ಉಡುಪಿ:ತೋಟಗಾರಿಕೆ ಕ್ಷೇತ್ರದಲ್ಲಿ ಇಲಾಖಾ ದರದಲ್ಲಿ ತೋಟಗಾರಿಕೆ ಸಸಿಗಳು ಲಭ್ಯ

ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ತೋಟಗಾರಿಕೆ ಕ್ಷೇತ್ರಗಳಲ್ಲಿ ರೈತರು ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ಉತ್ತಮ ಗುಣಮಟ್ಟದ ಅಡಿಕೆ (ರೂ.25) ಹಾಗೂ ತೆಂಗು (ರೂ.75) ಗಿಡಗಳನ್ನು ಉತ್ಪಾದಿಸಿ ಇಲಾಖಾದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ ಹಾಗೂ ತೆಂಗು ಗಿಡಗಳು ಲಭ್ಯವಿದ್ದು ಗಿಡಗಳನ್ನು ಖರೀದಿಸಲು ಮೊ.ನಂ: 8527225123, ಕುಂದಾಪುರ ತಾಲೂಕಿನ ಕೆದೂರು ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ ಗಿಡಗಳು ಲಭ್ಯವಿದ್ದು, ಗಿಡಗಳನ್ನುಖರೀದಿಸಲು ಮೊ.ನಂ: 9482166313, ಕುಂದಾಪುರ ತಾಲೂಕಿನ ಕುಂಭಾಶಿ ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ […]

ಮನೆ, ಕಟ್ಟಡ ನಿರ್ಮಾಣಕ್ಕೆ ಉತ್ತಮ ಆಯ್ಕೆ “ಜಾನ್ವಿ ಕನ್ಟ್ರಕ್ಷನ್”

ಉಡುಪಿ: ಮನೆ, ಕಟ್ಟಡ ನಿರ್ಮಾಣದಲ್ಲಿ ಕರಾವಳಿಯಾದ್ಯಂತ ಪ್ರಸಿದ್ಧಿ ಪಡೆದಿರುವ ‘ಜಾನ್ವಿ ಕನ್ಟ್ರಕ್ಷನ್’ ಗ್ರಾಹಕರಿಗೆ ಅತ್ಯುತ್ತಮ ಸೇವೆಗಳನ್ನು ನೀಡುತ್ತಿವೆ. ಗ್ರಾಹಕರಿಗೆ ಉತ್ತಮ ಬಜೆಟ್ ನಲ್ಲಿ ಮನೆ, ಕಟ್ಟಡ ನಿರ್ಮಿಸಿಕೊಡುವುದರಲ್ಲಿ ಜಾನ್ವಿ ಕನ್ಟ್ರಕ್ಷನ್ ಸೈ ಎನಿಸಿಕೊಂಡಿದೆ. ತನ್ನ ಅತ್ಯುತ್ತಮ ಸೇವೆಯ ಮೂಲಕ‌ ಸಂಸ್ಥೆಯು ಎಲ್ಲೆಡೆ ಛಾಪು ಮೂಡಿಸಿದೆ. ಉದ್ಯಾವರದ ಗುಡ್ಡೆಯಂಗಡಿಯ ಬಬ್ಬುಸ್ವಾಮಿ ಬಿಲ್ಡಿಂಗ್ ನ ಒಂದನೇ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ “ಜಾನ್ವಿ ಕನ್ಟ್ರಕ್ಷನ್” ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಸೌಲಭ್ಯಗಳನ್ನು ನೀಡುತ್ತಿವೆ. ಸಮಾಲೋಚನೆ (consulting), ಯೋಜನೆಗಳು (plans), ಬ್ಲೂ ಪ್ರಿಂಟ್ (blue print), […]

ಮಣಿಪಾಲ MSDCಯಲ್ಲಿ “ಇಂಟರ್ ನೆಟ್ ತಂತ್ರಜ್ಞಾನ”ದ ಕುರಿತು ಒಂದು ತಿಂಗಳ ಅಲ್ಪಾವಧಿ ಕೋರ್ಸ್.

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ. ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ)ದಲ್ಲಿ ಆಸಕ್ತರಿಂದ ಅಲ್ಪಾವಧಿಯ (ಒಂದು ತಿಂಗಳು) ಕೋರ್ಸ್ ಗಳನ್ನು ಆಹ್ವಾನಿಸಿದೆ. ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಇಲ್ಲಿ ನೀಡಲಾಗುತ್ತಿದೆ. ಇಂಟರ್ನೆಟ್ ನ ಟೆಕ್ನಿಕ್ ಕುರಿತು, ತಂತ್ರಜ್ಞಾನದ ಕುರಿತು ಮಾಹಿತಿ ಇಲ್ಲಿ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಅದ್ಬುತ ಅವಕಾಶವಿರುವ ಕ್ಷೇತ್ರ ಇದಾಗಿದೆ. Embedded Systems and loT: 🔹IoT Architecture and life cycle 🔹Platforms for IoT 🔹Real time use cases of IoT […]

ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ; ಅಪಾರ್ಟ್ ಮೆಂಟ್ ನ ಗೋಡೆಗಳು ಛಿದ್ರ

ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಲೀಕ್ ಆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೂರು ಅಂತಸ್ತಿನ ಅಪಾರ್ಟ್ ಮೆಂಟ್ ನ ಮೂರನೇ ಮಹಡಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ಪಾರ್ಟಿ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ […]

ಹಿರಿಯಡಕ: ಯುವತಿಗೆ ಲಕ್ಷಾಂತರ ರೂಪಾಯಿ ಸೈಬರ್ ವಂಚನೆ

ಉಡುಪಿ, ನ.5: ಮೊಬೈಲ್‌ನಲ್ಲಿ ಕ್ರಿಪ್ಟೋ ಕರೆನ್ಸಿ ಬಗ್ಗೆ ಮಾಡಿದ ಸಂದೇಶ ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಚೈತ್ರಾ (26) ಎಂಬವರಿಗೆ ದುಬಾರಿಯಾಗಿದ್ದು, ಸೈಬರ್ ವಂಚಕರ ಮೋಸಕ್ಕೆ ಬಲಿಯಾಗಿ 2.80ಲಕ್ಷ ರೂ. ಕಳೆದುಕೊಂಡಿದ್ದಾರೆ. ಸುಮಾರು ಏಳು ತಿಂಗಳ ಹಿಂದೆ ತನ್ನ ಮೊಬೈಲ್‌ನಲ್ಲಿ ಮಾಡಿದ ಮೆಸೇಜ್‌ಗೆ ವಿಡಿಯೋ ಒಂದನ್ನು ಡೌನ್‌ಲೋಡ್ ಮಾಡುವಂತೆ ತಿಳಿಸಿದ್ದು, ಅದರಿಂದ ಗೇಮ್ ಡೌನ್‌ಲೋಡ್ ಮಾಡಿದ್ದರು. ಅದಕ್ಕೆ 20,000ರೂ. ಹಾಕುವಂತೆ ಬಂದ ಸೂಚನೆಯಂದೆ ಗೂಗಲ್‌ಪೇ ಮೂಲಕ ಹಣ ಹಾಕಿದ್ದರು. ಅದೇ ರೀತಿ ಸೈಬರ್ ವಂಚಕರ ವಿವಿಧ ಖಾತೆಗಳಿಗೆ ಒಟ್ಟು […]