Diwali Offers: ಉಡುಪಿಯ ಬಲ್ಲಾಳ್ ಮೊಬೈಲ್ಸ್ :ದೀಪಾವಳಿ ಆಫರ್ ಗೆ ಮುಗಿಬಿದ್ದ ಗ್ರಾಹಕರು
ಹಬ್ಬದ ಖರೀದಿಯಲ್ಲಿ ಸ್ಮಾರ್ಟ್‌ಫೋನ್ ಖರೀದಿಸುವ ಯೋಚನೆ ಇದ್ದರೆ, ಅದಕ್ಕೆ ಪೂರಕವಾಗಿ ವಿವಿಧ ಮಳಿಗೆಗಳು ಕೊಡುಗೆ ನೀಡುತ್ತಿವೆ. ಬಲ್ಲಾಳ್ ಮೊಬೈಲ್ಸ್ ಕೂಡ ವಿಶೇಷ ಡಿಸ್ಕೌಂಟ್ ಅನ್ನು ಮೊಬೈಲ್ ಖರೀದಿಗೆ ನೀಡುತ್ತಿದೆ. ಹಬ್ಬದ ಅವಧಿಯ ಖರೀದಿ ಭರಾಟೆ ಜೋರಾಗಿದ್ದು, ಹೊಸ ಹೊಸ ಸ್ಮಾರ್ಟ್‌ಫೋನ್ ಮಾರುಕಟ್ಟೆ ಪ್ರವೇಶಿಸಿದೆ. ಅದರ ಜತೆಗೆ ಡಿಸ್ಕೌಂಟ್, ಆಫರ್ ಕೂಡ ಇದ್ದು, ಗ್ರಾಹಕರಿಗೆ ಉಳಿತಾಯವಾಗುತ್ತಿದೆ. ಉಡುಪಿಯ ಬಲ್ಲಾಳ್ ಮೊಬೈಲ್ಸ್‌ನಲ್ಲಿ ಇದೀಗ ದೀಪಾವಳಿಗೆ ವಿಶೇಷ ಆಫರ್ ನಡೆಯುತ್ತಿದ್ದು ಗ್ರಾಹಕರು ಸ್ಮಾರ್ಟ್‌ಫೋನ್ ಖರೀದಿಸುವುದರೊಂದಿಗೆ ಬಹುಮಾನವಾಗಿ ಹೀರೋ ಬೈಕ್ ,ಸ್ಮಾರ್ಟ್ ಟಿವಿ […]
ಮಣಿಪಾಲದ ಗ್ರೂಪ್ ಆಫ್ ಇಂಡಸ್ಟ್ರಿಯಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ
ಮಣಿಪಾಲದ ಗ್ರೂಪ್ ಆಫ್ ಇಂಡಸ್ಟ್ರಿಯಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ.
ಉಡುಪಿ: ಕಂಡು ಕೇಳರಿಯದ ಭ್ರಷ್ಟಾಚಾರ ದೇಶದ ಭವಿಷ್ಯವನ್ನು ಕರಾಳವಾಗಿಸುತ್ತಿದೆ: ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ ಕಳವಳ
ಉಡುಪಿ: ದೇಶದ ಸಂಪತ್ತನ್ನು ಕೆಲವು ರಾಜಕಾರಣಿಗಳು ಅಧಿಕಾರಿಗಳು ಲೂಟುತ್ತಿದ್ದು ಒಂದೊಂದು ಹಗರಣದಲ್ಲಿನ ಸಂಪತ್ತಿನ ಮೌಲ್ಯವೇ ದೇಶದ ಒಟ್ಟು ಬಜೆಟಿನ ಗಾತ್ರಕ್ಕಿಂತ ಹೆಚ್ಚಿದೆ ಇವತ್ತು ಬಹಳ ಸುಲಭವಾಗಿ ಹಣ ಮಾಡಬಹುದು ಎಂಬ ಕಾರಣಕ್ಕೆ ಯುವ ಸಮುದಾಯವೂ ರಾಜಕಾರಣಿಗಳಾಗಬೇಕೆಂದು ಅಪೇಕ್ಷೆ ಪಡುವಂಥ ದಯನೀಯ ಸ್ಥಿತಿ ಎದುರಾಗಿದೆ. ಇಂಥ ಗಂಭೀರ ಪರಿಸ್ಥಿತಿಗಳು ದೇಶದ ಭವಿಷ್ಯವನ್ನು ಮಂಕಾಗಿಸುತ್ತಿವೆ ಎಂದು ನಿವೃತ್ತ ನ್ಯಾಯಮೂರ್ತಿ ಎನ್ ಸಂತೋಷ್ ಹೆಗ್ಡೆಯವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಭಾನುವಾರ ಬೆಳಿಗ್ಗೆ ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ […]
ಅ.28 ರಂದು ಫಾರ್ಚೂನ್ ಕಾಲೇಜ್ ಆಫ್ ನರ್ಸಿಂಗ್ ನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ
ಉಡುಪಿ: ಲಯನ್ಸ್ ಕ್ಲಬ್ ಬ್ರಹ್ಮಗಿರಿ ಉಡುಪಿ ಇವರ ಆಶ್ರಯದಲ್ಲಿ ಫಾರ್ಚೂನ್ ಕಾಲೇಜ್ ಆಫ್ ನರ್ಸಿಂಗ್, ಬ್ರಹ್ಮಾವರ ಹಾಗೂ ಶ್ರೀಹರಿ ನೇತ್ರಾಲಯ, ಅಂಬಲಪಾಡಿ ಉಡುಪಿ ಇವರ ಸಹಭಾಗಿತ್ವದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಕಾರ್ಯಕ್ರಮ ನಡೆಯಲಿರುವುದು. ಸಾರ್ವಜನಿಕರು ಈ ಉಚಿತ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕಾಗಿ ವಿನಂತಿ. ದಿನಾಂಕ :28.10.2024ನೇ ಸೋಮವಾರ ಸಮಯ:ಬೆಳಿಗ್ಗೆ ಗಂಟೆ 10.00 ರಿಂದ ಮಧ್ಯಾಹ್ನ 1.00 ಸ್ಥಳ: ಫಾರ್ಚೂನ್ ಕಾಲೇಜ್ ಆಫ್ ನರ್ಸಿಂಗ್, ಚೇತನಾ ಹೈಸ್ಕೂಲ್ ಕ್ಯಾಂಪಸ್, ಮಾಬುಕಳ
ಸಿಎಂ ಸಿದ್ದರಾಮಯ್ಯಗೆ ರೈತರ ಶಾಪ ತಟ್ಟುವ ದಿನ ದೂರವಿಲ್ಲ: ಶ್ರೀಕಾಂತ್ ಕಾಮತ್ ಕಿಡಿ
ಉಡುಪಿ: ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಇದ್ದ ಕೃಷಿ ಸಮ್ಮಾನ್ ಯೋಜನೆಯನ್ನು ಇಂದಿನ ಸಿದ್ದರಾಮಯ್ಯ ಸರಕಾರ ಕಿತ್ತೊಗೆದಿದ್ದು, ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟುವ ದಿನ ದೂರವಿಲ್ಲ ಎಂದು ಉಡುಪಿ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕಾಮತ್ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರ ಹಿಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿದ ಮೊದಲ ಕೆಲಸವೇ ಹಿಂದಿನ ಸರಕಾರದ ಯೋಜನೆಗಳನ್ನು ರದ್ದು ಪಡಿಸಿದ್ದು. ಗೋ ಸಾಕಾಣಿಕೆಗೆ ಸಹಕಾರಿಯಾಗಿ ಗೋಮಾಳಗಳನ್ನು ಗೋಗಳಿಗೆ ಬಿಟ್ಟು ಅನ್ಯ ಚಟುವಟಿಕೆಗೆ ಅವಕಾಶ ಮಾಡಬಾರದು. […]