ಮಂಗಳೂರು: ಮಹಿಳೆಯರ ಸ್ನೇಹ ಬೆಳೆಸಿ ಚಿನ್ನಾಭರಣ, ನಗದು ದೋಚುತ್ತಿದ್ದ ಆರೋಪಿಯ ಬಂಧನ.
ಮಂಗಳೂರು: ಮಹಿಳೆಯರೊಂದಿಗೆ ಸ್ನೇಹ ಬೆಳೆಸಿಕೊಂಡು ನಾಟಕವಾಡಿ ಅವರೊಂದಿಗೆ ಸಂಪರ್ಕ ಸಾಧಿಸಿ ಅವರಿಂದಲೇ ಚಿನ್ನಾಭರಣ ದೋಚುತ್ತಿದ್ದ ಕಳ್ಳ ಹಾಗೂ ನಿವೃತ್ತ ಪಿಡಿಒ ಓರ್ವರನ್ನು ಹತ್ಯೆಗೈದ ಪ್ರಕರಣದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಬೆಳ್ಮಣ್ಣಿನ ರೋಹಿತ್ ಮಥಾಯಿಸ್ (33) ಬಂಧಿತ ಆರೋಪಿ. ಈತ 2021ರಲ್ಲಿ ಕುಲಶೇಖರದ ಮಹಿಳೆಯೋರ್ವರ ಜತೆ ಕೆಲವು ತಿಂಗಳು ಸಂಪರ್ಕವನ್ನಿಟ್ಟುಕೊಂಡು ಆಕೆಯೊಂದಿಗೆ ವಾಸವಿದ್ದು, ಬಳಿಕ ಆಕೆಯ ಮನೆಯಿಂದಲೇ ಚಿನ್ನಾಭರಣ ಮತ್ತು ನಗದನ್ನು ಕಳವು ಮಾಡಿ ಹೋಗಿದ್ದ. ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ರೋಹಿತ್ ಮಥಾಯಿಸ್ […]
ಮೂಡುಬಿದಿರೆ:ಆಳ್ವಾಸ್ ಹಾಗೂ ಸಾಧನ ಐಎಎಸ್ ಅಕಾಡೆಮಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸುಸಂಘಟಿತ ತರಬೇತಿ ಕೇಂದ್ರ ಆರಂಭ
ಮೂಡುಬಿದಿರೆ: ಯಾವುದೇ ವಿಷಯದಲ್ಲಿಪದವಿ ಮುಗಿಸಿದ ಅಭ್ಯರ್ಥಿಗಳಿಗೆ ಯುಪಿಎಸ್ಸಿಹಾಗೂ ಕೆಪಿಎಸ್ಸಿಯ- ಪೂರ್ವಭಾವಿ (ಪ್ರೀಲಿಮ್ಸ್)ಹಾಗೂ ಮುಖ್ಯ ಪರೀಕ್ಷೆಗಳಿಗೆ (ಮೈನ್ಸ್) 9ತಿಂಗಳ ನಿರಂತರ ಸನಿವಾಸ ತರಬೇತಿಯನ್ನುನೀಡಲು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮುಂದಾಗಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಸಾಧನಾಕೋಚಿಂಗ್ ಸೆಂಟರ್‌ನೊಂದಿಗೆ ಈಗಾಗಲೆಒಡಂಬಡಿಕೆ ಮಾಡಿಕೊಂಡಿದ್ದು, ಎಲ್ಲರಿಗೂಕೈಗೆಟಕುವ ರೀತಿಯಲ್ಲಿ ಉತ್ತಮ ಗುಣಮಟ್ಟದ,ಅತ್ಯುತ್ತಮ ತರಬೇತಿಯನ್ನು ನೀಡಲುಉದ್ದೇಶಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಅಧ್ಯಕ್ಷ ಡಾ ಎಂ ಮೋಹನ್ ಆಳ್ವ ತಿಳಿಸಿದರು. ಈ ತರಬೇತಿಯು ಎಸ್‌ಡಿಎ, ಎಫ್‌ಡಿಎ, ಬ್ಯಾಂಕಿAಗ್,ಪೋಲೀಸ್ ಇಲಾಖೆ, ಪಿಡಿಒ, ಕಂದಾಯ ಇಲಾಖೆಗಳಪರೀಕ್ಷೆಗಳು ಸೇರಿದಂತೆ ಇನ್ನಿತರ ಎಲ್ಲಾ ಸರ್ಕಾರಿಉದ್ಯೋಗಗಳ […]
ಮಣಿಪಾಲ: MSDCಯಲ್ಲಿ ಸೆ.25, 26ರಂದು “ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ”
ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ, ಸ್ಕೂಲ್ ಆಫ್ ಪಿಸಿಬಿ ಡಿಸೈನ್ & ಫೋಟೋಟೈಪಿಂಗ್ ನಲ್ಲಿ ಎರಡು ದಿನಗಳ “ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ” ಸೆ.25, 26ರಂದು ನಡೆಯಲಿದೆ. ಏಕೆ ಹಾಜರಾಗಬೇಕು?🔹 ಇತ್ತೀಚಿನ PCB ವಿನ್ಯಾಸ ತಂತ್ರಗಳ ಒಳನೋಟಗಳನ್ನು ಪಡೆಯಿರಿ.🔹 ಆಧುನಿಕ ಪರಿಕರಗಳನ್ನು ಬಳಸಿಕೊಂಡು ನೈಜ-ಸಮಯದ ಮೂಲಮಾದರಿಯನ್ನು ಅನುಭವಿಸಿ.🔹ವೃತ್ತಿಪರರೊಂದಿಗೆ ಹಾಗೂ ಸಹ ಅಧ್ಯಾಪಕರೊಂದಿಗೆ ಸಹಕರಿಸಲು ಸಹಾಯವಾಗಿದೆ. ಅವಧಿ: 2 ದಿನಗಳುಶುಲ್ಕ: 1500.00ಸೆಪ್ಟೆಂಬರ್ 25 ಮತ್ತು 26 ರಂದು ಬೆಳ್ಳಗೆ ಗಂಟೆ10 ಕ್ಕೆ ನಿಗದಿಪಡಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ,ಸಂಪರ್ಕಿಸಿ: 81231639349739864985📍ಸ್ಕೂಲ್ ಆಫ್ […]
ಉಡುಪಿ:ವ್ಯಕ್ತಿ ನಾಪತ್ತೆ
ಉಡುಪಿ: ಇತ್ವಾರಿ ಮರಕಮ್ (30) ಎಂಬ ವ್ಯಕ್ತಿಯು ಸೆಪ್ಟಂಬರ್ 9 ರಂದು ಕೂಲಿ ಕೆಲಸದ ನಿಮಿತ್ತಾಬೆಂಗಳೂರಿನಿಂದ ಉಡುಪಿಗೆ ಬರುವ ರೈಲು ಹತ್ತಿದ್ದು, ಸೆಪ್ಟಂಬರ್ 10 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಮಣ್ಯ ರೈಲ್ವೆ ನಿಲ್ದಾಣದಲ್ಲಿ ಇಳಿದು ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯಡ್ಕ ಪೊಲೀಸ್ […]
ಉಡುಪಿ:ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮ ಉದ್ಘಾಟನೆ
ಉಡುಪಿ: ಉಡುಪಿ ನಗರಸಭೆ ವತಿಯಿಂದ ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತೆ ಎಂಬ ಧ್ಯೇಯ ವಾಕ್ಯದಲ್ಲಿನಡೆಯುತ್ತಿರುವ ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2024 ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಇಂದು ಮಲ್ಪೆ ವಿಠೋಬಾ ಭಜನಾ ಮಂದಿರದ ಬಳಿ ನಡೆಯಿತು. ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನಮ್ಮ ಸುತ್ತಮುತ್ತ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ನಮ್ಮ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ನಮ್ಮಸುತ್ತ ಪರಿಸರ ಸ್ವಚ್ಛವಾಗಿದ್ದಾಗ ನಮ್ಮ ಆರೋಗ್ಯವನ್ನು ಉತ್ತಮವಾಗಿ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರು […]