ಉಡುಪಿ:ಲೀಡಿಂಗ್ ಡಿಜಿಟಲ್‌ ಮಾರ್ಕೆಟಿಂಗ್ ಏಜೆನ್ಸಿ ಗಾಗಿ ವಿವಿಧ ಹುದ್ದೆಗಳ ನೇಮಕಾತಿ

ಉಡುಪಿ:ಲೀಡಿಂಗ್ ಡಿಜಿಟಲ್‌ ಮಾರ್ಕೆಟಿಂಗ್ ಏಜೆನ್ಸಿ ಗಾಗಿ ವಿವಿಧ ಹುದ್ದೆಗಳ ನೇಮಕಾತಿ ನಡೆಯಲಿದೆ.ಹುದ್ದೆಗಳ ವಿವರ ಈ ಕೆಳಗಿನಂತೆ ಇದೆ.ತೆರೆದ ಹುದ್ದೆಗಳು:◼ ಡಿಜಿಟಲ್ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್◼ PPC/SEO ಕಾರ್ಯನಿರ್ವಾಹಕ◼ ವೆಬ್ ಡೆವಲಪರ್◼ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್◼ ರಿಸೆಪ್ಷನಿಸ್ಟ್ ಕಮ್ ಅಕೌಂಟೆಂಟ್ ಹಲವು ಪ್ರಯೋಜನಗಳೊಂದಿಗೆ ಆಕರ್ಷಕ ಸಂಬಳ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9448379989

ಉಡುಪಿ:ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2023 ನೇ ಕ್ಯಾಲೆಂಡರ್ ವರ್ಷದಲ್ಲಿ 2023 ರ ಜನವರಿ 01 ರಿಂದ ಡಿಸೆಂಬರ್ 31 ರ ಅವಧಿಯಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಕ್ರೀಡಾಪಟುಗಳಿಂದ ಪ್ರೋತ್ಸಾಹಧನ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾಪಟುಗಳು ತಮ್ಮ […]

ಉಡುಪಿ:ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕು. ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವು ಕಲ್ಪಿಸುತ್ತದೆ. ದತ್ತು ಪಡೆಯಲು ಇಚ್ಚಿಸುವ ದಂಪತಿಗಳು ಕಾನೂನು ಬದ್ಧವಾಗಿ ದತ್ತು ಪ್ರಕ್ರಿಯೆ ಮೂಲಕ ದತ್ತು ಪಡೆಯಬಹುದಾಗಿದೆ. ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಯಿದೆ 2021ರ ಸೆಕ್ಷನ್ 56 (1) 58 ಮತ್ತು 61ರ ಅಡಿಯಲ್ಲಿ ಕುಟುಂಬದ ಪ್ರೀತಿ ವಂಚಿತ ಪೋಷಕರನ್ನು ಕಳೆದುಕೊಂಡ ಪಾಲನೆ, ಪೋಷಣೆ ವಂಚಿತ ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳು ಜಿಲ್ಲಾ ಮಕ್ಕಳ […]

ಉಡುಪಿ:ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಸಾರ್ವಜನಿಕರು ರಸ್ತೆಗಳಲ್ಲಿ ಸಂಚರಿಸುವಾಗ ರಸ್ತೆ ಸುರಕ್ಷತಾ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಹಾಗೂ ಪ್ರಾಧಿಕಾರ ಸೂಚಿಸಿರುವ ವೇಗಮಿತಿಯಲ್ಲಿ ವಾಹನಗಳನ್ನು ಚಲಾಯಿಸಿದಲ್ಲಿ ಮಾತ್ರ ಸುಗಮ ಸಂಚಾರ ಸಾಧ್ಯ. ಇದಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವಾಗ ಅವೈಜ್ಞಾನಿಕವಾಗಿ ಕೈಗೊಳ್ಳದೇ ವೈಜ್ಞಾನಿಕವಾಗಿ ನಿರ್ಮಾಣ , ಅವುಗಳ ನಿರ್ವಹಣೆ […]

ಉಡುಪಿ:ಜಿಲ್ಲೆಯಲ್ಲಿ ರಾಜ್ಯ ಒಲಂಪಿಕ್ಸ್ ಕ್ರೀಡಾಕೂಟ ಸ್ಪರ್ಧೆಗಳು ಜನವರಿಯಲ್ಲಿ ನಡೆಯಲಿದೆ -ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ರಾಜ್ಯ ಒಲಂಪಿಕ್ಸ್ ಕ್ರೀಡಾಕೂಟಗಳು 2025 ರ ಜನವರಿ 16 ರಿಂದ 23 ರ ವರೆಗೆ ರ ವರೆಗೆ ನಡೆಯಲಿದ್ದು, ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಕ್ರೀಡಾಪಟುಗಳು ಆಗಮಿಸಿ ಭಾಗವಹಿಸಲಿದ್ದಾರೆ. ಇದಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಜ್ಯ ಒಲಂಪಿಕ್ಸ್ ಗೇಮ್ಸ್ಗಳನ್ನು ಉಡುಪಿ ಜಿಲ್ಲೆಯಲ್ಲಿ ಸಂಘಟಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. […]