IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ..!

ಬೆಂಗಳೂರು: IPL ಮೆಗಾ ಹರಾಜಿನಲ್ಲಿ ಅನುಭವಿ ಮತ್ತು ಯುವ ಆಟಗಾರರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ತಂಡಕ್ಕೆ ಸೇರಿಸಿಕೊಂಡಿದೆ ಫ್ರಾಂಚೈಸಿ ಬ್ಯಾಟಿಂಗ್-ಬೌಲಿಂಗ್ ವಿಭಾಗವನ್ನು ಇನ್ನಷ್ಟು ಬಲಿಷ್ಠಗೊಳಿಸಿದೆ. ಈ ಮೂಲಕ ಆರ್‌ಸಿಬಿ ಈ ಸಲ ಕಪ್ ಗೆಲ್ಲಲು ಎಲ್ಲಾ ರೀತಿಯ ಪ್ಲಾನ್ ಮಾಡಿಕೊಂಡಿದೆ. 2025ರ IPL ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರಾಟ್ ಕೊಹ್ಲಿ ಸೇರಿದಂತೆ ಮೂವರು ಆಟಗಾರರನ್ನು ಮಾತ್ರ ಉಳಿಸಿಕೊಂಡಿತ್ತು. ಹೊಸ ತಂಡ ತನ್ನ ಪ್ರದರ್ಶನದಿಂದ ಇತಿಹಾಸ ಸೃಷ್ಟಿಸುವ ಮೂಲಕ ಮೊದಲ ಐಪಿಎಲ್ ಪ್ರಶಸ್ತಿ […]

ನ.30ರಂದು ಹೂಡೆಯ ಸಾಲಿಹಾತ್ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ ಮತ್ತು “ಉಜ್ವಲ ಭವಿಷ್ಯದೆಡೆಗೆ” ಸಾಮುದಾಯಿಕ ಸಮಾವೇಶ

ಉಡುಪಿ: ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಗಳ ಭಾಗವಾಗಿರುವ ಸಾಲಿಹಾತ್ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ ಮತ್ತು “ಉಜ್ವಲ ಭವಿಷ್ಯದೆಡೆಗೆ” ಎಂಬ ಸಾಮುದಾಯಿಕ ಸಮಾವೇಶ ಇದೇ ನ. 30ರಂದು ಸಂಜೆ 6 ಗಂಟೆಗೆ ಹೂಡೆಯ ಸಾಲಿಹಾತ್ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಮಹಮ್ಮದೀಯ ಎಜುಕೇಷನಲ್ ಟ್ರಸ್ಟ್ ನ ಉಪಾಧ್ಯಕ್ಷ ಇದ್ರೀಸ್ ಹೂಡೆ ತಿಳಿಸಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೈವಿದ್ಯಮಯ, ಸೌಹಾರ್ದಯುತ, ಶಾಂತಿ ಮತ್ತು ಪ್ರಗತಿಯ ಭಾರತಕ್ಕಾಗಿ ವಿಶ್ವಾಸ, ಪರಸ್ಪರ ನಂಬಿಕೆಯ ಹಾಗೂ ಮೌಲ್ಯಗಳಿಂದ […]