ದೊಡ್ಡಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರಕ್ಕೆ ಶ್ರೀ ಕೃಷ್ಣಾಪುರ ಮಠದ ಸ್ವಾಮೀಜಿ ಭೇಟಿ

ಉಡುಪಿ: ಉಡುಪಿ ದೊಡ್ಡಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಕ್ಕೆ ಕ್ಷೇತ್ರದಲ್ಲಿ ಸಂಪನ್ನಗೊಳ್ಳುತ್ತಿರುವ ನವರಾತ್ರಿ ಮಹೋತ್ಸವದ ನವಮಿಯ ಪರ್ವಕಾಲದಲ್ಲಿ ಅಷ್ಟಮಠಗಳಲ್ಲಿ ಒಂದಾದ ಶ್ರೀ ಕೃಷ್ಣಾಪುರ ಮಠಾಧೀಶರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದರು..ಸ್ವಾಮೀಜಿಯವರನ್ನು ಗೌರವ ಪೂರ್ವಕವಾಗಿ ಕ್ಷೇತ್ರದ ಧರ್ಮದ ಶ್ರೀ ಶ್ರೀ ರಮಾನಂದ ಗುರೂಜಿ ಅವರು ಸ್ವಾಗತಿಸಿದರು. ಕ್ಷೇತ್ರದ ಎಲ್ಲಾ ದೇವರುಗಳ ದರ್ಶನವನ್ನು ಮಾಡಿದ ಸ್ವಾಮೀಜಿಯವರು ದೇವರಿಗೆ ಮಂಗಳಾರತಿಯನ್ನು ಬೆಳಗಿದರು.. ಕ್ಷೇತ್ರ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶ್ರೀ ಗುರೂಜಿ ದಂಪತಿಗಳಿಗೆ ಫಲ ಮಂತ್ರಾಕ್ಷತೆ […]

ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಮೇಡಮ್ ಸಾಜಿದಾ ಮೊಹಮ್ಮದ್ ಭೇಟಿ

ಮಂಗಳೂರು: ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಮೇಡಮ್ ಸಾಜಿದಾ ಮೊಹಮ್ಮದ್ ಮತ್ತು ಸೇಂಟ್ ಜೋಸೆಫ್ ಕಾಲೇಜಿನ ಬ್ಯಾಚ್ 2000-2003, ಬಿ.ಎಸ್ಸಿ. ಎಮ್.ಸಿ.ಬಿ.ಯ ವಿದ್ಯಾರ್ಥಿನಿಯಾಗಿದ್ದು, ಅ.9 ರಂದು 3.00 ಗಂಟೆಗೆ ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದರು. ಮೇಡಂ ಸಾಜಿದಾ ಮೊಹಮ್ಮದ್ ಅವರನ್ನು ಉಪಕುಲಪತಿ – ರೆ| ಡಾ| ವಿಕ್ಟರ್ ಲೋಬೊ, ಎಸ್‌ಜೆ; ಪ್ರೊ.ವೈಸ್ ಚಾನ್ಸಲರ್’ಗಳು – ಡಾ| ರೆಜಿನಾ ಮಥಾಯಸ್ ಮತ್ತು ಡಾ| ರೊನಾಲ್ಡ್ ಮಸ್ಕರೇನ್ಹಸ್; ರಿಜಿಸ್ಟ್ರಾರ್, ಡಾ. ಮೆಲ್ವಿನ್ ಕೊಲಾಸೊ ಮತ್ತು ರೆ| ಡಾ| […]

ಉಡುಪಿ: ಅಂಬೇಡ್ಕರ್, ದಲಿತರಿಗೆ ಅವಹೇಳನ; ಹಿಂದೂ ಜಾಗರಣ ವೇದಿಕೆಯ ಮುಖಂಡನ ಬಂಧನ

ಉಡುಪಿ: ದಲಿತ ಸಮುದಾಯ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ ಮಾತಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣ ವೇದಿಕೆಯ ಮುಖಂಡನೋರ್ವನನ್ನು ಪೊಲೀಸರು‌‌ ಕಾರ್ಕಳದಲ್ಲಿ ಬಂಧಿಸಿದ್ದಾರೆ. ಕಾರ್ಕಳ ತಾಲೂಕು ಸಹಸಂಚಾಲಕ ಉಮೇಶ ನಾಯ್ಕ್ ಸೂಡ ಬಂಧಿತ‌ ಆರೋಪಿ. ಈತ ದಕ್ಷಿಣ ಕನ್ನಡ ಮರಾಠೆ ಸಂರಕ್ಷಣಾ ಸಮಿತಿಯ ವಾಟ್ಸಾಪ್ ಗುಂಪಿನಲ್ಲಿ ಹಾಕಿದ ವಾಯ್ಸ್ ಮಸೇಜ್‌ನಲ್ಲಿ ಅಂಬೇಡ್ಕರ್ ಹಾಗೂ ದಲಿತರಿಗೆ ಅಪಮಾನಕರ ರೀತಿಯ ಸಂದೇಶವನ್ನು ಪೋಸ್ಟ್ ಮಾಡಿದ್ದು, ಅದು ವೈರಲ್ ಆದ ಬಳಿಕ […]

ಬೆಳ್ತಂಗಡಿ: ಆಯಧ ಪೂಜೆ ವೇಳೆ ಸಾಫ್ಟ್ ವೇರ್ ಇಂಜಿನಿಯರ್ ಹೃದಯಾಘಾತದಿಂದ ಮೃತ್ಯು.

ಬೆಳ್ತಂಗಡಿ: ಆಯಧ ಪೂಜೆಯ ಸಂದರ್ಭದಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಯುವಕನೊರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತ ಯುವಕ ಅತ್ತಾಜೆ ರಮೇಶ್ ಭಟ್ ಮತ್ತು ಶಾರದ ದಂಪತಿಯ ಪುತ್ರ ಆದಿತ್ಯ ಭಟ್ (29) ಎಂದು ತಿಳಿದು ಬಂದಿದೆ. ಆದಿತ್ಯ ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ನಡೆದ ಆಯುಧ ಪೂಜಾ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ನಂತರ, ಅವರಿಗೆ ಎದೆ ನೋವು ಕಾಣಿಸಿಕೊಂಡಿತು.ಇದು ಹೃದಯ ಸ್ತಂಭನಕ್ಕೆ ಕಾರಣವಾಯಿತು. ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಆದಿತ್ಯ ಜರ್ಮನಿಯಲ್ಲಿ ಸ್ವಂತ ಸ್ಟಾರ್ಟಪ್ ನಡೆಸುತ್ತಿದ್ದರು. […]