ಶೀರೂರು ಮಠದ ಬಾಳೆ ಮುಹೂರ್ತ: ವೀರೇಂದ್ರ ಹೆಗ್ಗಡೆ ಅವರಿಗೆ ಆಹ್ವಾನ

ಶೀರೂರು: ಶೀರೂರು ಮೂಲಮಠದಲ್ಲಿ ಡಿ.14 ಮತ್ತು 15 ರಂದು ನಡೆಯಲಿರುವ ಶ್ರೀರಾಮ ತಾರಕ‌ಮಹಾಮಂಡಲ ಪೂಜೆ, ರಾಮತಾರಕ ಯಾಗ, ಮನ್ಯುಸೂಕ್ತ ಯಾಗ, ವಾಯುಸ್ತುತಿ ಯಾಗ, ದತ್ತಾತ್ರೇಯ ಯಾಗ ಹಾಗೂ ಡಿ. 6 ರಂದು ನಡೆಲಿರುವ ಶೀರೂರು‌ ಮಠದ ಬಾಳೆ ಮುಹೂರ್ತದ ಆಹ್ವಾನ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರಿಗೆ ನೀಡಿ ಪ್ರೀತಿಯಿಂದ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯದಾರರಾದ ಶ್ರೀಶ ಭಟ್, ಸಮಿತಿಯ ಕಾರ್ಯಾಧ್ಯಕ್ಷರೂ ಉಡುಪಿಯ ಶಾಸಕರೂ ಆದ ಯಶ್ ಪಾಲ್ […]

ಗೋಳಿಕಟ್ಟೆ, ಹಾವಂಜೆಯಲ್ಲಿ ಪರಿವರ್ತಿತ ಜಾಗಗಳು ಮಾರಾಟಕ್ಕಿದೆ

ಉಡುಪಿ : ಗೋಳಿಕಟ್ಟೆ ಹಾವಂಜೆಯ ಮುಖ್ಯ ರಸ್ತೆಯಿಂದ 300 ಮೀಟರ್ ದೂರದಲ್ಲಿ ಪರಿವರ್ತಿತ 3 ಸೆಂಟ್ಸ್ ಮತ್ತು ನಾಲ್ಕು ಸೆಂಟ್ಸ್ ಜಾಗ ಮಾರಾಟಕ್ಕಿದೆ. ಒಂದು ಸೆಂಟ್ಸ್ ದರ 2.50 ಲಕ್ಷ, 40 ಅಡಿ ರಸ್ತೆ, ವಿದ್ಯುತ್ ಸೌಲಭ್ಯ ಹಾಗೂ ನೀರಿನ ವ್ಯವಸ್ಥೆ ಒದಗಿಸಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8197035017

ಉಡುಪಿ: ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ: ಪ್ರವಚನ ಸಂಪನ್ನ

ಉಡುಪಿ: ​ಕರಂಬಳ್ಳಿ ವೆಂಕಟ್ರಮಣ ದೇವಸ್ಥಾನ ಆಡಳಿತ ಮಂಡಳಿ ಮತ್ತು ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ ಆಶ್ರಯದಲ್ಲಿ ಕಾರ್ತೀಕ ಮಾಸದ ಅಂಗವಾಗಿ ಹಮ್ಮಿಕೊಂಡ ಜ್ಞಾನ ದೀಪೋತ್ಸವವು ವಿಜೃಂಭಣೆಯಿಂದ ಸಂಪನ್ನಗೊಂಡಿತು. 7 ದಿನಗಳ ಪರ್ಯಂತ ಭಾಗವತ ಸಪ್ತಾಹ (ದಶಮ ಸ್ಕಂದ) ಪ್ರವಚನವನ್ನು ನಡೆಸಿ ಕೊಟ್ಟ ಉಡುಪಿ ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯ ಶ್ರೀಪಾದರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು. ವಾಸ್ತು ತಜ್ಞ ಶ್ರೀ ಸುಬ್ರಮಣ್ಯ ಭಟ್ ಗುಂಡಿಬೈಲ್ ಕಾರ್ತೀಕ ಮಾಸ ಜ್ಞಾನ ದೀಪೋತ್ಸವದ ಮಹತ್ವವನ್ನು ತಿಳಿಸಿದರು. ಉಡುಪಿ ಪುತ್ತಿಗೆ […]

ಉಡುಪಿ: ವಿದ್ಯಾ ಸರಸ್ವತಿ ಮಡಿಲಿಗೆ “ಫ್ಯಾಷನ್ ಕ್ಯಾಟಲಿಸ್ಟ್ ಆಫ್ ದ ಇಯರ್” ಅವಾರ್ಡ್

ಉಡುಪಿ: ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ಮಂಗಳೂರಿನ ಮೋತಿ ಮಹಲ್ ಹೋಟೆಲ್ ನಲ್ಲಿ ಪ್ರತಿಷ್ಟಿತ ಪಬ್ಲಿಕ್ ರಿಲೇಷನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI) ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಉಡುಪಿಯ ಫ್ಯಾಷನ್ ತಾರೆ​ ವಿದ್ಯಾ ಸರಸ್ವತಿಯವರು ಚಾಣಕ್ಯ ಅವಾರ್ಡ್ಸ್ ವಿಭಾಗದ 2024 ನ “ಫ್ಯಾಷನ್ ಕ್ಯಾಟಲಿಸ್ಟ್ ಆಫ್ ದ ಇಯರ್” ಎಂಬ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ.​ ಈ ಪ್ರಶಸ್ತಿಯನ್ನು ” ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ “ಸಚಿವರಾದ ಶ್ರೀ ಶ್ರೀಪಾದ್ ನಾಯಕ್ ರವರ […]