ನಾಳೆ (ಡಿ.7) ಪೆರ್ಡೂರು ಬಂಟರ ಸಭಾಭವನದಲ್ಲಿ ರಾಜ್ಯಮಟ್ಟದ ಸಂಗೀತ ಸ್ಪರ್ಧೆ.
ಹೆಬ್ರಿ: ಬಂಟರ ಸಂಘ (ರಿ ) ಪೆರ್ಡೂರು, ಪೆರ್ಡೂರು ಬಂಟರ ಸೌಹಾರ್ದ ಸಹಕಾರಿ (ನಿ), ಪೆರ್ಡೂರು, ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಇವರ ಸಹಯೋಗದೊಂದಿಗೆ ಚಾಣಕ್ಯ ಇನ್ಸಿಟ್ಯೂಟ್ ಆಫ್ ಮ್ಯೂಸಿಕ್ ಹೆಬ್ರಿ ಇವರ ನೇತೃತ್ವದಲ್ಲಿ ವಾಯ್ಸ್ ಆಫ್ ಚಾಣಕ್ಯ -2024 ರಾಜ್ಯ ಮಟ್ಟದ ಟ್ರ್ಯಾಕ್ ಸಂಗೀತ ಸಮರದ ಸೆಮಿಫೈನಲ್ ಡಿ.7ರಂದು ಬೆಳಿಗ್ಗೆ 9:30 ರಿಂದ ಶ್ರೀಮತಿ ಸರ್ವಾಣಿ ಪಳ್ಳಿ ಶ್ರೀನಿವಾಸ ಹೆಗ್ಡೆ ಬಂಟರ ಸಮುದಾಯ ಭವನ, ಪೆರ್ಡೂರು ಇಲ್ಲಿ ನಡೆಯಲಿದೆ. ಸಮಾರಂಭವನ್ನು ಕಾಪು ತಹಸೀಲ್ದಾರರು ಹಾಗೂ ಪೆರ್ಡೂರು […]
ಮಣಿಪಾಲ: ಬಿಯರ್ ಬಾಟಲಿಯಿಂದ ಕುತ್ತಿಗೆಗೆ ಇರಿದು ಹೊಟೇಲ್ ಕಾರ್ಮಿಕನ ಹತ್ಯೆ
ಉಡುಪಿ: ಬಿಯರ್ ಬಾಟಲಿಯಿಂದ ಕುತ್ತಿಗೆಗೆ ಇರಿದು ಹೊಟೇಲ್ ಕಾರ್ಮಿಕನನ್ನು ಕೊಲೆಗೈದ ಘಟನೆ ಮಣಿಪಾಲದ ಬ್ಯಾಕಸಿನ್ ರೆಸ್ಟೊರೆಂಟ್ ನ ಮುಂಭಾಗದ ಅನಂತ ಕಲ್ಯಾಣ ಮಾರ್ಗದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಕೇರಳದ ಕಾಸರಗೋಡು ನಿವಾಸಿ ಶ್ರೀಧರ ನಾಯಕ್ (38) ಕೊಲೆಯಾದ ವ್ಯಕ್ತಿ. ಈತ ಮಣಿಪಾಲ ಈಶ್ವರನಗರದ ಹೊಟೇಲ್ ಒಂದರ ಕುಕ್ ಎಂದು ತಿಳಿದುಬಂದಿದೆ. ಬೆಳಿಗ್ಗೆ 6ಗಂಟೆ ಸುಮಾರಿಗೆ ಮೂರರಿಂದ ನಾಲ್ಕು ಮಂದಿಯ ತಂಡ ಹೊಡೆದಾಟ ನಡೆಸುತ್ತಿದ್ದರು. ಗಲಾಟೆ ವಿಕೋಪಕ್ಕೆ ತಿರುಗಿದಾಗ ಶ್ರೀಧರ್ ಅವರ ಕುತ್ತಿಗೆಗೆ ಬಿಯರ್ ಬಾಟಲಿಯಿಂದ ಇರಿದು ಪರಾರಿಯಾಗಿದ್ದಾರೆ. […]
ಬ್ರಹ್ಮಾವರದ ಬೇಕರಿ / ಜನರಲ್ ಸ್ಟೋರ್ಸ್ ನಲ್ಲಿ ಸೇಲ್ಸ್ ಕೆಲಸಕ್ಕೆ ಜನ ಬೇಕಾಗಿದ್ದಾರೆ.
ಬ್ರಹ್ಮಾವರ: ಬೇಕರಿ / ಜನರಲ್ ಸ್ಟೋರ್ಸ್ ನಲ್ಲಿ ಸೇಲ್ಸ್ ಕೆಲಸಕ್ಕೆ ಮಹಿಳೆ ಅಥವಾ ಹುಡುಗಿಯರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:7349038077