ಉಡುಪಿ:ಪ್ರತಿಯೊಬ್ಬರು ಹಿರಿಯ ನಾಗರಿಕರನ್ನು ಪ್ರೀತಿ-ಸಹಾಭೂತಿಯಿಂದ ಕಾಣಬೇಕು :ಕಿರಣ್ ಎಸ್ ಗಂಗಣ್ಣವರ್

ಉಡುಪಿ: ಸಮಾಜದಲ್ಲಿ ಹಿರಿಯರಿಗೆ ಅವರದ್ದೆ ಆದ ಗೌರನೀಯ ಹಾಗೂ ಪೂಜ್ಯ ಸ್ಥಾನವಿದ್ದು, ಅವರನ್ನುಪ್ರೀತಿ, ಸಹಾನುಭೂತಿಯಿಂದ ಕಾಣುವುದರೊಂದಿಗೆ ಅವರ ಆರೈಕೆಯನ್ನು ಹೃದಯದಿಂದ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್ ಗಂಗಣ್ಣವರ್ ಹೇಳಿದರು. ಅವರು ಮಂಗಳವಾರ ನಗರದ ಕುಂಜಿಬೆಟ್ಟು ಎಂ.ಜಿ.ಎಂ ಕಾಲೇಜಿನ ರವೀಂದ್ರ ಕಲಾ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ […]

ಹಿರಿಯಡ್ಕ: ನಾಳೆ “ಮತ್ಸ್ಯ ಯಂತ್ರ ಬೇಧನ” ಯಕ್ಷಗಾನ.

ಹಿರಿಯಡ್ಕ: ಶರನ್ನವರಾತ್ರಿಯ ಪ್ರಯುಕ್ತ ಹಿರಿಯಡ್ಕ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಶ್ರೀ ವೀರಭದ್ರ ಸ್ವಾಮಿ ಕಲಾ ವೇದಿಕೆಯಲ್ಲಿ ಸೆ.3ರಂದು ಗುರುವಾರ ಸಂಜೆ 4.30ಕ್ಕೆ ಅನಂತಪದ್ಮನಾಭ ದಂಪತಿಗಳ ನೇತೃತ್ವದಲ್ಲಿ “ಮತ್ಸ್ಯ ಯಂತ್ರ ಬೇಧನ” ಯಕ್ಷಗಾನ ನಡೆಯಲಿದೆ.

ಕುಂದಾಪುರ: ನೇಣುಬಿಗಿದು ಯುವತಿ ಆತ್ಮಹತ್ಯೆ.

ಕುಂದಾಪುರ: ತಾಲೂಕಿನಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಶಂಕರನಾರಾಯಣ ಗ್ರಾಮದ ಯುವತಿ ಸೆ.29ರಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಂಕರನಾರಾಯಣ ಗ್ರಾಮದ ಶಿಲ್ಪಾ(25) ಅವರು ಮೂರ್ಛೆ ರೋಗದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ವರ್ಷ ಸಹೋದರ ಸಾವನಪ್ಪಿದ್ದು, ಇದರಿಂದ ಇನ್ನಷ್ಟು ಖನ್ನತೆಗೆ ಒಳಗಾಗಿದ್ದರು. ಸೆ.29ರಂದು ಮನೆಯ ಒಳಗಿನ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರನ್ನು ಕೂಡಲೆ ಶಂಕರನಾರಾಯಣ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದ್ದಾಗಿ ತಿಳಿಸಿದ್ದಾರೆ ಎಂದು ತಂದೆ ಸುಬ್ಬ(48) ರವರು ಪೊಲೀಸರಿಗೆ ದೂರು ನೀಡಿದ್ದಾರೆ.ಶಂಕರನಾರಾಯಣ […]

ಹಮಾಸ್ ನಾಯಕರ ಹತ್ಯೆಗೆ ಪ್ರತಿಕಾರವಾಗಿ ಇಸ್ರೇಲ್ ಮೇಲೆ ಇರಾನ್ ಭಯಾನಕ ದಾಳಿ: ಏಕಕಾಲಕ್ಕೆ 200ಕ್ಕೂ ಹೆಚ್ಚು ಕ್ಷಿಪಣಿಗಳಿಂದ ಅಟ್ಯಾಕ್.

ಇಸ್ರೇಲ್‌ ಮೇಲೆ ಇರಾನ್ ಏಕಕಾಲಕ್ಕೆ 200ಕ್ಕೂ ಹೆಚ್ಚು ಕ್ಷಿಪಣಿಗಳಿಂದ ದಾಳಿ ನಡೆಸಿದೆ. ಇಸ್ರೇಲ್​ನ ಪ್ರಮುಖ ನಗರಗಳಾದ ಇಸ್ಫಹಾನ್, ತಬ್ರಿಜ್, ಖೋರಮಾಬಾದ್​​ನಿಂದ ಇಸ್ರೇಲ್‌ ಗುರಿಯಾಗಿಸಿ ಈ ದಾಳಿ ಮಾಡಲಾಗಿದೆ. ಇರಾನ್​​ ದಾಳಿ ಮಾಡುವ ಸಮಯ ಸನ್ನಿಹಿತದಲ್ಲಿದೆ ಎಂದು ಅಮೆರಿಕಾ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಇಸ್ರೇಲ್ ಮೇಲೆ ಇರಾನ್ ಭಯಾನಕ ದಾಳಿ ನಡೆಸಿದೆ. ಹಮಾಸ್ ನಾಯಕರ ಹತ್ಯೆಗೆ ಪ್ರತಿಕಾರವಾಗಿ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ. ಟೆಲ್ ಅವೀವ್‌ನಲ್ಲಿ ಭಾರೀ ಸ್ಫೋಟದ ಸದ್ದು ಕೇಳಿಬಂದಿದ್ದು, ಸುರಕ್ಷಿತ ಸ್ಥಳಗಳಲ್ಲಿ ರಕ್ಷಣೆ […]

ಉಡುಪಿ:ಅರ್ಹರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಗತ್ತಿನಲ್ಲಿ ಮಾನವನ ರಕ್ತಕ್ಕೆ ಯಾವುದೇ ಪರ್ಯಾಯವಿಲ್ಲ. ಒಂದೊಂದು ರಕ್ತದ ಹನಿಯುಮೌಲ್ಯಯುತವಾಗಿದ್ದು, ಅದನ್ನು ಸೃಜಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬ ಅರ್ಹರು ಸೇವಾ ಮನೋಭಾವನೆಯನ್ನು ಬೆಳೆಸಿಕೊಂಡು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ಎಂ.ಐ.ಎ.ಎಮ್.ಎಸ್ ಬುದ್ಧ ಆಯುರ್ವೇದ ಆಡಿಟೋರಿಯಂ ನಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ, […]