ಉಡುಪಿ:ಕರಾವಳಿ ಭದ್ರತಾ ತರಬೇತಿ – ಸಮಾರೋಪ ಸಮಾರಂಭ
ಉಡುಪಿ: ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ 8 ನೇಯ ತಂಡದ ತರಬೇತಿಯ ಸಮಾರೋಪ ಸಮಾರಂಭವು ಇತ್ತೀಚೆಗೆ ಮಲ್ಪೆಯ ಸಿ.ಎಸ್.ಪಿ ಕೇಂದ್ರ ಕಛೇರಿಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಪ್ರತಿಯೊಂದು ಇಲಾಖೆಯಲ್ಲಿ ಸಿಬ್ಬಂದಿಗಳು ಕಾಲಕಾಲಕ್ಕೆ ಇಲಾಖೆಯ ಆಧುನಿಕ ವ್ಯವಸ್ಥೆಗಳ ಬಗ್ಗೆ ಮಾಹಿತಿಯನ್ನು ಹೊಂದಲು ತರಬೇತಿ ಮತ್ತು ಕೌಶಲ್ಯ ಅಗತ್ಯವಿದೆ. ದೇಶದ ರಕ್ಷಣೆಯಲ್ಲಿ ಕರಾವಳಿ ಕಾವಲು ಪೊಲೀಸ್ ಘಟಕದ ಪಾತ್ರ ಮಹತ್ವದಾಗಿದ್ದು, ಈ ನಿಟ್ಟಿನಲ್ಲಿ ಪಡೆದ ತರಬೇತಿಯ ಅಂಶಗಳನ್ನು ಸಾರ್ವಜನಿಕರ ಮತ್ತು ದೇಶದ ರಕ್ಷಣೆಗೆ […]
ಉಡುಪಿ:ಆಡಳಿತ ನ್ಯಾಯಾಧೀಕರಣ ತರಬೇತಿ : ಅರ್ಜಿ ಆಹ್ವಾನ
ಉಡುಪಿ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಪರಿಶಿಷ್ಟ ವರ್ಗಗಳ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ಹೆಚ್ಚಿನ ತರಬೇತಿ ಪಡೆಯಲು ಪರಿಶಿಷ್ಟ ವರ್ಗದ, ಆದಾಯ ಮಿತಿ 2 ಲಕ್ಷದೊಳಗಿನ ಕಾನೂನು ಪದವೀಧರರಿಂದ ವೆಬ್‌ಸೈಟ್ WWW.tw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಸಲು ಅಕ್ಟೋಬರ್ 7 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ […]