ಉಡುಪಿ: ವೃದ್ಧೆಯ ವಾರಸುದಾರರಿಗೆ ಸೂಚನೆ
ಉಡುಪಿ: ಅಸಹಾಯಕ ಸ್ಥಿತಿಯಲ್ಲಿದ್ದ ಜಯಲಕ್ಷ್ಮೀ (72) ಎಂಬ ವೃದ್ಧೆಯನ್ನು ಸಂಬಂಧಿಕರು ಪತ್ತೆಯಾಗದ ಹಿನ್ನೆಲೆ, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಸಿಬ್ಬಂದಿಗಳು ಆಶ್ರಯಕ್ಕಾಗಿ ಉದ್ಯಾವರದ ಹಿರಿಯ ನಾಗರಿಕರ ಕನಸಿನ ಮನೆ ವೃದ್ಧಾಶ್ರಮಕ್ಕೆ ದಾಖಲಿಸಿದ್ದು, ವೃದ್ಧೆಯು ಮೂಲತಃ ಕುಂದಾಪುರ ತಾಲೂಕಿನ ಸೇನಪುರ ಮೂಲದವರು ಎಂದು ತಿಳಿಸಿದ್ದು, ಇವರ ಸಂಬಂಧಿಕರು ಯಾರಾದರೂ ಇದ್ದಲ್ಲಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಟೋಲ್ ಫ್ರೀ ಸಂಖ್ಯೆ: 1090 ಅಥವಾ ದೂ.ಸಂಖ್ಯೆ: 0820-2526394 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಯೋಜನಾ ಸಂಯೋಜಕರು […]
ಉಡುಪಿ: ವೃದ್ಧ ನಾಪತ್ತೆ
ಉಡುಪಿ: ಬ್ರಹ್ಮಾವರ ತಾಲೂಕು ಯಡ್ತಾಡಿ ಗ್ರಾಮದ ನಿವಾಸಿ ನರಸಿಂಹ ಜೋಗಿ (78) ಎಂಬ ವೃದ್ಧರು 2024 ರ ಮೇ 6 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 6 ಅಡಿ 1 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ಸಾಧಾರಣ ಶರೀರ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2461044, ಮೊ.ನಂ: 9480805453 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ […]
ಮುಂಜಾನೆ ಕರಿಬೇವು ಎಲೆ ಜಗಿಯೋದ್ರಿಂದ ಇಷ್ಟೊಂದೆಲ್ಲಾ ಉಪಯೋಗಗಳಿವೆ!
ಕರಿಬೇವು ಎಲೆ ಬರೀ ಒಗ್ಗರಣೆಗಷ್ಟೇ ಬಳಸುವುದಿಲ್ಲ. ಈ ಎಲೆಯಿಂದ ಹತ್ತಾರು ಉಪಯೋಗಗಳಿವೆ. ತಿನ್ನುವುದಕ್ಕೆ ಸಪ್ಪೆ ಬೋರು ಅನ್ನಿಸಿದ್ರೂ ಈ ಎಲೆಗಳ ಗುಣಗಳಿಂದ ಆರೋಗ್ಯಕ್ಕೂ ಹತ್ತಾರು ಪೂರಕವಾದ ಅಂಶಗಳಿವೆ ಬನ್ನಿ ಹಾಗಾದ್ರೆ ಕರಿಬೇವಿನಿಂದ ಯಾವುದೆಲ್ಲಾ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳೋಣ. ಕ್ರಮಬದ್ದವಾಗಿ ತಿಂದರೆ ತೂಕ ಕಳೆದುಕೊಳ್ತೀರಿ: ಹೌದು ಕೊಬ್ಬಿನ ಜೀರ್ಣಕ್ರಿಯೆಯನ್ನು ಹೆಚ್ಚಿಸುವ ಮತ್ತು ಚಯಾಪಚಯವನ್ನು ಹೆಚ್ಚಿಸುವ ಸಾಮರ್ಥ್ಯ ಕರಿಬೇವಿಗಿದೆ. ಇದರಿಂದಾಗಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.ಬೊಜ್ಜು, ದೇಹದ ತೂಕ ಇಳಿಸಬೇಕು ಎನ್ನುವವರು ಖಂಡಿತ ಕರಿಬೇವನ್ನು ತಪ್ಪದೇ ದಿನನಿತ್ಯ ಬೆಳಗ್ಗೆ ತಿನ್ನಬಹುದು […]
ಉಡುಪಿ: ಕುರಿ-ಮೇಕೆ ಘಟಕ ಅನುಷ್ಠಾನ; ಅರ್ಜಿ ಆಹ್ವಾನ
ಉಡುಪಿ, ಡಿ.05: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಉಡುಪಿ ವತಿಯಿಂದ ಗಿರಿಜನ ಉಪಯೋಜನೆಯಡಿ ಗ್ರಾಮೀಣ ಭಾಗದ ಪರಿಶಿಷ್ಠ ಪಂಗಡದ ರೈತರಿಗೆ ಶೇ.90 ರಷ್ಟು ಸಹಾಯಧನದೊಂದಿಗೆ 10+1 ಕುರಿ/ಮೇಕೆ ಘಟಕ ಪೂರೈಕೆ ಯೋಜನೆಯನ್ನು ಅನುಷ್ಟಾನಗೊಳಿಸಲು ಪರಿಶಿಷ್ಠ ಪಂಗಡದ 18 ರಿಂದ 60 ವರ್ಷ ವಯೋಮಿತಿಯ ಮಹಿಳಾ ಸದಸ್ಯರು, ಮಹಿಳಾ ಸದಸ್ಯರು ಲಭ್ಯವಿಲ್ಲದಿದ್ದಲ್ಲಿ ಪುರುಷ ಸದಸ್ಯರುಗಳನ್ನು ಹಾಗೂ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳು ಇಲ್ಲದೇ ಇರುವ ಜಿಲ್ಲೆ /ತಾಲೂಕು ಗಳಲ್ಲಿಯೂ […]
ಕುಂದಾಪುರ: ಮೂಡ್ಲಕಟ್ಟೆ ಅಲೈಡ್ ಹೆಲ್ತ್ ಸೈನ್ ಹಾಗೂ ಪ್ಯಾರಾಮೆಡಿಕಲ್ ಸೈನ್ಸ್ ಓರಿಯಂಟೇಷನ್ ಕಾರ್ಯಕ್ರಮ.
ಕುಂದಾಪುರ: ಐ.ಎಂ.ಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಹಾಗೂ ಮೂಡ್ಲಕಟ್ಟೆ ಇನ್ಸಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ತರಗತಿಯ ಪ್ರಾರಂಭ ಹಾಗು ಒರಿಎಂಟೇಷನ್ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ.ಸ್ವಾತಿ ನಾಯಕ್ ನಗರ್ (ಎಂ.ಬಿ.ಬಿ.ಎಸ್, ಎಂ ಡಿ ಮೈಕ್ರೋಬೈಯೋಲಾಜಿ ಹಾಗೂ ನ್ಯೂರೋವೈರೋಲೋಜಿ) ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಉದ್ದೇಶಿಸಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ ಸಂವಹನ ಕೌಶಲ್ಯಗಳನ್ನು ಅಳವಡಿಸಿಕೊಳ್ಳಬೇಕು ಇದು ಮುಂದಿನ ಜೀವನದ ಯಶಸ್ಸಿಗೆ ನಾಂದಿ ಎಂದು ತಿಳಿಸಿದರು. ಕಾಲೇಜಿನ ಬ್ರಾಂಡ್ ಬಿಲ್ಡಿಂಗ್ […]