ಉಡುಪಿ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ; 740 ಗ್ರಾಂ ತೂಕ ಗಾಂಜಾ ವಶ

ಉಡುಪಿ: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ನಾರಾಯಣ ನಗರ ರಸ್ತೆಯ ಬಳಿ ನಡೆದಿದೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ನರಿಂಗಾಣ ಗ್ರಾಮದ ಮಹಮ್ಮದ್‌ ಸಪಾಝ್‌ (29)ಹಾಗೂ ಪುತ್ತೂರು ಗ್ರಾಮದ ಸಂತೆಕಟ್ಟೆಯ ಚರಣ್‌ ಯು ಭಂಡಾರಿ (19) ಎಂದು ಗುರುತಿಸಲಾಗಿದೆ. ಬಂಧಿತರಿಂದ 53,300 ಸಾವಿರ ಮೌಲ್ಯದ 740 ಗ್ರಾಂ ತೂಕ ಗಾಂಜಾ, KA51AD3933ನೇ HONDA ಕಂಪೆನಿಯ Activa ಸ್ಕೂಟರ್ ಅಂದಾಜು ಮೌಲ್ಯ ರೂ, 25,000, ನಗದು ರೂ, […]

ವಕ್ಫ್ ಜಮೀನು ವಿವಾದ: 6ರಂದು ಉಡುಪಿ ಜಿಲ್ಲಾ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಉಡುಪಿ: ರೈತರ ಜಮೀನುಗಳನ್ನು ವಕ್ಫ ಬೋರ್ಡ್ ಹೆಸರಿಗೆ ನಮೂದಿಸಿದ ರಾಜ್ಯ ಸರ್ಕಾರದ ಧೋರಣೆ ಖಂಡಸಿ ಜಿಲ್ಲಾ ಬಿಜೆಪಿ ವತಿಯಿಂದ ನ.6ರಂದು ಬೆಳಿಗ್ಗೆ 10ಗಂಟೆಗೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ತಿಳಿಸಿದರು. ಉಡುಪಿ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಣಿಪಾಲದ ಕಾಯಿನ್ ಸರ್ಕಲ್ನಿಂದ ಸಾವಿರಾರು ಮಂದಿ ಡಿಸಿ ಕಚೇರಿಗೆ ಮೆರವಣಿಗೆಯಲ್ಲಿ ತೆರಳಲಿದ್ದಾರೆ. ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದರು. ವಕ್ಫ್ ಅನಾಹುತಗಳ […]

ಭಾಷಣ ಅಭಿಪ್ರಾಯವನ್ನು ವ್ಯಕ್ತಪಡಿಸಲು ಇರುವ ವೇದಿಕೆ – ವಂ|ರೋಶನ್ ಡಿಸೋಜಾ

ಉಡುಪಿ: ಅಭಿಪ್ರಾಯವನ್ನು ವ್ಯಕ್ತಪಡಿಸಲು ಇರುವ ಸೂಕ್ತ ವೇದಿಕೆ ಎಂದರೆ ಭಾಷಣ. ಈ ಮೂಲಕ ಯಾವುದೇ ರೀತಿಯ ಜಾಗೃತಿ ಮೂಡಿಸಲು ಸಾಧ್ಯವಾಗುತ್ತದೆ ಎಂದು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಕುಲಪತಿ ವಂ|ಡಾ| ರೋಶನ್ ಡಿಸೋಜಾ ಹೇಳಿದರು. ಅವರು ಭಾನುವಾರ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ವತಿಯಿಂದ ಕಕ್ಕುಂಜೆ ಅನುಗ್ರಹ ಪಾಲನಾ ಕೆಂದ್ರದಲ್ಲಿ ಆಯೋಜಿಸಿದ್ದ ಧರ್ಮಪ್ರಾಂತ್ಯ ಮಟ್ಟದ ಕೊಂಕಣಿ ಮತ್ತು ಕನ್ನಡ ಭಾಷಣ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಾಮಾಜಿಕ, ರಾಜಕೀಯ, ಧಾರ್ಮಿಕ ವಿಚಾರಗಳ […]

ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಜೋಡಿಸಲು ಸರಕಾರದ ಬಳಿ ಹಣವಿಲ್ಲ, ರೈತರ ಬೆನ್ನಿಗೆ ಇರಿದ ಸರಕಾರ- ವಿ ಸುನಿಲ್ ಕುಮಾರ್

ಉಡುಪಿ: ಕಾರ್ಕಳ ವಿಧಾನಸಭಾ ಕ್ಷೇತ್ರದ ಸುಮಾರು 250 ಕಿಂಡಿ ಅಣೆಕಟ್ಟುಗಳು ಸೇರಿದಂತೆ ಉಡುಪಿ ಜಿಲ್ಲೆಯ ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಅಳವಡಿಸಲು ಅನುದಾನ ನೀಡಲು ರಾಜ್ಯ ಕಾಂಗ್ರೆಸ್‌ ಸರಕಾರದ ಬಳಿ ಹಣವಿಲ್ಲ. ಕೃಷಿಕರಿಗೆ ಸರಕಾರ ದ್ರೋಹ ಬಗೆಯುವ ಮೂಲಕ ರೈತರ ಬೆನ್ನಿಗೆ ಇರಿದಿದೆ ಎಂದು ರಾಜ್ಯ ಬಿಜೆಪಿ ಘಟಕ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಕಳ ಶಾಸಕರಾದ ವಿ. ಸುನಿಲ್ ಕುಮಾರ್ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಿಂಡಿ ಅಣೆಕಟ್ಟುಗಳಿಗೆ ಹಲಗೆಗಳನ್ನು ಅಳವಡಿಸಲು ರಾಜ್ಯ ಸರಕಾರದಿಂದ ಈವರೆಗೆ ಯಾವುದೇ […]