ಕೇವಲ ತರಗತಿಯೊಳಗಿನ ಜ್ಞಾನಕ್ಕೆ ಸೀಮಿತವಾಗದಿರಿ : ಡಾ. ಭರತ್ ವಿ.
ಉಡುಪಿ: ಸ್ನಾತಕ ಮತ್ತು ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗ ಅವಕಾಶಗಳು ಕಡಿಮೆಯಾಗುತ್ತಿದೆ ಎನ್ನುವುದು ತಪ್ಪು ಕಲ್ಪನೆ ಇಂದಿಗೂ ಹೆಚ್ಚಿನ ಸಾರ್ವಜನಿಕ ಮತ್ತು ಖಾಸಗಿ ಸೇವಾ ಸಂಸ್ಥೆಗಳಲ್ಲಿ ಅರ್ಹ ಅಭ್ಯರ್ಥಿಗಳ ಕೊರತೆಯಿಂದ ಹುದ್ದೆಗಳು ಖಾಲಿ ಇರುವುದನ್ನು ಕಾಣಬಹುದಾಗಿದೆ. ಕೇವಲ ತರಗತಿಯೊಳಗಿನ ಜ್ಞಾನಕ್ಕೆ ಸೀಮಿತವಾಗದೆ, ಸಂವಹನ ಮತ್ತು ವ್ಯವಹಾರ ಜ್ಞಾನವನ್ನು ಅಭಿವೃದ್ಧಿ ಪಡಿಸಿಕೊಳ್ಳಬೇಕು ಎಂದು ಪೂರ್ಣ ಪ್ರಜ್ಞಾ ಇನ್ಸ್ಟಿಟ್ಯೂಟ್ಟ್ ಆಫ್ ಮ್ಯಾನೇಜ್ಮೆಂಟ್‌ನ ಹಿಂದಿನ ನಿರ್ದೇಶಕರಾದ ಡಾ. ಭರತ್ ವಿ ಅಭಿಪ್ರಾಯಪಟ್ಟರು. ಇವರು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ […]
ಮಣಿಪಾಲ: ಅ.22 ರಂದು MSDC ಓರೇನ್ ಇಂಟರ್ನ್ಯಾಷನಲ್’ನಲ್ಲಿ “ಜೆಲ್ಲಿಕ್ಯೂರ್ ಮತ್ತು ಕಲೆಯೊಂದಿಗೆ ತಾತ್ಕಾಲಿಕ ಉಗುರು ವಿಸ್ತರಣೆ” ಕಾರ್ಯಗಾರ.
ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ.ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ) ಓರೇನ್ ಇಂಟರ್ನ್ಯಾಷನಲ್ ನಲ್ಲಿ ಅ.22 ರಂದು ಮಧ್ಯಾಹ್ನ 2 ಗಂಟೆಯಿಂದ 4:30ರ ವರೆಗೆ ಜೆಲ್ಲಿಕ್ಯೂರ್ ಮತ್ತು ಕಲೆಯೊಂದಿಗೆ ತಾತ್ಕಾಲಿಕ ಉಗುರು ವಿಸ್ತರಣೆ ಬಗ್ಗೆ ಪ್ರಮಾಣಪತ್ರದೊಂದಿಗೆ ಕಾರ್ಯಾಗಾರ ನಡೆಯಲಿದೆ. ಕಲಿಕೆಯ ಫಲಿತಾಂಶ: ಉಗುರು ತಾತ್ಕಾಲಿಕ ವಿಸ್ತರಣೆ ಮತ್ತು ಗೆಲ್ಲಿಕ್ಯೂರ್ ಮಾಡಲು ಕಲಿಯಬಹುದು. ಈ ಕೌಶಲ್ಯ ತರಬೇತಿಯ ಶುಲ್ಕ ಕೇವಲ ರೂ.799 ಆಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8123165068 /8123163935📍ಒರೇನ್ ಇಂಟರ್‌ನ್ಯಾಶನಲ್, MSDC ಕಟ್ಟಡ, 3ನೇ […]
ಹುತಾತ್ಮರ ಬಲಿದಾನ ಶಾಂತಿ, ಸುವ್ಯವಸ್ಥೆಯ ಪ್ರತೀಕವಾಗಲಿ
ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಆಶ್ರಯದಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆ ಕಾರ್ಯಕ್ರಮ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಇಂದು ನಡೆಯಿತು. ಮೃತರ ಗೌರವಾರ್ಥ ನಿರ್ಮಿಸಲಾದ ಹುತಾತ್ಮ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿ ಉಡುಪಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ಕೆ ಎಸ್ ಗಂಗಣ್ಣನವರ್ ಮಾತನಾಡಿ, ಹುತಾತ್ಮರ ತ್ಯಾಗ ಮತ್ತು ಬಲಿದಾನಗಳು ನಮ್ಮ ದೇಶದ ಅಖಂಡತೆ ಮತ್ತು ಸಾರ್ವಭೌಮತೆಯನ್ನು ಎತ್ತಿ ಹಿಡಿಯಲು ಕಾರಣವಾಗಿದೆ ಎಂದು ಹೇಳಿದರು. ದೇಶವೆಂದರೆ ಕೇವಲ ಭೌಗೋಳಿಕ ವಸ್ತುಗಳಿಂದ ಆಗಿರುವಂತದಲ್ಲ ಬದಲಾಗಿ ಅದು ಎಲ್ಲಾ ರೀತಿಯ ಮಾನವ, ಪ್ರಾಣಿ […]
ಬಾಳೆಗಿಡ ಗೊನೆ ಹಾಕುವ ಮೊದಲು ರಸ್ತೆ ದುರಸ್ತಿಯಾಗಲಿ
ಉಡುಪಿ: ಕಟಪಾಡಿ ಶಿರ್ವ ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿಯಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ವಾಹನ ಸವಾರರು ಪರದಾಡುತ್ತಿದ್ದಾರೆ. ಕಟಪಾಡಿ ಕುರ್ಕಾಲು ಶಂಕರಪುರದಿಂದ ಶಿರ್ವ ಸಂಪರ್ಕ ರಸ್ತೆ ಸುಮಾರು ತಿಂಗಳುಗಳಿಂದ ಈ ರಸ್ತೆ ಹದಗೆಟ್ಟಿದ್ದು ವಾಹನ ಸವಾರರಿಗೆ ದಿನನಿತ್ಯ ಕಿರಿಕಿರಿ ಉಂಟಾಗುತ್ತಿದೆ. ಈ ಬಗ್ಗೆ ಮಾಧ್ಯಮದಲ್ಲಿ ವರದಿ ಪ್ರಕಟಿಸಿ ಗಮನ ಸೆಳೆದರೂ ಏನೂ ಪ್ರಯೋಜನ ಆಗಿಲ್ಲ. ದಪ್ಪ ಚರ್ಮದ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ ಜೊತೆಗೆ ಹೊಂಡ ಮುಚ್ಚುವ ಕಾರ್ಯಕ್ಕೂ ಮುಂದಾಗುತ್ತಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದಿದೆ. ಇಂದು ಬೆಳ್ಳಂಬೆಳಗ್ಗೆ […]
ಉಡುಪಿ: ಅ.27 ರಂದು ‘ಬ್ರಹತ್ ಗೂಡು ದೀಪ ಸ್ಪರ್ಧೆ, ಗೂಡು ದೀಪದ ಮಾರಾಟ ಮತ್ತು ಪ್ರದರ್ಶನ’
ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಮಹಿಳಾ ಘಟಕ ಉಡುಪಿ ಜಿಲ್ಲೆ, ಶ್ರೀ ಶಿರಡಿ ಸಾಯಿಬಾಬಾ ಮಂದಿರ ತೋಟದಮನೆ ಕೊಡವೂರು, ಎ ಪಿ ಎಂ ಸಿ ರಕ್ಷಣಾ ಸಮಿತಿ ಉಡುಪಿ ಇವರ ಜಂಟಿ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಸಂಪ್ರದಾಯಕ ಕಡ್ಡಿಯಿಂದ ಮಾಡಿದ ಗೂಡು ದೀಪಗಳನ್ನು ಉಳಿಸುವ ನಿಟ್ಟಿನಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಂಪ್ರದಾಯಕ ‘ಬ್ರಹತ್ ಗೂಡು ದೀಪ ಸ್ಪರ್ಧೆ, ಗೂಡು ದೀಪದ ಮಾರಾಟ ಮತ್ತು […]