ಮಂಗಳೂರಿನ ತ್ರಿಶಾ ಕಾಲೇಜಿನಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ
ಮಂಗಳೂರು : ತ್ರಿಶಾ ಕಾಲೇಜಿನಲ್ಲಿ ಲಯನ್ಸ್ ಕ್ಲಬ್ ನೇತ್ರಾವತಿ ಹಾಗೂ HDFC ಬ್ಯಾಂಕ್ ಮಂಗಳೂರು ಹಾಗೂ IRCS ಬ್ಲಡ್ ಬ್ಯಾಂಕ್ ಮಂಗಳೂರಿನ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಅತಿಥಿಗಳಾಗಿ ಆಗಮಿಸಿದ್ದ ತ್ರಿಶಾ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಡಾ. ನಾರಾಯಣ್ ಕಾಯರ್ ಕಟ್ಟೆ ಅವರು “ರಕ್ತದಾನ ಮಹಾದಾನ”, ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವಲ್ಲಿ ರಕ್ತದಾನ ಬಹಳ ಮಹತ್ವವಾದದ್ದು ಆಗಿದೆ ಹಾಗಾಗಿ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕೆಂದು ಹೇಳಿದರು. ಹಾಗೂ ಲಯನ್ಸ್ ಕ್ಲಬ್ ನೇತ್ರಾವತಿಯ ರಕ್ತದಾನ ಶಿಬಿರದ ರಾಯಭಾರಿಯಾದ, […]
ಉಡುಪಿ:ಗ್ರಾಮ ಪಂಚಾಯತ್ ಕಾರ್ಯಪಡೆ ಸದಸ್ಯರಿಗೆ ಗ್ರಾಮ ಆರೋಗ್ಯ ತರಬೇತಿ ಕಾರ್ಯಗಾರ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ,ಗ್ರಾಮ ಪಂಚಾಯತ್ ಕುರ್ಕಾಲು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮೂಡಬೆಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಕಾರ್ಯಪಡೆ ಸದಸ್ಯರಿಗೆ ಗ್ರಾಮ ಆರೋಗ್ಯ ತರಬೇತಿ ಕಾರ್ಯಾಗಾರವು ಕುರ್ಕಾಲು ಗ್ರಾಮ ಪಂಚಾಯತ್‌ನಲ್ಲಿ ಸೋಮವಾರ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಆನಂದ ಪೂಜಾರಿ ಕಾರ್ಯಾಗಾರ ಉದ್ಘಾಟಿಸಿದರು.ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೂಡಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿವಚರಣ್ ದ್ರಾವಿಡ್, ಅಪೌಷ್ಠಿಕತೆ ಕುಷ್ಠರೋಗ, […]
ಉಡುಪಿ:ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರ ಪ್ರಾರಂಭಿಸಲು ಅರ್ಜಿ ಆಹ್ವಾನ
ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರವನ್ನು ಪ್ರಾರಂಭಿಸಲು ಸೊಸೈಟಿ ರಿಜಿಸ್ಟ್ರೇಷನ್ ಆ್ಯಕ್ಟ್/ ಟ್ರಸ್ಟ್ ಆ್ಯಕ್ಟ್ ಅಡಿ ನೋಂದಣಿಯಾದ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯು ನೋಂದಣಿ ಹೊಂದಿ ಕನಿಷ್ಠ 02 ವರ್ಷಗಳಾಗಿರಬೇಕು, ಹಗಲು ಯೋಗಕ್ಷೇಮ ಕೇಂದ್ರದಲ್ಲಿ ಸರ್ಕಾರದ ಆದೇಶಗಳಲ್ಲಿನಿಗದಿಪಡಿಸಲಾದ ವಿದ್ಯಾರ್ಹತೆಯುಳ್ಳ ಸೇವಾ ಮನೋಭಾವದ ಸಿಬ್ಬಂದಿಗಳನ್ನು, ಹಿರಿಯ ನಾಗರಿಕರ ಅವಶ್ಯಕತೆಗಳನ್ನು ಪೂರೈಸುವಮೂಲಭೂತ ಸೌಕರ್ಯ ಒದಗಿಸುವ ಸೇವಾ ಮನೋಭಾವ ಹೊಂದಿರುವ ಆಡಳಿತ ಮಂಡಳಿಯನ್ನು ಹಾಗೂ ಸಂಸ್ಥೆಯು […]
ಮಂಗಳೂರು: ಪಿಲಿಕುಳ ಕಂಬಳೋತ್ಸವ ಮುಂದೂಡಿಕೆ.
ಮಂಗಳೂರು: ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಜಿಲ್ಲಾಡಳಿತ ವತಿಯಿಂದ ಇದೇ 17ಮತ್ತು 18ರಂದು ಆಯೋಜಿಸಲು ಉದ್ದೇಶಿಸಿದ್ದ ಪಿಲಿಕುಳ ಕಂಬಳೋತ್ಸವವನ್ನು ಗ್ರಾಮ ಪಂಚಾಯಿತಿ ಉಪಚುನಾವಣೆಯ ಕಾರಣಕ್ಕಾಗಿ ಮುಂದೂಡಲಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಹಾಗೂ ತೆರವಾಗಿರುವ ಸದಸ್ಯ ಸ್ಥಾನಗಳ ಭರ್ತಿಗೆ ಉಪ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗವು ಘೋಷಿಸಿದೆ. ಈ ಉಪ ಚುನಾವಣಣೆಯ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಇದೇ 16ರಿಂದ 26ರವರೆಗೆ ಜಾರಿಯಲ್ಲಿರುತ್ತದೆ. ಮೂಡುಶೆಡ್ಡೆ ಗ್ರಾಮ ಪಂಚಾಯಿತಿ […]
ಉಡುಪಿ:ಗ್ರಾಮ ಪಂಚಾಯತ್ ಉಪಚುನಾವಣೆ : ಸಂತೆ, ಜಾತ್ರೆ ನಿಷೇದ
ಉಡುಪಿ: ಜಿಲ್ಲೆಯ ಉಡುಪಿ ತಾಲೂಕಿನ ಬೊಮ್ಮಾರಬೆಟ್ಟು ಹಾಗೂ 13-ಕೊಡಿಬೆಟ್ಟು, ಕುಂದಾಪುರ ತಾಲೂಕಿನ 35-ಅಮಾಸೆಬೈಲು, ಬ್ರಹ್ಮಾವರ ತಾಲೂಕಿನ ಕೋಟ ಹಾಗೂ ಕಾರ್ಕಳ ತಾಲೂಕಿನ ಈದು, ನಲ್ಲೂರು, ನಿಟ್ಟೆ, ನೀರೆ, 5-ಕೆರ್ವಾಶೆ ಹಾಗೂ ಕಡ್ತಲ ಗ್ರಾಮ ಪಂಚಾಯತಿಗಳ ಉಪಚುನಾವಣೆಗೆ ಸಂಬಂಧಿಸಿದಂತೆ ನವೆಂಬರ್ 23 ರಂದು ಮತದಾನ ನಡೆಯಲಿದೆ. ಮತದಾನದ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಮತ್ತು ಸಾರ್ವಜನಿಕರಿಗೆ ಮತ ಹಾಕಲು ಅನುಕೂಲ ವಾಗುವಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 36 […]