ಉಡುಪಿ :ಸುಜುಕಿ ಬಿಜಿಎಸ್ ಮೋಟಾರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ: ಉಡುಪಿಯ ಕಿನ್ನಿಮುಲ್ಕಿ ಬಿಜಿಎಸ್ ಮೋಟರ್ಸ್ ನಲ್ಲಿ ಕೆಳಗಿನ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ತೆರೆದ ಸ್ಥಾನಗಳು:🔹ಮಾರಾಟ ಕಾರ್ಯನಿರ್ವಾಹಕ (Sales executive) (ಪುರುಷ) (4)ಕನಿಷ್ಠ 2 ವರ್ಷಗಳ ಅನುಭವ 🔹ಮೆಕ್ಯಾನಿಕ್ (ತಂತ್ರಜ್ಞ)(mechanic) (technician) (4) ಕನಿಷ್ಠ 2 ವರ್ಷಗಳ ಅನುಭವ 🔹ವರ್ಕ್ ಶಾಪ್ ಮೇಲ್ವಿಚಾರಕರು (workshop supervisor) (ಪುರುಷ/ಮಹಿಳೆ)(2) 🔹ವಾಶರ್ (washer) (2) ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 📞9606484787, 📞7026019787ಸ್ಥಳ: ಬಿಜಿಎಸ್ ಮೋಟಾರ್ಸ್, ಸುಜುಕಿ ಶೋರೂಮ್ ಸ್ವಾಗತ ಗೋಪುರ ಹತ್ತಿರ, ಕಿನ್ನಿಮುಲ್ಕಿ ಉಡುಪಿ.

ಉಡುಪಿ:ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ,ವತಿಯಿಂದ ಸಂಚಾರಿ ಕುರಿಗಾಹಿಗಳಿಗೆ / ವಲಸೆ ಕುರಿಗಾರರಿಗೆ ಗುರುತಿನ ಚೀಟಿ ವಿತರಿಸುವ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಜಿಲ್ಲೆಯಲ್ಲಿರುವ ಕನಿಷ್ಠ 20 ಕುರಿ/ಮೇಕೆಗಳನ್ನು ಹೊಂದಿರುವ ಅರ್ಹ ಸಂಚಾರಿ ಕುರಿಗಾರರು / ವಲಸೆ ಕುರಿಗಾರರಿಂದ ಅರ್ಜಿಆಹ್ವಾನಿಸಲಾಗಿದೆ. ವಲಸೆ ಹೋಗುವುದಕ್ಕೆ ಸಂಬಂಧಪಟ್ಟ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿಗಳಿಂದ ಮಹಜರ್ ಪ್ರಮಾಣ ಪತ್ರ ಪಡೆದು, ಸೂಕ್ತ ದಾಖಲಾತಿಗಳೊಂದಿಗೆ ಸೆಪ್ಟಂಬರ್ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಸ್ಥಳೀಯ ಪಶು ಚಿಕಿತ್ಸಾಲಯ […]

ಉಡುಪಿ:ವಿವಿಧ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಗಳ ವತಿಯಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ ಹಾಗೂ […]

ಉಡುಪಿ:ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್ 2 ರ ವರೆಗೆ ಮಾತ್ರ)ಜಿಲ್ಲಾ ವ್ಯಾಪ್ತಿಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡಲು ಅಪೇಕ್ಷಿಸುವವರಿಂದ ಸುಡುಮದ್ದು ಮಾರಾಟದ ಪರವಾನಿಗೆಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಐಇ-5 ರಲ್ಲಿ ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಮುಂಚಿತವಾಗಿ ಇ-5 ನಮೂನೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಪಡೆದು, ತಾಲೂಕು ಮಟ್ಟದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವ ಪರವಾನಿಗೆ ನೀಡಲು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಸದ್ರಿ ಸಮಿತಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ನಿರಾಕ್ಷೇಪಣಾಪತ್ರವನ್ನು […]

ಲಂಚ ಸ್ವೀಕರಿಸುವ ವೇಳೆ ಲೋಕಾಯಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ, ಜೂನಿಯರ್‌ ಇಂಜಿನಿಯರ್‌.

ಕಿನ್ನಿಗೋಳಿ: ಕಾಮಗಾರಿಯೊಂದಕ್ಕೆ ಸಂಬಂಧಿಸಿದಂತೆ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಹಾಗೂ ಜೂನಿಯರ್‌ ಇಂಜಿನಿಯರ್‌ ಲಂಚ ಸ್ವೀಕರಿಸುವ ಸಂದರ್ಭ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಸೆ19 ರಂದು ಸಂಜೆ ನಡೆದಿದೆ. ಪಿಡಬ್ಲ್ಯೂಡಿ ಕಾಸ್ಟ್‌-1 ಗುತ್ತಿಗೆದಾರರೊಬ್ಬರು 15ನೇ ಹಣಕಾಸು ಯೋಜನೆಯಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಎಸ್‌ ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿ ಗುತ್ತಿಗೆ ಕೆಲಸವನ್ನು ನಿರ್ವಹಿಸಿದ್ದು, ಕಾಮಗಾರಿಯ 9,77,154 ರೂ.ಮೊತ್ತದ ಬಿಲ್ ಮಂಜೂರಾತಿಯ ಬಗ್ಗೆ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್‌ ನಾಗರಾಜು ಅವರಲ್ಲಿ ವಿಚಾರಿಸಿದಾಗ ಬಿಲ್ […]