ಕಾರ್ಕಳ: ಕ್ರಿಯೇಟಿವ್ ಕಾಲೇಜಿನಲ್ಲಿ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳು
ಕಾರ್ಕಳ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ( ಪದವಿಪೂರ್ವ ) ಉಡುಪಿ ಜಿಲ್ಲೆ ಹಾಗೂ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳು ಡಿ.09 ರಂದು ಸಪ್ತಸ್ವರ ವೇದಿಕೆ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ಜರುಗಿತು. ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಉದ್ಘಾಟಿಸಿದ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಮಮತಾ […]
ವಿದ್ಯಾಗಿರಿ:’ತೊರೆದು ಜೀವಿಸಬಹುದೇ.. ‘ ಹರಿಭಕ್ತಿಗೆ ಶರಣೆಂದ ವಿರಾಸತ್
ವಿದ್ಯಾಗಿರಿ: ಆಳ್ವಾಸ್ ವಿರಾಸತ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನದ ಬಳಿಕ ಸುಧೆಯಾಗಿ ಹರಿದದ್ದು ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಅವರ ಸ್ವರ ಮಾಧರ‍್ಯ. ಶ್ರೀ ರಾಗದ ಮೂಲಕ ಕಛೇರಿ ಆರಂಭಿಸಿದ ಅವರು ಮುರಲೀ ಸ್ತುತಿಸುತ್ತಾ ‘ಆನಂದ ದೇ ಮುಖ ಚಂದ್ರ ಐ ಸೇ ಚಾಂದನಿ ಸಾಂದ್ರ…’ಬಾದಲ್ ಆಯೇ ನಭಾ ಮೇ…ಯಾದ’ ಗಾನ ಸುಧೆ ಹರಿಸಿದರು. ಶ್ರೋತ್ರವಿನ ಯೋಚನಾ ಲಹರಿಗೆ ತೆರೆದುಕೊಳ್ಳುವ ಪುರಾತನ ಶ್ರೀ ರಾಗ ಹಾಡಿದ ಅವರು, ‘ ಗಾಯನ ಕೇಳುಗರಿಗೆ ಸುಲಲಿತ […]
ಕುಂದಾಪುರ:ಕಲಾ ಉತ್ಸವ 2024- 25 – ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ರಾಜ್ಯ ಮಟ್ಟಕ್ಕೆ ಆಯ್ಕೆ.
ಕುಂದಾಪುರ : ಕೇಂದ್ರ ಸರ್ಕಾರ ಆಯೋಜಿಸಿದ ರಾಷ್ಟ್ರೀಯ ಕಲೋತ್ಸವದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಏಕಪಾತ್ರಾಭಿನಯ ವಿಭಾಗದಲ್ಲಿ ಸ್ವಾತಂತ್ರ ಸೇನಾನಿ, ಕ್ರಾಂತಿವೀರ ಶ್ರೀ ಭಗತ್ ಸಿಂಗ್ ಅವರ ಪಾತ್ರವನ್ನು ಅಭಿನಯಿಸಿ ಉಡುಪಿ ಜಿಲ್ಲೆಯಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ- ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪುರ:ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿ ವಿಭಾ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.
ಕುಂದಾಪುರ : ಡಿಸೆಂಬರ್ 09 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆಯವರು 2024- 25 ನೇ ಸಾಲಿನಲ್ಲಿ ಪದವಿ ಪೂರ್ವ ಶಿಕ್ಷಣ ಹಂತದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಮೈಸೂರು ವಿಭಾಗೀಯ ಮಟ್ಟದ ಆಶುಭಾಷಣದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ವಿಭಾ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಬ್ರಹ್ಮಾವರದಲ್ಲಿ ಕೆಲಸಕ್ಕೆ ಜನ ಬೇಕಾಗಿದ್ದಾರೆ
ಬ್ರಹ್ಮಾವರ: ಬ್ರಹ್ಮಾವರದಲ್ಲಿ ತಿಂಡಿ ತಯಾರಿಕಾ ಘಟಕಕ್ಕೆ ಸಂಜೆ 6ರಿಂದ ರಾತ್ರಿ 2.30 ರ ತನಕರಾತ್ರಿ ಶಿಫ್ಟ್ ಕೆಲಸ ಮಾಡಲು ಯುವಕರು ಬೇಕಾಗಿದ್ದಾರೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:7349038077