ಉಡುಪಿ: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ

ಕಾಪು: ಮಹತೋಭಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಉಡುಪಿ ಸಾಯಿರಾಧಾ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಮನೋಹರ್ ಎಸ್. ಶೆಟ್ಟಿ ಕಾಪು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ದೇಗುಲದ ಆಡಳಿತಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅರುಣ್ ಕುಮಾರ್ ಬಿ.ಕೆ. ಹಾಗೂ ವ್ಯವಸ್ಥಾಪನಾ ಸಮಿತಿಗೆ ಆಯ್ಕೆಯಾದ ನೂತನ ಸದಸ್ಯರ ಉಪಸ್ಥಿತಿಯಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಆಯ್ಕೆ‌ ಪ್ರಕ್ರಿಯೆ ನಡೆಯಿತು. ದೇಗುಲದ ಪ್ರಧಾನ ಅರ್ಚಕ ವೇ. ಮೂ‌. ನಾರಾಯಣ ತಂತ್ರಿ, ರವಿ […]

ಮನೆ, ಕಟ್ಟಡ ನಿರ್ಮಾಣಕ್ಕೆ ಉತ್ತಮ ಆಯ್ಕೆ “ಜಾನ್ವಿ ಕನ್ಟ್ರಕ್ಷನ್”

ಉಡುಪಿ: ಮನೆ, ಕಟ್ಟಡ ನಿರ್ಮಾಣದಲ್ಲಿ ಕರಾವಳಿಯಾದ್ಯಂತ ಪ್ರಸಿದ್ಧಿ ಪಡೆದಿರುವ ‘ಜಾನ್ವಿ ಕನ್ಟ್ರಕ್ಷನ್’ ಗ್ರಾಹಕರಿಗೆ ಅತ್ಯುತ್ತಮ ಸೇವೆಗಳನ್ನು ನೀಡುತ್ತಿವೆ. ಗ್ರಾಹಕರಿಗೆ ಉತ್ತಮ ಬಜೆಟ್ ನಲ್ಲಿ ಮನೆ, ಕಟ್ಟಡ ನಿರ್ಮಿಸಿಕೊಡುವುದರಲ್ಲಿ ಜಾನ್ವಿ ಕನ್ಟ್ರಕ್ಷನ್ ಸೈ ಎನಿಸಿಕೊಂಡಿದೆ. ತನ್ನ ಅತ್ಯುತ್ತಮ ಸೇವೆಯ ಮೂಲಕ‌ ಸಂಸ್ಥೆಯು ಎಲ್ಲೆಡೆ ಛಾಪು ಮೂಡಿಸಿದೆ. ಉದ್ಯಾವರದ ಗುಡ್ಡೆಯಂಗಡಿಯ ಬಬ್ಬುಸ್ವಾಮಿ ಬಿಲ್ಡಿಂಗ್ ನ ಒಂದನೇ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ “ಜಾನ್ವಿ ಕನ್ಟ್ರಕ್ಷನ್” ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಸೌಲಭ್ಯಗಳನ್ನು ನೀಡುತ್ತಿವೆ. ಸಮಾಲೋಚನೆ (consulting), ಯೋಜನೆಗಳು (plans), ಬ್ಲೂ ಪ್ರಿಂಟ್ (blue print), […]

ಉಡುಪಿ: ದೀಪಾವಳಿ ಹಬ್ಬದ ಪ್ರಯುಕ್ತ ಜಹಾಂಗೀರ್ ಭಟ್ಸ್ “ಉಡುಪಿ ಸ್ವೀಟ್ ಹೌಸ್” ಹಾಗೂ “ವೇದಾಂತ್ ವೆಜ್ ರೆಸ್ಟೋರೆಂಟ್”ನಲ್ಲಿ ಸ್ಪರ್ಧಾತ್ಮಕ ದರದಲ್ಲಿ ಸ್ವೀಟ್ಸ್’ಗಳ ಮಾರಾಟ.

ಉಡುಪಿ: ನಗರದ ಕಲ್ಸಂಕ ವೃತ್ತದ ಬಳಿಯಲ್ಲಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ 41 ವರ್ಷಗಳಿಂದ ತೊಡಗಿಸಿಕೊಂಡಿರುವ ”ಜಹಾಂಗೀರ್ ಭಟ್ಸ್ ಉಡುಪಿ ಸ್ವೀಟ್ ಹೌಸ್ ಹಾಗೂ ವೇದಾಂತ್ ವೆಜ್ ರೆಸ್ಟೋರೆಂಟ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪರ್ಧಾತ್ಮಕ ದರದಲ್ಲಿ ವೈವಿಧ್ಯಮಯ ಸ್ವೀಟ್ಸ್ ಮಾರಾಟವನ್ನು ಆಯೋಜಿಸಲಾಗಿದೆ. ಉಡುಪಿ ಸ್ವೀಟ್ ಹೌಸ್’ನಲ್ಲಿ ಪಾರಂಪರಿಕ ಮತ್ತು ನವೀನ ಮಾದರಿಯ ಎಲ್ಲಾ ತರಹದ ಸಿಹಿ ಹಾಗೂ ಖಾರ ತಿಂಡಿಗಳನ್ನು ಶುದ್ಧ ತುಪ್ಪದಿಂದ ತಯಾರಿಸಲಾಗುತ್ತದೆ. ಗ್ರಾಹಕರಿಗೆ ವಿಶೇಷ ಗಿಫ್ಟ್ ಪ್ಯಾಕ್ ಗಳು ದೊರೆಯಲಿವೆ. ಸೂಪರ್ ಸ್ಪೆಷಲ್ ಸ್ವೀಟ್ಸ್, […]

ಉಡುಪಿ ಪವರ್ ಸಂಸ್ಥೆಯ ನೂತನ ಕಚೇರಿಯ (R) ಉದ್ಘಾಟನಾ ಸಮಾರಂಭ ಕಾರ್ಯಕ್ರಮ

ಉಡುಪಿ: ಉಡುಪಿ ಜಿಲ್ಲಾ ಪವರ್(R) ಇವರ ನೂತನ ಸ್ವಂತ ಕಚೇರಿಯ ಉದ್ಘಾಟನಾ ಸಮಾರಂಭವು ದಿನಾಂಕ 19/10/2024 ರಂದು ಸಾಯಂಕಾಲ 5:30 ರ ಸಮಯಕ್ಕೆ ಸರಿಯಾಗಿ ನಡೆದಿರುತ್ತದೆ. ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಜಿಲ್ಲಾಧಿಕಾರಿಯವರಾದ ಡಾ.ಕೆ.ವಿದ್ಯಾಕುಮಾರಿ ಯವರು ಗೌರವ ಅತಿಥಿಗಳಾಗಿ ಡಾ. ಎಪಿ ಆಚಾರ್ಯ CEO, AIC NITTE INCUBATION CENTRE ಮತ್ತು ಮೆಂಟರ್ ಆಫ್ ಪವರ್ ಇವರುಗಳು ಭಾಗವಹಿಸಿದ್ದು ಸಮಾರಂಭದ ಅಧ್ಯಕ್ಷತೆಯನ್ನು ತನುಜಾ ಮಾಬರ್ ವಹಿಸಿದ್ದರು. ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಯವರು ತಮ್ಮ […]

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಾಂಪ್ರದಾಯಕ ಗೂಡು ದೀಪ ಸ್ಪರ್ಧೆ.

ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಮಹಿಳಾ ಘಟಕ ಉಡುಪಿ ಜಿಲ್ಲೆ, ಶ್ರೀ ಶಿರ್ಡಿ ಸಾಯಿಬಾಬಾ ಮಂದಿರ ತೋಟದ ಮನೆ ಕೊಡವೂರು, ಎ.ಪಿ.ಎಂ.ಸಿ ರಕ್ಷಣಾ ಸಮಿತಿ ಉಡುಪಿ ಜಂಟಿ ಆಶ್ರಯದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಾಂಪ್ರದಾಯಕ ಗೂಡು ದೀಪ ಸ್ಪರ್ಧೆ ಶಿರ್ಡಿ ಸಾಯಿಬಾಬಾ ಮಂದಿರ ತೋಟದ ಮನೆ ಕೊಡವೂರು ಇಲ್ಲಿ ದಿನಾಂಕ 27-10-2024 ರಂದು ನಡೆಯಿತು. ಕಾರ್ಯಕ್ರಮವನ್ನು ಉಡುಪಿ ಶಾಸಕರಾದ ಯಶ್ ಪಾಲ್ ಎ […]