ಉಡುಪಿ: ಗೀತಾ ಜಯಂತಿ ಪ್ರಯುಕ್ತ ವಿಶೇಷ ಅಂಚೆ ಲಕೋಟೆ ಬಿಡುಗಡೆ.

ಉಡುಪಿ: ಗೀತಾ ಜಯಂತಿಯ ಅಂಗವಾಗಿ ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ನವದೆಹಲಿಯ ಸ್ವಾಮಿ ನಾರಾಯಣ ರಿಸರ್ಚ್ ಇನ್ಸ್ಟಿಟ್ಯೂಟ್ ಮಹಾಮಹೋಪಾಧ್ಯಾಯ ಸಾಧು ಶ್ರೀ ಭದ್ರೇಶದಾಸ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಹಾಭಾರತ ಧಾರಾವಾಹಿಯ ಕೃಷ್ಣ ಪಾತ್ರಧಾರಿ ನಿತೀಶ್ ಭಾರದ್ವಾಜ್, ನಿರೂಪಕ ಮಾಸ್ಟರ್ ಆನಂದ್, ಮತ್ತು ಶತಾವಧಾನಿ ಡಾ. ರಾಮನಾಥ ಆಚಾರ್ಯ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಭಾರತೀಯ ಅಂಚೆ ಇಲಾಖೆ, ಕರ್ನಾಟಕ ವೃತ್ತದ ಮುಖ್ಯ ಪೊಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರಕುಮಾರ್ ಇವರು ಗೀತಾ ಜಯಂತಿ […]

ಸುಳ್ಯ: ಓಮ್ನಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಕಾರು ಚಾಲಕ ಮೃತ್ಯು.

ಮಂಗಳೂರು: ಸುಳ್ಯ-ಕಾಸರಗೋಡು ರಸ್ತೆಯ ಕುಂಟಾರು-ಮುರೂರು ಮಧ್ಯೆ ಓಮ್ನಿ ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಅಜ್ಜಾವರ ಕರ್ಲಪ್ಪಾಡಿ ನಿವಾಸಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ನಿವಾಸಿ ಕಾರು ಚಾಲಕ ಮಹಮ್ಮದ್ ಕುಂಞಿ (65) ಮೃತರು ಎಂದು ಗುರುತಿಸಲಾಗಿದೆ. ಅವರು ತನ್ನ ಮಗನನ್ನು ಕಾಸರಗೋಡಿಗೆ ಬಿಟ್ಟು ಬರುತ್ತಿದ್ದಾಗ ಕುಂಟಾರು ಕಳೆದು – ಮೂರೂರು ಸಮೀಪ ತಲುಪುತ್ತಿದ್ದಂತೆ ಕುಂಟಾರಿನ ಲಾರಿಯೊಂದು ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಓಮ್ನಿ ಕಾರು ನಜ್ಜುಗುಜ್ಜಾಗಿದ್ದು ಚಾಲಕ ಮಹಮ್ಮದ್ […]

ರಾತ್ರಿ ಮಲಗುವ ಮುನ್ನ ಇಷ್ಟನ್ನು ಮಾಡಿ ಸಾಕು ಆರೋಗ್ಯವಾಗಿ ಇರ್ತೀರಿ!

writeup: suvarchala b s ಮೊಬೈಲ್ ನಲ್ಲಿ ಮಾತಾಡ್ತನೋ, ಸುಮ್ನೆ ಸೋಷಿಯಲ್ ಮೀಡಿಯಾಗಳಲ್ಲಿ ಕಾಲಹರಣ ಮಾಡ್ತಾನೋ, ಕಂಪ್ಯೂಟರ್ ನಲ್ಲಿ ಕೆಲಸ ಮಾಡುತ್ತಲೋ ನಿದ್ದೆಗೆ ಜಾರುವವರು ಇಂದಿನ ದಿನಗಳಲ್ಲಿ ಬಹುಸಂಖ್ಯಾತರಾಗಿದ್ದಾರೆ. ಹೆಚ್ಚಿನವರಿಗೆ ಈ ಅಭ್ಯಾಸಗಳು ಆರೋಗ್ಯಕರವಲ್ಲ ಎಂದು ಗೊತ್ತಿದ್ದೂ ಅದರಿಂದ ಹೊರಬರಲಾರದೇ ಅದೇ ಜೀವನಶೈಲಿಗೆ ಒಗ್ಗಿಕೊಂಡಿದ್ದಾರೆ. ಹಾಗಾದ್ರೆ ಮಲಗುವ ಮುನ್ನ ಯಾವ ರೀತಿಯ ಒಳ್ಳೆಯ ಹವ್ಯಾಸಗಳನ್ನು ನಾವು ರೂಢಿಸಿಕೊಳ್ಬೋದು ಅಂತ ಇಲ್ನೋಡಿ. ಒಟ್ಟಿನಲ್ಲಿ ಮಲಗುವ ಒಂದು/ಅರ್ಧ ಗಂಟೆ ಮೊದಲು ಮೊಬೈಲ್ ನಂತಹಾ ಗ್ಯಾಜೆಟ್ ಗಳಿಂದ ದೂರವಿದ್ದು ನೋಡಿ ಖಂಡಿತ್ತಾ […]

ಉಡುಪಿ: ಎಲೆಕ್ಟ್ರಾನಿಕ್ ಹಾಗೂ ಫರ್ನಿಚರ್ ಶೋರೂಮ್’ನಲ್ಲಿ ಕಾರ್ಯನಿರ್ವಹಿಸಲು ಸ್ಟಾಫ್ ಬೇಕಾಗಿದ್ದಾರೆ.

ಉಡುಪಿ: ಆತ್ರಾಡಿಯಲ್ಲಿ ಹೊಸದಾಗಿ ಆರಂಭಗೊಂಡ ಎಲೆಕ್ಟ್ರಾನಿಕ್ ಹಾಗೂ ಫರ್ನಿಚರ್ ಶೋರೂಮ್’ನಲ್ಲಿ ಕಾರ್ಯನಿರ್ವಹಿಸಲು ಸ್ಟಾಫ್ (ಯುವತಿ/ ಮಹಿಳೆ) ಬೇಕಾಗಿದ್ದಾರೆ.ಎಸ್ ಎಸ್ ಎಲ್ ಸಿ/ ಪಿಯುಸಿ ಅಥವಾ ಶಿಕ್ಷಣ ಹೊಂದಿದವರು. ಸಮಯ ಬೆಳಿಗ್ಗೆ 9 ರಿಂದ ಸಂಜೆ 6:30 ರವರೆಗೆ,‌ ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು.‌ ಅನುಭವಸ್ಥರು/ ಹೊಸಬರು ಸಂಪರ್ಕಿಸಬಹುದು. ಆಸಕ್ತರು ತಮ್ಮ ರೆಸ್ಯೂಮ್’ಅನ್ನು ವಾಟ್ಸಾಪ್ ಮೂಲಕ ಕಳುಹಿಸಿ.M: 7892151626

ಮೂಡುಬಿದಿರೆ: ʼಆಳ್ವಾಸ್ ವಿರಾಸತ್‌- 24ʼ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ ವೈಭವದ ಚಾಲನೆ

ಮೂಡುಬಿದಿರೆ: (ವಿದ್ಯಾಗಿರಿ): ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುವ 30 ನೇ ವರ್ಷದ ‘ಆಳ್ವಾಸ್ ವಿರಾಸತ್’ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ ಪುತ್ತಿಗೆ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗ ಮಂದಿರದಲ್ಲಿ ಮಂಗಳವಾರ ಅದ್ದೂರಿ ಚಾಲನೆ ನೀಡಲಾಯಿತು. ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟನೆ ನೆರವೇರಿಸಿದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ದಂಪತಿ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್, ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್, ಭಾರತ್ […]