ಉಡುಪಿ ಕಿನ್ನಿಮೂಲ್ಕಿ “ಪೃಥ್ವಿ ಏಜೆನ್ಸೀಸ್”ನಲ್ಲಿ ದೀಪಾವಳಿ ಹಬ್ಬ ಪ್ರಯುಕ್ತ ವಿಶೇಷ ಆಫರ್ಸ್
ಉಡುಪಿ: ಕಿನ್ನಿಮೂಲ್ಕಿ ಪೃಥ್ವಿ ಏಜೆನ್ಸೀಸ್ ನಲ್ಲಿ ದೀಪಾವಳಿ ಆಫರ್ ನಡೆಯುತ್ತಿದೆ. ಇಲ್ಲಿ ಫರ್ನಿಚರ್ ಗೃಹೋಪಕರಣ, ಗೃಹ ಬಳಕೆಯ ವಸ್ತುಗಳ ವಿಶಾಲ ಶ್ರೇಣಿಯ ಸಂಗ್ರಹವಿದ್ದು, ಗ್ರಾಹಕರ ಅನುಕೂಲಕ್ಕಾಗಿ ದೀಪಾವಳಿ ಆಫರ್ ಆಯೋಜಿಸಲಾಗಿದೆ.ಬೆಡ್ ರೂಂ ಸೆಟ್, ವುಡನ್ ಕಾಟ್, ವಾರ್ಡ್ ರೋಬ್, ಸೋಫಾ ಸೆಟ್, ಡೈನಿಂಗ್ ಟೇಬಲ್ ಹಾಗೂ ಇನ್ನಿತರ ಫರ್ನಿಚರ್ ಗಳ ಮೇಲೆ ವಿಶೇಷ ರಿಯಾಯಿತಿ ಲಭಿಸಲಿದೆ. ಡೈನಿಂಗ್ ಟೇಬಲ್, ವುಡನ್ ಡಬಲ್ ಕಾಟ್, 3 ಸೀಟರ್ ಸೋಫಾ, ಫೋಲ್ಡಿಂಗ್ ಟೇಬಲ್, ಕ್ಲೋತ್ ಹ್ಯಾಂಗರ್, ವಾರ್ಡ್ ರೋಬ್, ಎಲ್ […]
ಉಡುಪಿ:ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಹ ಭಾರತೀಯ ನಾಗರಿಕರಿಗೆ ಅವಕಾಶ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಜಿಲ್ಲೆಯ ಅರ್ಹ ಭಾರತೀಯ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲುಅವಕಾಶವಿದ್ದು, ಅರ್ಹ ದಾಖಲೆಗಳನ್ನು ನೀಡುವುದರೊಂದಿಗೆ ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ –ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಉಡುಪಿ ಜಿಲ್ಲಾ ವ್ಯಾಪ್ತಿಯ ಬೈಂದೂರು, ಕುಂದಾಪುರ, ಉಡುಪಿ, ಕಾಪು ಹಾಗೂ ಕಾರ್ಕಳ ವಿಧಾನಸಭಾ […]
ಮಣಿಪಾಲ: ನ.10 ರಂದು ಮಣಿಪಾಲ ಕೌಶಲ್ಯ ತರಬೇತಿ ಕೇಂದ್ರ(MSDC)ದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಕೌಶಲ್ಯ ತರಬೇತಿ ಕಾರ್ಯಗಾರ
ಮಣಿಪಾಲ: ಮಣಿಪಾಲ ಕೌಶಲ್ಯ ತರಬೇತಿ ಕೇಂದ್ರದಲ್ಲಿ ನವೆಂಬರ್ 10ರಂದು ಭಾನುವಾರ ಬೆಳಗ್ಗೆ 9 ಗಂಟೆ ಯಿಂದ ಸಂಜೆ 5 ಗಂಟೆಯ ವರೆಗೆ ಶಾಲಾ ವಿದ್ಯಾರ್ಥಿಗಳಿಗಾಗಿ ಕೌಶಲ್ಯ ತರಬೇತಿ ಕಾರ್ಯಗಾರವು ನಡೆಯಲಿದೆ. 6ನೇ ಕ್ಲಾಸಿನಿಂದ 10ನೇ ಕ್ಲಾಸಿನ ನಲ್ಲಿ ಕಲಿಯುವ ಮಕ್ಕಳು ಈ ಕಾರ್ಯಗಾರದಲ್ಲಿ ಭಾಗವಹಿಸಬಹುದು. ರೋಬೋಟಿಕ್ಸ್, ಡ್ರೋನ್ ಟೆಕ್ನಾಲಜಿ, ಎಲೆಕ್ಟ್ರಿಕಲ್ ವೆಹಿಕಲ್ಸ್, ಅನಿಮೇಷನ್ ಟೆಕ್ನಾಲಜಿ, ವರ್ಚುಯಲ್ ರಿಯಾಲಿಟಿ, ಬ್ಯೂಟಿ & ವೆಲ್ನೆಸ್ , ಫ್ಯಾಷನ್ ಡಿಸೈನ್, ಐಟಿ ಸ್ಕಿಲ್ಸ್ ಮುಂತಾದ ಕೌಶಲ್ಯದ ಮಾಹಿತಿ ಯನ್ನು ನೀಡಲಾಗುವುದು. ಆಸಕ್ತರು […]
ಆಯುರ್ವೇದ ಪದ್ಧತಿಯನ್ನು ಹೆಚ್ಚು ಬಳಸುವ ಮೂಲಕ ಇನ್ನಷ್ಟು ಪ್ರಚುರ ಪಡಿಸಬೇಕು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಆಧುನಿಕ ಕಾಲದಲ್ಲಿ ಅನುಸರಿಸುವ ಆಹಾರ ಪದ್ಧತಿ ಹಾಗೂ ಕಲಬೆರಕೆಯ ಆಹಾರ ಸೇವನೆಯಿಂದ ಎದುರಿಸುತ್ತಿರುವ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಆಯುರ್ವೇದ ವೈದ್ಯ ಪದ್ಧತಿಯು ಸೂಕ್ತ ಪರಿಹಾರವಾಗಿದ್ದು, ಅದನ್ನುಹೆಚ್ಚು ಬಳಸುವ ಮೂಲಕ ಇನ್ನಷ್ಟು ಪ್ರಚುರಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಮಂಗಳವಾರ ನಗರದ ಅಜ್ಜರಕಾಡು ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆಹಾಗೂ ಆಯುಷ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಧನ್ವಂತರಿ ಜಯಂತಿಯ ಅಂಗವಾಗಿನಡೆದ […]
ಉಡುಪಿ: ವಿಡಿಯೋ ಕಾಲ್‌ನಲ್ಲಿ ಬೆದರಿಸಿ ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ; ಪ್ರಕರಣ ದಾಖಲು
ಉಡುಪಿ, ಅ.23: ಮಹಿಳೆಯೊಬ್ಬರಿಗೆ ವಾಟ್ಸಾಪ್ ವಿಡಿಯೋ ಕಾಲ್‌ನಲ್ಲಿ ಅರೆಸ್ಟ್ ಮಾಡುವುದಾಗಿ ಬೆದರಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಪ್ರಮೀಳಾ (39) ಎಂಬವರಿಗೆ ಕರೆ ಮಾಡಿ, ನಿಮ್ಮ ಹೆಸರಿಗೆ ಪಾರ್ಸೆಲ್ ಕಳುಹಿಸಿದ್ದು ಪಾರ್ಸೆಲ್ ನಲ್ಲಿ 8 ಕ್ರೆಡಿಟ್ ಕಾರ್ಡ್ ಮತ್ತು 700 ಗ್ರಾಂ ಡ್ರಗ್ಸ್ ಇರುವುದಾಗಿ ತಿಳಿಸಿದ್ದನು. ತಮ್ಮ ಮೇಲೆ ಎಫ್‌ಐಆರ್ ದಾಖಲಾಗಿರುವುದಾಗಿ ತಿಳಿಸಿದ್ದು, ನಂತರ ತಾನು ಬಾಂಬೆ ಸೈಬರ್ ಕ್ರೈಂ ಬ್ರಾಂಚ್ ಕಾಲ್ ಕನೆಕ್ಟ್ ಮಾಡಿರುವುದಾಗಿ […]