ಡಿ.14ರಂದು ಉಡುಪಿಯಲ್ಲಿ ಪ್ರಥಮ ಬಾರಿಗೆ ಕೊರಿಯನ್ ತಂಡದಿಂದ ಕ್ರಿಸ್ಮಸ್ ಕ್ರಿಸ್ತೋತ್ಸವ
ಉಡುಪಿ: ಉಡುಪಿಯ ಯುನೈಟೆಡ್ ಕ್ರಿಶ್ಚಿಯನ್ ಫೋರಂ, ಲೊಂಬಾರ್ಡ್ ಮಿಶನ್ ಆಸ್ಪತ್ರೆ, ಕರ್ನಾಟಕ ಯುವಕ ಸಂಘ ಮತ್ತು ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯ ಸಹಯೋಗದೊಂದಿಗೆ “ಕ್ರಿಸ್ಮಸ್ ಕ್ರಿಸ್ತೋತ್ಸವ -2024” ಎಂಬ ವಿಶಿಷ್ಠ ಕಾರ್ಯಕ್ರಮವನ್ನು ಡಿಸೆಂಬರ್ 14ರ ಶನಿವಾರ ಸಂಜೆ 6ಗಂಟೆಗೆ ಉಡುಪಿ ಕ್ರಿಶ್ಚಿಯನ್ ಪಿಯು ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮ ಆಯೋಜನಾ ಸಮಿತಿಯ ಸಂಚಾಲಕ ಡಾ. ಸುಶೀಲ್ ಜತ್ತನ್ನ ಹೇಳಿದರು. ಈ ಕುರಿತು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉಡುಪಿ ಜಿಲ್ಲೆಯಲ್ಲಿ […]
ಪೇಜಾವರ ಮಠದ ರಾಮರಾಜ್ಯ ಯೋಜನೆಯಡಿ ಎರಡು ಮನೆಗಳ ಹಸ್ತಾಂತರ
ಉಡುಪಿ: ಶ್ರೀ ಪೇಜಾವರ ಮಠ ಉಡುಪಿ ಹಾಗೂ ಆಸರೆ ಚಾರಿಟೇಬಲ್ ಟ್ರಸ್ಟ್ ಕಡಿಯಾಳಿ ಇದರ ಸಹಯೋಗದಲ್ಲಿ ದಾನಿಗಳ ಸಹಕಾರದೊಂದಿಗೆ ಪೇಜಾವರ ಶ್ರೀಗಳ ರಾಮರಾಜ್ಯ ಪರಿಕಲ್ಪನೆಯಂತೆ ಸೂರಿಲ್ಲದವರಿಗೆ ಸೂರು ನಿರ್ಮಿಸಿಕೊಡುವ ಸಂಕಲ್ಪದಂತೆ ನಿರ್ಮಿಸಲಾದ ಎರಡು ಮನೆಗಳನ್ನು ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಶುಕ್ರವಾರ ಫಲಾನುಭವಿಗಳಿಗೆ ಹಸ್ತಾಂತರಿಸಿದರು. ಎರಡೂ ಮನೆಗಳಲ್ಲಿ ದೀಪ ಬೆಳಗಿ ದೇವರಿಗೆ ಮಂಗಳಾರತಿ ಬೆಳಗಿ ಫಲಾನುಭವಿಗಳು ಮತ್ತು ದಾನಿಗಳಿಗೆ ಶ್ರೇಯಸ್ಸನ್ನು ಕರುಣಿಸುವಂತೆ ಶ್ರೀ ಕೃಷ್ಣ ಶ್ರೀರಾಮನಲ್ಲಿ ಪ್ರಾರ್ಥಿಸಿದರು. ಈಗಾಗಲೇ ಶ್ರೀಮಠ, ಆಸರೆಯಂಥಹ ಟ್ರಸ್ಟ್ ಗಳು ಹಾಗೂ ದಾನಿಗಳ […]
ಉಡುಪಿಯ ಪ್ರಸಿದ್ಧ ಡಿಜಿಟಲ್ ಮಾರ್ಕೆಟಿಂಗ್ ಕಂಪನಿಯಲ್ಲಿ ಉದ್ಯೋಗಾವಕಾಶ
ಉಡುಪಿಯ ಪ್ರಸಿದ್ಧ ಡಿಜಿಟಲ್ ಮಾರ್ಕೆಟಿಂಗ್ ಕಂಪನಿಯಲ್ಲಿ ಉದ್ಯೋಗಾವಕಾಶ
Zumba Dance Workout: ಜುಂಬಾ ಡಾನ್ಸ್ ಮಾಡುವುದರ 4 ಪ್ರಮುಖ ಪ್ರಯೋಜನಗಳಿವು
Zumba Dance Workout: ಅನೇಕ ಜನರಿಗೆ ಜುಂಬಾ ಡ್ಯಾನ್ಸ್ ವರ್ಕೌಟ್ (Zumba Dance Workout) ಒಂದು ಹವ್ಯಾಸವಾಗಿದೆ. ಆದರೆ ಈ ರೀತಿಯ ವ್ಯಾಯಾಮವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ ಎಂದು ನಿಮಗೆ ತಿಳಿದಿದೆಯೇ? Zumba Dance Workout: ದೇಹವನ್ನು ಸದೃಢವಾಗಿಡಲು ಜನರು ಹಲವಾರು ರೀತಿಯ ವ್ಯಾಯಾಮಗಳನ್ನು ಮಾಡುತ್ತಾರೆ, ಆದರೆ ಒಂದು ವ್ಯಾಯಾಮವು ತುಂಬಾ ಆಸಕ್ತಿದಾಯಕವಾಗಿದೆ. ಈ ವರ್ಕೌಟ್‌ನ ಹೆಸರು ಜುಂಬಾ ಡ್ಯಾನ್ಸ್ ವರ್ಕೌಟ್ (Zumba Dance Workout). ಇದು ಇತರ ವ್ಯಾಯಾಮಗಳಿಗಿಂತ ಹೆಚ್ಚು ಪ್ರಯೋಜನಕಾರಿಯಾಗಿದೆ. ಇದರಿಂದಾಗಿ ಸ್ನಾಯುಗಳು ಟೋನ್ ಆಗುತ್ತವೆ, […]
ಉಡುಪಿ:ಕೋಟಿಲಿಂಗೇಶ್ವರ ದೇವಸ್ಥಾನ ರಥೋತ್ಸವ : ಮದ್ಯ ಮಾರಾಟ ನಿಷೇಧ-ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ
ಉಡುಪಿ: ಕುಂದಾಪುರ ತಾಲೂಕು ಕೋಟೇಶ್ವರ ಗ್ರಾಮದ ಮಹತೋಬಾರ ಶ್ರೀ ಕೋಟಿ ಲಿಂಗೇಶ್ವರ ದೇವಸ್ಥಾನದ ರಥೋತ್ಸವ ಕಾರ್ಯಕ್ರಮವು ಡಿಸೆಂಬರ್ 14 ರಿಂದ 16 ರ ವರೆಗೆ ನಡೆಯಲಿರುವ ಹಿನ್ನೆಲೆ, ಈ ಸಂದರ್ಭದಲ್ಲಿ ಬಾರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ ಮದ್ಯಪಾನಾಸಕ್ತರು ಮದ್ಯಪಾನ ಮಾಡಿ ಗಲಭೆ ಮಾಡುವ ಸಾಧ್ಯತೆ ಇರುವ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಕರ್ನಾಟಕ ಅಬಕಾರಿ ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು […]