ಉಡುಪಿ:ಕೃಷಿ ಪಂಡಿತ ಪ್ರಶಸ್ತಿ :ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲುಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯಡಿ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ/ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ಅಗತ್ಯ […]

ಅಕ್ಟೋಬರ್ 3: ಮಣಿಪಾಲದಲ್ಲಿ ಎಂಎಸ್ ಡಿಸಿ ಬಡ್ಡಿಂಗ್ ಸ್ಕಾಲರ್ ಪ್ರೊಗ್ರಾಮ್”

ಮಣಿಪಾಲ: ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ. ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ)ದಲ್ಲಿ ಎಂಎಸ್ ಡಿಸಿ ಬಡ್ಡಿಂಗ್ ಸ್ಕಾಲರ್ ಪ್ರೊಗ್ರಾಮ್ ಅಕ್ಟೋಬರ್ 3 ರಿಂದ ಅಕ್ಟೋಬರ್ 11 ರವರೆಗೆ ನಡೆಯಲಿದೆ. ಅತ್ಯಾಕರ್ಷಕ ಕೌಶಲ್ಯ ತರಬೇತಿಯೊಂದಿಗೆ ನಿಮ್ಮ ರಜಾದಿನಗಳನ್ನು ಆನಂದಿಸಿರಿ. ಭಾಗವಹಿಸುವವರಿಗೆ ಬಹುಮಾನ ನೀಡಲಾಗುವುದು ಹಾಗೂ MSDC ಬಡ್ಡಿಂಗ್ ಸ್ಕಾಲರ್ಸ್ ಪ್ರಶಸ್ತಿ ಪ್ರಮಾಣಪತ್ರ ನೀಡಲಾಗುವುದು. ನಿಮ್ಮ ಆಯ್ಕೆಯ ಯಾವುದೇ ಒಂದು ಗುಂಪನ್ನು ಆಯ್ಕೆಮಾಡಿ: Group 1- Robotics Skills/loT Skills/3D Printing/PCB design. Group 2- Electric […]