ಮಣಿಪಾಲ: ಸೆ.30 ರಂದು MSDC ಓರೇನ್ ಇಂಟರ್ನ್ಯಾಷನಲ್ “ಕಣ್ಣಿನ ಮೇಕಪ್” ಕಾರ್ಯಾಗಾರ
ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ.ಟಿಎಂಎ ಫೌಂಡೇಶನ್‌ನ ಒಂದು ಘಟಕ) ಓರೇನ್ ಇಂಟರ್ನ್ಯಾಷನಲ್’ನಲ್ಲಿ ಯುವಕ-ಯುವತಿಯರಿಗೆ ಸೆ.30 ರಂದು ಬೆಳ್ಳಗೆ 10:30 ರಿಂದ 12:30 ರ ವರೆಗೆ “ಕಣ್ಣಿನ ಮೇಕಪ್” ಕುರಿತು ಕಾರ್ಯಾಗಾರ ನಡೆಯಲಿದೆ. ಕಣ್ಣಿನ ಮೇಕಪ್ ಕಾರ್ಯಾಗಾರ ನೋಡಿ ಕಲಿಯಬಹುದು. ವೆರೈಟಿಸ್: ▪️6 ಐಲೈನರ್ ವಿಧಗಳು. ▪️2 ಐಷಾಡೋ ವಿಧಗಳು. ಯಾರು ಹಾಜರಾಗಬಹುದು: ಎಲ್ಲರಿಗೂ ಮುಕ್ತವಾಗಿದೆ. ಕಲಿಕೆಯ ಫಲಿತಾಂಶ: ▪️ವಿವಿಧ ಶೈಲಿಗಳಲ್ಲಿ ಐಲೈನರ್ ಅಪ್ಲಿಕೇಶನ್. ▪️ ಕಟ್ ಕ್ರೀಸ್ ಐಶ್ಯಾಡೋ ಮೇಕಪ್. ▪️ ಕಣ್ಣಿನ ಗಾತ್ರ, […]
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿ: ಸ್ನೇಹಾಲಯ ಬ್ರಹ್ಮಾವರಕ್ಕೆ ದಿನಸಿ ಸಾಮಗ್ರಿಗಳ ವಿತರಣೆ.
ಉಡುಪಿ: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಉಡುಪಿ ಎರಡನೇ ವರ್ಷಕ್ಕೆ ಪಾದರ್ಪಣೆಗೊಂಡ ಹಿನ್ನೆಲೆಯಲ್ಲಿ ಸ್ನೇಹಾಲಯ ಬ್ರಹ್ಮಾವರ ಇಲ್ಲಿ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜ ಇವರುಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮೂಲ ಉದ್ದೇಶ ಮತ್ತು ಪ್ರೇರಣೆ ದಿ. ಫಾ ವಲೇರಿಯನ್ ಮೆಂಡೋನ್ಸ. ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಸಾಮಾಜಿಕ ಚಿಂತನೆ ಮತ್ತು ಕಾರ್ಯಕ್ರಮದ ಬಗ್ಗೆ ತಿಳಿ ಹೇಳಿ ನಮ್ಮನ್ನು ಪ್ರೇರೇಪಿಸಿದ್ದರು. ಇವರ ಅಗಲುವಿಕೆ […]
ಅಂಬಾಗಿಲು: ಲಾರಿಯ ಚಕ್ರದಡಿಗೆ ಸಿಲುಕಿದ ಬೈಕ್: ಪವಾಡ ಸದೃಶವಾಗಿ ಬದುಕಿದ ಸವಾರ
ಉಡುಪಿ: ಕೆಲವು ತಿಂಗಳುಗಳ ಹಿಂದೆ ಅಂಬಾಗಿಲು ಪೆರಂಪಳ್ಳಿ ಕ್ರಾಸ್ ನಲ್ಲಿ ಅಪಘಾತ ಸಂಭವಿಸಿ ಜೀವ ಬಲಿಯಾಗಿತ್ತು. ಇಂದು ಅದೇ ಘಟನೆಯನ್ನು ನೆನಪಿಸುವ ಅಪಘಾತ ಅದೇ ಸ್ಥಳದಲ್ಲಿ ಸಂಭವಿಸಿದ್ದು ದ್ವಿಚಕ್ರ ಸವಾರ ಕೂದಲೆಳೆ ಅಂತರದಲ್ಲಿ ಬಚಾವಾಗಿದ್ದಾನೆ. ಲಾರಿಯೊಂದು ಅಂಬಾಗಿಲಿನಿಂದ ಪೆರಂಪಳ್ಳಿ ಕಡೆಗೆ ಟರ್ನ್ ತೆಗೆದುಕೊಳ್ಳುತ್ತಿರುವಾಗ ಬೈಕ್ ಸವಾರ ಲಾರಿಯಡಿಗೆ ಸಿಲುಕಿ ಪವಾಡ ಸದೃಶವಾಗಿ ಪಾರಾದ ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಇಂತಹ ಕ್ರಾಸ್ ಗಳು ಉಡುಪಿಯಲ್ಲಿ ಹಲವು ಕಡೆ ಇದ್ದು ದ್ವಿಚಕ್ರ ಸವಾರರು ಒಂಚೂರು ಮೈಮರೆತರೂ ಪ್ರಾಣಕ್ಕೇ […]
ರೈತರ ಆಧಾರ್ ಲಿಂಕ್ ಅನ್ಯ ಉದ್ದೇಶಕ್ಕೆ ಬಳಸಿಕೊಂಡರೆ ಉಗ್ರ ಹೋರಾಟ; ಕೃಷಿಕ ಸಂಘ ಎಚ್ಚರಿಕೆ
ಉಡುಪಿ: ಉಡುಪಿ ಜಿಲ್ಲಾ ಕೃಷಿಕ ಸಂಘ ಜಿಲ್ಲೆಯಲ್ಲಿರುವ ರೈತರ ಕೃಷಿ ಪಂಪ್‌ಸೆಟ್‌ಗಳ ಗಣತಿಗಾಗಿ ಮಾತ್ರವೇ ಆಧಾರ್ ಜೋಡಣಿಗೆ ಒಪ್ಪಿಗೆ ನೀಡುತ್ತಿದ್ದೇವೆಯೇ ಹೊರತು ಬೇರೆ ಯಾವುದೇ ಉದ್ದೇಶಕ್ಕೂ ಒಪ್ಪಿಗೆ ಇಲ್ಲ. ಮೆಸ್ಕಾಂ ಹಾಗೂ ಸರಕಾರ ರೈತರ ಆಧಾರ್ ಲಿಂಕ್ ಅನ್ಯ ಉದ್ದೇಶಕ್ಕೆ ಬಳಸಿಕೊಂಡರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕೃಷಿಕ ಸಂಘವು ಎಚ್ಚರಿಕೆ ನೀಡಿದೆ. ಉಡುಪಿ ಜಿಲ್ಲಾ ಕೃಷಿಕ ಸಂಘದ ವತಿಯಿಂದ ಕುಂಜಿಬೆಟ್ಟು ಮೆಸ್ಕಾಂ ಅಧೀಕ್ಷಕರ ಕಚೇರಿಯಲ್ಲಿ ರೈತರು ಮತ್ತು ಮೆಸ್ಕಾಂ ಅಧಿಕಾರಿಗಳೊಂದಿಗೆ ನಡೆದ ಸಂವಾದದಲ್ಲಿ ಮುಖಂಡರು ಎಚ್ಚರಿಕೆ […]
ಮಹಿಳಾ ವಿವಿಧೋದ್ದೇಶ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯಕಾರ್ಯನಿರ್ವಾಹಕರಿಗೆ ಜಿಲ್ಲಾಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟನೆ
ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯಕಾರ್ಯನಿರ್ವಾಹಕರಿಗೆ ಒಂದು ದಿನದ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಂಗಣದಲ್ಲಿ ಇಂದು ಆಯೋಜಿಸಲಾಯಿತು. ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ […]