ಬ್ರಹ್ಮಾವರ ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ಪುಡ್ ಟೆಕ್ನಾಲಜಿ ವಿಭಾಗದಿಂದ ಅದ್ದೂರಿಯ ಕ್ರೆಟ್ ಟೆಕ್ ಫೆಸ್ಟ್ 2024
ಉಡುಪಿ:ಕ್ರೆಟ್ ಟೆಕ್ ಫೆಸ್ಟ್ ಎಂಬುದು ವಿದ್ಯಾರ್ಥಿಗಳಿಗೆ ಚಟುವಟಿಕೆ ಮತ್ತು ಮನೋರಂಜನಾ ಕಾರ್ಯಕ್ರಮ ಆಯೋಜಿಸುವ ಮೂಲಕ ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಹೊರ ತರುವ ಅವಕಾಶ ಒದಗಿಸುತ್ತದೆ. ಇಂತಹ ಉತ್ತಮ ದೃಷ್ಟಿಕೋನ ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಫುಡ್ ಟೆಕ್ನಾಲಜಿ ವಿಭಾಗದ ವತಿಯಿಂದ ಕ್ರೆಟ್ ಟೆಕ್ ಆವೃತ್ತಿ 3.0 ಎಂಬ ಫೆಸ್ಟ್ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಅಂತರ್ ಪದವಿಪೂರ್ವ ಕಾಲೇಜು ಮಟ್ಟದ ಹಾಗೂ ಕಾಲೇಜಿನ ಎಲ್ಲಾ ವಿಭಾಗದ ವಿದ್ಯಾರ್ಥಿಗಳಿಗೆ ವಿವಿಧ ವೈವಿಧ್ಯಮಯ ಆಹಾರ ವಿಭಾಗಕ್ಕೆ ಸಂಬಂಧಿಸಿದ ಸ್ಪರ್ಧೆಗಳನ್ನು […]
ದೀಪಾವಳಿ ಹಬ್ಬಕ್ಕೆ ನಾಡಿನ ಗಣ್ಯರಿಂದ ಶುಭಹಾರೈಕೆಗಳು…
ದೀಪಾವಳಿ ಹಬ್ಬಕ್ಕೆ ನಾಡಿನ ಗಣ್ಯರಿಂದ ಶುಭಹಾರೈಕೆಗಳು…
ದೀಪಾವಳಿ ಹಬ್ಬದ ಪ್ರಯುಕ್ತ ಸ್ವೀಟ್ಸ್ ಬಾಕ್ಸ್ ಬೇಕಾದಲ್ಲಿ ಸಂಪರ್ಕಿಸಿ.ಪ್ರದೀಪ ಶೆಟ್ಟಿ ಬ್ರಹ್ಮಾವರ 9900002961
ದೀಪಾವಳಿ ಹಬ್ಬದ ಪ್ರಯುಕ್ತ ಸ್ವೀಟ್ಸ್ ಬಾಕ್ಸ್ ಬೇಕಾದಲ್ಲಿ ಸಂಪರ್ಕಿಸಿ.ಪ್ರದೀಪ ಶೆಟ್ಟಿ ಬ್ರಹ್ಮಾವರ 9900002961
ಬದುಕಿಗೆ ಬೆಳಕು ತುಂಬುವ ದೀಪಾವಳಿ: ಹಣತೆಯ ಬೆಳಕಿನಲ್ಲಿ ಕಳೆದು ಹೋಗೋಣ ಬನ್ನಿ.
ಬದುಕಿಗೆ ಬೆಳಕು ತುಂಬುವ ಹಬ್ಬ ದೀಪಾವಳಿ. ಕತ್ತಲೆಯನ್ನು ಹೋಗಲಾಡಿಸಿ ಮನೆ ಹಾಗೂ ಮನದ ಕತ್ತಲೆಯನ್ನು ನಿವಾರಿಸಿ ಬೆಳಕನ್ನು ಉಂಟು ಮಾಡುವ ಹಬ್ಬವೇ ದೀಪಾವಳಿ. ಮುಂಗಾರು ಬೆಳೆ ಕೊಯ್ಲಿಗೆ ಬರುವ ಸಮಯದಲ್ಲಿ ಈ ಹಬ್ಬ ಬರುವುದು ವಿಶೇಷ. ಕೆಲ ಕಡೆ ಆಶ್ವಯುಜ ಮಾಸದ ಕೊನೆಯ ಎರಡು ದಿನಗಳು ಹಾಗೂ ಕಾರ್ತಿಕ ಮಾಸದ ಮೊದಲನೆಯ ದಿನ ಈ ಹಬ್ಬವನ್ನು ಆಚರಿಸಿದರೆ ಇನ್ನು ಕೆಲ ಕಡೆ ಮುಂದಿನ ಎರಡು ದಿನಗಳನ್ನು ಸೇರಿಸಿ 5 ದಿನ ವಿಜೃಂಭಣೆಯಿಂದ ಈ ಹಬ್ಬವನ್ನು ಆಚರಿಸಲಾಗುತ್ತದೆ. ದೀಪಾವಳಿಯ […]