ಉಡುಪಿ: ಪಾರ್ಟ್ ಟೈಮ್ ಕೆಲಸಕ್ಕೆ ಜನ ಬೇಕಾಗಿದ್ದಾರೆ

ಉಡುಪಿ: ಪಾರ್ಟ್ ಟೈಮ್ ಕೆಲಸ ಮಾಡಲು (ಯುವಕ/ಯುವತಿ) ಉಡುಪಿ ಆಸುಪಾಸಿನ ಸ್ಥಳೀಯರು ಬೇಕಾಗಿದ್ದಾರೆ. ದ್ವಿಚಕ್ರ ವಾಹನ ಹಾಗೂ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9880605540

ಉಡುಪಿ:ದೀಪಾವಳಿ ಹಬ್ಬ ಆಚರಣೆ ಸಂದರ್ಭ ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ

ಉಡುಪಿ: ಜಿಲ್ಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯು ದೀಪಾವಳಿ ಹಬ್ಬವನ್ನು ಆಚರಿಸುವ ಸಮಯದಲ್ಲಿರಾಜ್ಯ ಸರ್ಕಾರದ ಸೂಚನೆಯಂತೆ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಎಲ್ಲಾ ಮಳಿಗೆ ಹಾಗೂ ಗೋದಾಮುಗಳಲ್ಲಿ ಹಸಿರು ಪಟಾಕಿ ಹೊರತುಪಡಿಸಿ, ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡುವಂತಿಲ್ಲ. ಕಿರಿದಾದ ಜನನಿಬಿಡ ಮತ್ತು ವಾಣಿಜ್ಯ ಸಂಕೀರ್ಣಗಳ ಸ್ಥಳಗಳಲ್ಲಿ ಯಾವುದೇ ಖಾಯಂ ಅಂಗಡಿ ಅಥವಾ ಕಟ್ಟಡಗಳಲ್ಲಿ ಚಿಲ್ಲರೆ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು, ಪಟಾಕಿಗಳ ದಾಸ್ತಾನು ಹಾಗೂ ಮಾರಾಟಕ್ಕೆ ಅನುಮತಿ ಇರುವುದಿಲ್ಲ. ಸ್ಥಳೀಯ ಹಾಗೂ ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ […]

ಉಡುಪಿ:ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ:ಜಿಲ್ಲೆಯಲ್ಲಿ ನಡೆಯುತ್ತಿರುವ ನೂತನ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗಳು,ಮೇಲ್ಸೇತುವೆ ಕಾಮಗಾರಿ, ಅಂಡರ್‌ಪಾಸ್ ಹಾಗೂ ಹೆದ್ದಾರಿ ನಿರ್ವಹಣೆ ಕಾಮಗಾರಿಗಳನ್ನು ವಿಳಂಬವಿಲ್ಲದೇ ತ್ವರಿತವಾಗಿ ಕೈಗೊಳ್ಳುವುದರೊಂದಿಗೆ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಮತ್ತು ಭೂ ಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದಂತೆ ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ […]

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು

ಉಡುಪಿ: ಕರಾವಳಿಯ ಹೆಸರಾಂತ ಸುದ್ದಿಜಾಲತಾಣ ಉಡುಪಿXPRESS ನಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಹಾಗೂ ಈ ಸಂಭ್ರಮದ ದೀಪಾವಳಿ ಹಬ್ಬಕ್ಕೆ ನಾಡಿನ ಗಣ್ಯರಿಂದ ಶುಭಾಶಯಗಳು.

‘ಹನುಮಾನ್‌ʼ ಚಿತ್ರದಲ್ಲಿ ನಮ್ಮ ಕನ್ನಡದ ನಟ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ;ಸಿನಿಮಾಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್

ಹೈದರಾಬಾದ್:‌ ʼಹನುಮಾನ್‌ʼ ಮೂಲಕ ಟಾಲಿವುಡ್‌ನಲ್ಲಿ (Tollywood) ಮೋಡಿ ಮಾಡಿದ ನಿರ್ದೇಶಕ ಪ್ರಶಾಂತ್‌ ವರ್ಮಾ ಅವರ ʼಜೈ ಹನುಮಾನ್‌ʼ ಸಿನಿಮಾದ ಫಸ್ಟ್‌ ಲುಕ್‌ ಫೋಸ್ಟರ್‌ ರಿಲೀಸ್‌ ಆಗಿದೆ. ಈ ವರ್ಷದ ಆರಂಭದಲ್ಲಿ ಟಾಲಿವುಡ್‌ನಲ್ಲಿ ʼಹನುಮಾನ್‌ʼ ಸಿನಿಮಾ ರಿಲೀಸ್‌ ಆಗಿತ್ತು. ತೇಜ ಸಜ್ಜಾ ಪ್ರಧಾನ ಪಾತ್ರದಲ್ಲಿ ನಟಿಸಿದ್ದರು, ಕಥೆ, ಅಭಿನಯ, ವಿಎಫ್‌ ಎಕ್ಸ್‌ ಹೀಗೆ ನಾನಾ ವಿಭಾಗದಲ್ಲಿ ಸಿನಿಮಾ ಸದ್ದು ಮಾಡುವುದರ ಜತೆಗೆ 100 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿತು. ಸಿನಿಮಾ ದೊಡ್ಡ ಹಿಟ್‌ ಆದ ಬೆನ್ನಲ್ಲೇ ನಿರ್ದೇಶಕ ಪ್ರಶಾಂತ್‌ […]