ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನದಲ್ಲಿ ಅ.03 ರಿಂದ ಅ.12 ರ ವರೆಗೆ ಶರನ್ನವರಾತ್ರಿ ಮಹೋತ್ಸವ.
ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಇರುವ ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನದಲ್ಲಿ ಅ.03 ರಿಂದ ಅ.12 ರ ವರೆಗೆ ದೇಗುಲದ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವ ನಡೆಯಲಿದೆ. ಅ.03 ರಿಂದ 12 ರವರೆಗೆ ಕಾರ್ಯಕ್ರಮಗಳು:ಪ್ರತಿದಿನ ನವರಾತ್ರಿ ವಿಶೇಷ ಪೂಜೆ, ಮಹಾಪೂಜೆ, ಶ್ರೀಕಾಲ ಬಲಿ ಉತ್ಸವ ಮತ್ತು ಮಹೋತ್ಸವ ನಡೆಯಲಿದೆ. ದಿನಾಂಕ: 09-10-2024 ನೇ ಬುಧವಾರ ರಾತ್ರಿ ಶಾರದಾ ದೇವಿ ಪ್ರತಿಷ್ಠಾಪನೆ, ವಿಶೇಷ ಪೂಜೆ.ದಿನಾಂಕ: 11-10-2024 ನೇ ಶುಕ್ರವಾರ ನವಮಿಯಂದು ಮಧ್ಯಾಹ್ನ ಶ್ರೀ […]
ಕೆಮ್ಮಣ್ಣು ಶಾಲೆಯಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ
ಉಡುಪಿ: ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆ ಕೆಮ್ಮಣ್ಣು ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಗಾಂಧಿ ಜಯಂತಿಯ ಪ್ರಯುಕ್ತ ‘ಸ್ವಚ್ಛತಾ ಅಭಿಯಾನ ಕಾರ್ಯಕ್ರಮ’ವನ್ನು ಕೆಮ್ಮಣ್ಣು ಶಾಲೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಥ್ಲೆಟಿಕ್ ಕೋಚ್ ಶಾಲಿನಿ ರಾಜೇಶ್ ಶೆಟ್ಟಿ ಅವರು, ಹಿಂದೆ ಸರಕಾರಿ ಶಾಲೆಗಳಲ್ಲಿ ಮಕ್ಕಳೇ ತರಗತಿಗಳನ್ನು ಗುಡಿಸಿ ಸ್ವಚ್ಛ ಮಾಡುತ್ತಿದ್ದರು. ಶಾಲಾ ಆವರಣದಲ್ಲಿರುವ ಕಸಗಳನ್ನು ತೆಗೆದು ಸ್ವಚ್ಛತೆ ಕಾಪಾಡುತ್ತಿದ್ದರು. ಇದರಿಂದ ಎಳವೆಯಲ್ಲಿಯೇ ಮಕ್ಕಳಲ್ಲಿ ಸ್ವಚ್ಛತೆಯ ಜಾಗೃತಿ ಮೂಡುತ್ತಿತ್ತು. ಈ […]
ಉಡುಪಿ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ
ಉಡುಪಿ :ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ನಿರಂತರ ಹತ್ತು ದಿನಗಳ ಕಾಲ ಸಂಪನ್ನಗೊಳ್ಳಲಿರುವ ಶರನ್ನವರಾತ್ರಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮದ ಪೂರ್ವಭಾವಿ ಕಾರ್ಯಕ್ರಮಗಳು ಕ್ಷೇತ್ರದಲ್ಲಿ ಸಂಪನ್ನಗೊಂಡವು.. ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಶ್ರೀಯುತ ಗಣೇಶ್ ಸರಳಾಯ ಅವರ ನೇತೃತ್ವದಲ್ಲಿ ವೇದಮೂರ್ತಿ ಕೊಲಕಾಡಿ ವಾದಿರಾಜ ಉಪಾಧ್ಯಾಯ ಅವರು ಸಾಮೂಹಿಕ ದೇವತಾ ಪ್ರಾರ್ಥನೆಯೊಂದಿಗೆ ತೋರಣ ಮಹೂರ್ತ ಉಗ್ರಾಣ ಮುಹೂರ್ತ, ತರಕಾರಿ ಮುಹೂರ್ತಗಳನ್ನು ನೆರವೇರಿಸಿದರು ..ಶ್ರೀ ಕ್ಷೇತ್ರದಲ್ಲಿ ಹಾಗೂ ಯಾಗ ಮಂಟಪದಲ್ಲಿ […]
ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ
ಉಡುಪಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.ರಾಜು ಪೂಜಾರಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆಗೊಳಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಘೋಷಣೆ ಮಾಡಿದ್ದಾರೆ.
ಕುಂದಾಪುರದ ಅತಿದೊಡ್ಡ ಪಿವಿಸಿ ಪೈಪ್ ಮತ್ತು ಪ್ಲಾಸ್ಟಿಕ್ ಇಂಡಸ್ಟ್ರಿಯಲ್ಲಿ ಬೇಕಾಗಿದ್ದಾರೆ.
ಕುಂದಾಪುರದ ಅತಿದೊಡ್ಡ ಪಿವಿಸಿ ಪೈಪ್ ಮತ್ತು ಪ್ಲಾಸ್ಟಿಕ್ ಇಂಡಸ್ಟ್ರಿಯಲ್ಲಿ ಬೇಕಾಗಿದ್ದಾರೆ