ಕುಂದಾಪುರ: ಡಿಸೆಂಬರ್ 7 ರಂದು ಶ್ರೀ ವೆಂಕಟರಮಣ ಕಾಲೇಜಿನಲ್ಲಿ ಬಿಸಿನೆಸ್ ಡೇ.

ಕುಂದಾಪುರ : ಕುಂದಾಪುರ ಶ್ರೀ ವೆಂಕಟರಮಣ ಪಿಯು ಕಾಲೇಜಿನಲ್ಲಿ ವ್ಯವಹಾರ ದಿನ ವಿ-ವಿಸ್ತಾರ್ 2k24 ಡಿಸೆಂಬರ್ 7 ಬೆಳಿಗ್ಗೆ 9 ಗಂಟೆಯಿಂದ ಕಾಲೇಜು ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಅರೇಕಾ ಟಿ ಇದರ ಸಂಸ್ಥಾಪಕ, ಸಿ‌ಇ‌ಓ ನಿವೇದನ್ ನೆಂಪೆ ಉದ್ಘಾಟಿಸಲಿದ್ದಾರೆ. ಶ್ರೀ ವೆಂಕಟರಮಣ ದೇವ್ ಎಜ್ಯುಕೇಶನ್ ಮತ್ತು ಕಲ್ಚರಲ್ ಟ್ರಸ್ಟ್ ಅಧ್ಯಕ್ಷರಾದ ಕೆ.ರಾಮಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿ ಬಿ.ಎಸ್ ಸುರೇಶ ಶೆಟ್ಟಿ ಉಪ್ಪುಂದ, ದಿನೇಶ ಹೆಗ್ಡೆ ಮೊಳಹಳ್ಳಿ ಭಾಗವಹಿಸಲಿದ್ದಾರೆ. ಟ್ರಸ್ಟ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ, […]

ಪುಷ್ಪ-2 ಪ್ರದರ್ಶನದ ವೇಳೆ ಕಾಲ್ತುಳಿತ: ಮಹಿಳೆ ಮೃತ್ಯು.

ಹೈದರಾಬಾದ್: ಅಲ್ಲು ಅರ್ಜುನ್​ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಬಹುನಿರೀಕ್ಷಿತ ಪುಷ್ಪ-2 ಚಿತ್ರ ರಿಲೀಸ್ ಆಗಿದ್ದು, ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಈ ನಡುವೆ ದುಃಖಕರ ಘಟನೆಯೊಂದು ನಡೆದಿದ್ದು, ಅಭಿಮಾನಿಗಳ ಮಧ್ಯೆ ಕಾಲ್ತುಳಿತ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ಹೈದರಾಬಾದ್​ನ ಆರ್​ಟಿಸಿ ಕ್ರಾಸ್ ರೋಡ್​​ನ ಸಂಧ್ಯಾ ಥಿಯೇಟರ್​ನಲ್ಲಿ ಬೆನಿಫಿಟ್ ಶೋ ಏರ್ಪಡಿಸಲಾಗಿತ್ತು. ಈ ಶೋಗೆ ನಾಯಕ ಅಲ್ಲು ಅರ್ಜುನ್​ ಆಗಮಿಸಿದ್ದರು. ತಮ್ಮ ನೆಚ್ಚಿನ ನಟನನ್ನು ನೋಡಲು ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ರಾತ್ರಿ […]

ಸುಳ್ಯ: ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಮೃತ್ಯು.

ಮಂಗಳೂರು: ಮದ್ಯಕ್ಕೆ ಇಲಿ ಪಾಷಾಣವನ್ನು ಬೆರೆಸಿ ಕುಡಿದು ಅಸ್ವಸ್ಥಗೊಂಡಿದ್ದ ಯುವಕನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಪಾಲ್ತಾಡು ಗ್ರಾಮದ ಚೆನ್ನಾವರ ಪಟ್ಟೆಯ ಮಹಾಬಲ ರೈ ಅವರ ಪುತ್ರ ಹರ್ಷಿತ್‌ ರೈ (29) ಮೃತರು. ಹರ್ಷಿತ್‌ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಸುಮಾರು ವರ್ಷಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ನ. 21ರಂದು ಸಂಜೆ ಹರ್ಷಿತ್‌ ಮನೆಯಲ್ಲಿ ಯಾರೂ ಇಲ್ಲದ ವೇಳೆ ಇಲಿಗೆ ಉಪಯೋಗಿಸುವ ಇಲಿ ಪಾಷಾಣವನ್ನು ಮದ್ಯಕ್ಕೆ ಬೆರೆಸಿ ಕುಡಿದು ಅಸ್ವಸ್ಥಗೊಂಡಿದ್ದರು. ಬಳಿಕ […]

ಕಾರ್ಕಳ: ನೇಣು ಬಿಗಿದು ಯುವತಿ ಆತ್ಮಹತ್ಯೆ

ಕಾರ್ಕಳ: ಖಿನ್ನತೆಯಿಂದ ಬಳಲುತಿದ್ದು, ಉಡುಪಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಕುಕ್ಕುಂದೂರು ಗ್ರಾಮದ ಹಾಲಮ್ಮ (32) ಎಂಬವರು ಮಂಗಳವಾರ ಅಪರಾಹ್ನ 12ಗಂಟೆ ಸುಮಾರಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ:ಹಳೆಯ ಸೀರೆಗಳನ್ನು ಕೊಟ್ಟು ಬದಲಾಗಿ ಹೊಸ ನೋಟುಗಳನ್ನು ಪಡೆಯಿರಿ.

ಉಡುಪಿ: ನಿಮ್ಮ ಮನೆಯಲ್ಲಿರುವ ಹಳೆಯ ಸೀರೆಗಳನ್ನು ಕೊಟ್ಟು ಇಂದೇ ಹೊಸ ನೋಟುಗಳನ್ನಾಗಿಸಿ. ಸೀರೆಗಳು : ನಿಮ್ಮ ಮನೆ ಬಾಗಿಲಿಗೆ ಬಂದು ಸೀರೆಯನ್ನು ಪಡೆದುಕೊಳ್ಳುತ್ತಾರೆ. WhatsApp ಮೂಲಕ ನಿಮ್ಮ ಸೀರೆಗೆ ಸಿಗುವ ಮೊತ್ತದ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಿರಿ.9535470058, 9686625210 ವಿಳಾಸ :ಕುಡ್ಸೆಂಪು ಬಿಲ್ಡಿಂಗ್, ಹಳೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಶಾಂತಿ ಸಾಗರ್ ಹೋಟೆಲ್ ಎದುರು, ಉಡುಪಿ.