ತ್ರಿಶಾ ಕ್ಲಾಸಸ್: ಸಿಎಸ್ ಎಕ್ಸಿಕ್ಯೂಟಿವ್ 12 ದಿನಗಳ ಕ್ರ್ಯಾಶ್ ಕೋರ್ಸ್

ಸಿಎ, ಸಿ ಎಸ್ ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಸತತ 26 ವರ್ಷಗಳಿಂದ ಉತ್ತಮ ತರಬೇತಿಯನ್ನು ನೀಡುತ್ತಾ ಬಂದಿರುವ ತ್ರಿಶಾ ಕ್ಲಾಸಸ್ ವತಿಯಿಂದ ಡಿಸೆಂಬರ್ ತಿಂಗಳಲ್ಲಿ ಸಿಎಸ್ ಎಕ್ಸಿಕ್ಯೂಟಿವ್ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕ್ರ್ಯಾಶ್ ಕೋರ್ಸ್ ಆರಂಭಿಸುತ್ತಿದ್ದು ನವೆಂಬರ್ 3 ರಿಂದ ತರಗತಿಗಳು ಆರಂಭವಾಗಲಿದೆ. ತರಗತಿಯ ವೈಶಿಷ್ಟ್ಯತೆಗಳು ಆಸಕ್ತರು ಉಡುಪಿಯ ಕೋರ್ಟ್ ಮುಂಭಾಗದಲ್ಲಿರುವ ತ್ರಿಶಾ ಕ್ಲಾಸಸ್ ಕಛೇರಿ ಅಥವಾ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜು ಮತ್ತು ತ್ರಿಶಾ ಕ್ಲಾಸಸ್, ವಿದ್ಯಾರ್ಥಿ ಗ್ರಾಮ, ಗಣೇಶ್ ಬಾಗ್ ಲೇಔಟ್, ಕೊಟ್ಟಾರ, […]
ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ: ಎಡಿಸಿ ಮಮತಾ ದೇವಿ ಜಿ.ಎಸ್

ಉಡುಪಿ: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಹುದ್ದೆಗಳ ನೇರ ನೇಮಕಾತಿಗೆ ಅಕ್ಟೋಬರ್ 26 ರಂದು ನಡೆಯುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ-2 ಹಾಗೂ ಅಕ್ಟೋಬರ್ 27 ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಸಕ್ತ ಸಾಲಿನ ಗ್ರಾಮ ಆಡಳಿತ ಹುದ್ದೆಗಳ ನೇರ ನೇಮಕಾತಿಗೆ ನಡೆಸಲಾಗುವ ಪರೀಕ್ಷೆಗೆ […]
ರಾಣಿ ಚೆನ್ನಮ್ಮರ ವ್ಯಕ್ತಿತ್ವ ಮಹಿಳೆಯರಿಗೆ ಮಾದರಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದಿಟ್ಟ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ. ಅವರ ಹೋರಾಟದ ಮನೋಭಾವ, ಆತ್ಮವಿಶ್ವಾಸ, ಶೌರ್ಯ, ಪರಾಕ್ರಮಗಳ ವ್ಯಕ್ತಿತ್ವ ಪ್ರತಿಯೊಬ್ಬ ಮಹಿಳೆಯರಿಗೂ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು […]