ದಲ್ಲಿ ತಮ್ಮ ಯಕ್ಷಗಾನ ಜೀವನದ ಸಂಗತಿಗಳನ್ನು ಹಂಚಿಕೊಂಡರು. ನನ್ನ ಹುಟ್ಟು ಹಾಗೂ ಬದುಕು ವಿಚಿತ್ರವೇ ಆಗಿದೆ. ಬೇರೆಯವರಿಂದ ಪಡೆದದ್ದೇ ಹೆಚ್ಚು ಸಮಾಜಕ್ಕೆ ನೀಡಿದ್ದು ಕಡಿಮೆ. […]