ಶೋಭಾ ಕರಂದ್ಲಾಜೆ ಕುರಿತು ಮಾತನಾಡುವ ನೈತಿಕತೆ ಹೆಬ್ಬಾಳ್ಕರ್ ಗೆ ಇಲ್ಲ :ಶ್ರೀನಿಧಿ ಹೆಗ್ಡೆ ಹೇಳಿಕೆ
ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವರಾಗಿ ತಿಂಗಳಿಗೆ ಒಂದು ಬಾರಿಯಾದರೂ ಜಿಲ್ಲೆಗೆ ಭೇಟಿ ನೀಡದ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಮುಡಾ ಹಗರಣದ ಕುರಿತು ಮಾತನಾಡಿರುವ ಶೋಭಾ ಕರಂದ್ಲಾಜೆ ಕುರಿತು ಮಾತನಾಡುವ ಯಾವ ನೈತಿಕತೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಇದೆ ಎಂದು ಬಿಜೆಪಿ ಮುಖಂಡ ಶ್ರೀನಿಧಿ ಹೆಗ್ಡೆ ಪ್ರಶ್ನಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಇಲಾಖೆಯಲ್ಲಿ ಗೃಹಲಕ್ಷ್ಮಿ ಹಣವನ್ನು ಪ್ರತಿ ಮನೆಗೂ ತಲುಪಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ […]
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಇವರ ಸಹಯೋಗದಲ್ಲಿ ದಿನಾಂಕ 20.10.2024ನೇ ಆದಿತ್ಯವಾರದಂದು ಬೆಳಿಗ್ಗೆ 8.30 ಗಂಟೆಯಿಂದ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಬೆಳಿಗ್ಗೆ 10.30 ಗಂಟೆಗೆ ಬೃಹತ್ ರಕ್ತದಾನ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವರು ಹಾಗೂ ಮಾಜಿ ಸಂಸದರಾದ ಜಯಪ್ರಕಾಶ್ ಹೆಗ್ಡೆ, ನಾಯಕರಾದ ಮುನಿಯಾಲು ಉದಯ್ ಶೆಟ್ಟಿ, ರಮೇಶ್ ಕಾಂಚನ್, […]
ಮಂಗಳೂರಿನ ಎಂಎನ್ಸಿ ಕಂಪೆನಿಯಲ್ಲಿ ಉದ್ಯೋಗವಕಾಶ
ಮಂಗಳೂರಿನ ಎಂಎನ್ಸಿ ಕಂಪೆನಿಯಲ್ಲಿ ಉದ್ಯೋಗವಕಾಶ.
ಉಡುಪಿಯ ಯುವ ಕಲಾವಿದ ವೆಲ್ರಾಯ್ ಡಿಕ್ಸನ್ ಡಿಸೋಜಾರ ಕುಂಚದಲ್ಲಿ ಮೂಡಿಬಂದ ಲೆಜೆಂಡ್ ರತನ್ ಟಾಟಾ ಚಿತ್ರ
ಉಡುಪಿ: ಕಲೆ ಎಂಬುವುದು ಅಷ್ಟು ಸುಲಭದಲ್ಲಿ ಯಾರಿಗೂ ಒಲಿಯುವುದಿಲ್ಲ. ಆದ್ರೆ ಇಲ್ಲೊಬ್ಬ ಯುವಕ ಯಾವುದೇ ಕಲಿಕೆ, ಗುರು ಇಲ್ಲದೆ, ತಾನಾಗಿಯೇ ಚಿತ್ರಕಲೆಯನ್ನು ಸಿದ್ಧಿಸಿಕೊಂಡಿದ್ದಾನೆ. ಉಡುಪಿಯ ಪಿಪಿಸಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ಓದುತ್ತಿರುವ ವೆಲ್ರಾಯ್ ಡಿಕ್ಸನ್ ಡಿಸೋಜಾ ಅವರೇ ಈ ಅದ್ಭುತ ಚಿತ್ರಕಲಾವಿದ. ಚಿತ್ರಕಲೆಯನ್ನು ಯಾವುದೇ ಗುರುಗಳಿಲ್ಲದೆ ತಾವೇ ಕಲಿತು, ಈಗ ತಮ್ಮ ಕಲೆಯ ಪ್ರದರ್ಶನ ಮಾಡುವ ಹಂತಕ್ಕೆ ತಲುಪಿದ್ದಾರೆ. ಕಲೆಯ ಮೇಲಿರುವ ಆಸಕ್ತಿಯೇ ಇಂತಹ ಸಾಧನೆ ಮಾಡಲು ಅವರನ್ನು ಪ್ರೇರೇಪಿಸಿದೆ. ವೆಲ್ರಾಯ್ ಡಿಕ್ಸನ್ ಅವರು ಈಗಾಗಲೇ ಹಲವು […]
ಈಡಿ ದಾಳಿ ರಾಜಕೀಯ ಪ್ರೇರಿತ; ಐವನ್ ಡಿಸೋಜಾ
ಉಡುಪಿ: ಜಾರಿ ನಿರ್ದೇಶನಾಲಯ (ಈಡಿ) ತಮ್ಮ ಇತಿಮಿತಿಗಳನ್ನು ಮೀರಿ ದಾಳಿ ನಡೆಸುತ್ತಿದೆ. ಈಡಿ ಅಧಿಕಾರಿಗಳಲ್ಲಿ ಅತ್ಯುತ್ಸಾಹ ಕಾಣುತ್ತಿದೆ. ಆದರೆ ಇದು ದ್ವೇಷದ ಕ್ರಮ ಹಾಗೂ ರಾಜಕೀಯ ಪ್ರೇರಿತ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದ ಕುರಿತು ನ್ಯಾಯಾಲಯದ ಆದೇಶದಂತೆ ಈಗಾಗಲೇ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಹಾಗಾದರೆ ಈಡಿಗೆ ಅಲ್ಲಿ ಏನು ಕೆಲಸ? ಎಂದು ಪ್ರಶ್ನಿಸಿದ ಅವರು, ಈಡಿ ತಮ್ಮ ಕಾನೂನು ಪರಿಮಿತಿಯನ್ನು ಮೀರಿ ಬಿಜೆಪಿಯ ತಾಳಕ್ಕೆ […]