ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ: ಸಂತೆ, ಜಾತ್ರೆ ನಿಷೇದ
ಉಡುಪಿ: 2023 ರ ಡಿಸೆಂಬರ್ ಮಾಹೆಯಿಂದ 2025 ರ ಜನವರಿ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಜಿಲ್ಲೆಯ ಕುಂದಾಪುರ ತಾಲೂಕಿನ 45-ಗಂಗೊಳ್ಳಿ ಗ್ರಾಮ ಪಂಚಾಯತಿಯ ಒಟ್ಟು 33 ಸ್ಥಾನಗಳಿಗೆ ಸಂಬಂಧಿಸಿದಂತೆ ಡಿಸೆಂಬರ್ 8 ರಂದು ಮತದಾನ ನಡೆಯಲಿದ್ದು, ಈ ಹಿನ್ನೆಲೆ ಶಾಂತಿ ಮತ್ತು ಸುವ್ಯಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಮತ್ತು ಸಾರ್ವಜನಿಕರಿಗೆ ಮತ ಹಾಕಲು ಅನುಕೂಲವಾಗುವಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 36 ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಚುನಾವಣೆ ನಡೆಯುವ […]
ಉಡುಪಿ: ಮತ ಎಣಿಕೆ: ನಿಷೇಧಾಜ್ಞೆ ಜಾರಿ
ಉಡುಪಿ: 2023 ರ ಡಿಸೆಂಬರ್ ಮಾಹೆಯಿಂದ 2025 ರ ಜನವರಿ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಜಿಲ್ಲೆಯ ಕುಂದಾಪುರ ತಾಲೂಕಿನ 45-ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ, ಮತ ಎಣಿಕೆ ಕಾರ್ಯವು ಡಿಸೆಂಬರ್ 11 ರಂದು ಕುಂದಾಪುರ ತಾಲೂಕು ಕಚೇರಿಯಲ್ಲಿ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಮತ ಎಣಿಕೆ ಕಾರ್ಯವನ್ನು ನಡೆಸುವ ನಿಟ್ಟಿನಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 […]
ಉಡುಪಿ: ಪ್ರೋತ್ಸಾಹಧನ: ಅರ್ಜಿ ಆಹ್ವಾನ
ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಡ್ & ಡಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ಸೇವಾ-ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 25 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ 24*7 ಸಹಾಯವಾಣಿ ಸಂಖ್ಯೆ 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು […]
ಕಾಪು: ಅಂಚೆ ಪರಿಶೀಲನಾ ಸಭೆ
ಕಾಪು ವಿಭಾಗೀಯ ಉಪ ಅಂಚೆ ಕಚೇರಿಯಲ್ಲಿ ಅಂಚೆ ಪರಿಶೀಲನಾ ಸಭೆ ನಡೆಯಿತು.ಉಡುಪಿ – ಕುಂದಾಪುರ ಉಪ ವಿಭಾಗಗಳ ಸಹಾಯಕ ಅಂಚೆ ಅಧೀಕ್ಷಕ ಕೃಷ್ಣರಾಜ ವಿಠ್ಠಲ ಭಟ್ ಅವರು ಪ್ರಸಕ್ತ ವಿತ್ತೀಯ ವರ್ಷದಲ್ಲಿ ಕಾಪು ಹಾಗು ಅದರ ಶಾಖಾ ಅಂಚೆ ಕಚೇರಿಗಳು ಸಾರ್ವಜನಿಕರಿಗೆ ನೀಡುತ್ತಿರುವ ವಿವಿಧ ಜನ ಸ್ನೇಹಿ ಸೌಲಭ್ಯಗಳ ಮತ್ತು ಕ್ಲಪ್ತ ಕಾಲಕ್ಕೆ ಅಂಚೆ ಪತ್ರಗಳ ಬಟವಾಡೆಯ ಸಾಧನೆಯ ತುಲನಾತ್ಮಕ ಪರಿಶೀಲನಾ ಸಭೆ ನಡೆಸಿದರು. ಇನ್ನೂ ಹೆಚ್ಚಿನ ಜನರಿಗೆ ಅಂಚೆ ಸೌಲಭ್ಯಗಳು ತಲಪಿಸಲು ಕರೆ ನೀಡಿದರು. ಕಾಪು […]
ಉಡುಪಿ: ವಿಶ್ವ ಸ್ವಯಂ ಸೇವಕರ ದಿನಾಚರಣೆ
ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಡಾ. ಜಿ. ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಹಾಗೂ ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್ ಇವರ ಸಂಯುಕ್ತ ಆಶ್ರಯದಲ್ಲಿ, ನಗರದ ಡಾ. ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ವಿಶ್ವ ಸ್ವಯಂ ಸೇವಕರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ರೆಡ್‌ಕ್ರಾಸ್ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಮಾತನಾಡಿ, […]