ಶಿವಮೊಗ್ಗ: ಟಿವಿ ರಿಮೋಟ್ ಕೊಡದಿದ್ದಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆಗೆ ಶರಣು..!
![](https://udupixpress.com/wp-content/uploads/2024/12/IMG_20241221_181216.jpg)
ಶಿವಮೊಗ್ಗ: ಬಾಲಕಿಯೊಬ್ಬಳು ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೂಳೆಬೈಲಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಗ್ರಾಮದ ಸಹನಾ (16) ಎಂದು ಗುರುತಿಸಲಾಗಿದೆ. ಟಿವಿ ರಿಮೋಟ್‍ಗಾಗಿ ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮೊಮ್ಮಗಳಿಗೆ ಅಜ್ಜಿ ಬೈದಿದ್ದಾರೆ. ಇದಕ್ಕಾಗಿ ಮನನೊಂದು ಬಾಲಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ “39ನೇ ಎಕ್ಸ್ಪರ್ಟ್ ಡೆ” ಉದ್ಘಾಟನಾ ಸಮಾರಂಭ.
![](https://udupixpress.com/wp-content/uploads/2024/12/IMG-20241221-WA0026.jpg)
ಮಂಗಳೂರು: ವಿದ್ಯಾರ್ಥಿಗಳು ತಮ್ಮ ಗುರಿಗಳಲ್ಲಿ ಬದ್ಧತೆ ಮತ್ತು ಸ್ಪಷ್ಟತೆಯನ್ನು ಹೊಂದಿರಬೇಕು.ಪರಿಶ್ರಮದೊಂದಿಗೆ ಕೆಲಸ ಮಾಡಿದರೆ ಫಲಿತಾಂಶತಾನಾಗಿ ಲಭಿಸುತ್ತದೆ. ಯಾವುದೇ ಕ್ಷೇತ್ರವನ್ನು ನಾವು ಆಯ್ಕೆ ಮಾಡಿದರು ಪರಿಶ್ರಮವಿಲ್ಲದೆ ಯಶಸ್ಸು, ನೆಮ್ಮದಿಯ ಬದುಕನ್ನು ಪಡೆಯಲು ಖಂಡಿತ ಸಾಧ್ಯವಿಲ್ಲ ಎಂದು ಎಕ್ಸ್ಪರ್ಟ್ ಕಾಲೇಜಿನ ಹಳೆ ವಿದ್ಯಾರ್ಥಿಯಾದ ಡಾ.ಸ್ಕಂದ ಮೂರ್ತಿ, ನ್ಯೂರೋಸರ್ಜನ್ ಅವರು ತಿಳಿಸಿದರು. ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಾರ್ಷಿಕ ದಿನಾಚರಣೆ “ಎಕ್ಸ್ಪರ್ಟ್ ಡೆ” ಕಾರ್ಯಕ್ರಮದಉದ್ಘಾಟನಾ ಸಮಾರಂಭ ದಿನಾಂಕ 19 ಡಿಸೆಂಬರ್ 2024ರ ಬೆಳಗ್ಗೆ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜರಗಿತು. […]
ಬಾದಾಮಿ, ಐಹೊಳೆಗೆ ಹೋಗೋಕೆ ಇದೊಳ್ಳೆ ಸಮಯ: ಟ್ರಿಪ್ ಪ್ಲಾನ್ಸ್ ಹೇಗೆ ಮಾಡ್ಬೇಕು ಇಲ್ಲಿದೆ ವಿವರ!
![](https://udupixpress.com/wp-content/uploads/2024/12/IMG_7643.jpg)
ಚಾಲುಕ್ಯರ ಕಾಲದ ಶಿಲ್ಪಕಲೆಗೆ ಹೆಸರಾದ ಯುನೆಸ್ಕೋ ಪಾರಂಪರಿಕ ಪಟ್ಟಿಯಲ್ಲಿ ಸ್ಥಾನ ಪಡೆದ ಬಾದಾಮಿ, ಐಹೊಳೆ, ಪಟ್ಟದಕಲ್ಲು. ಇಲ್ಲಿಗೆ ಒಂದು ಬಾರಿಯಾದ್ರೂ ಹೋಗ್ಬೇಕು ಅನ್ನೋದು ಎಲ್ಲರ ಕನಸಾಗಿರತ್ತೆ. ಬಾಗಲಕೋಟೆ ಜಿಲ್ಲೆಯಲ್ಲಿರುವ ಈ ಊರುಗಳಿಗೆ ಹೇಗೆ ಟ್ರಿಪ್ ಪ್ಲಾನ್ ಮಾಡ್ಬೋದು ಅನ್ನೋ ಡೀಟೈಲ್ಸ್ ಇಲ್ಲಿದೆ ನೋಡಿ. writeup: suvarchala bs ಕರ್ನಾಟಕದ ಪ್ರಸಿದ್ಧ ರಾಜಮನೆತನಗಳಲ್ಲಿ ಒಂದು ಚಾಲುಕ್ಯ ವಂಶ. ಶಿಲ್ಪಕಲೆಗೆ ಹೆಸರಾದ ಈ ಮನೆತನದ ರಾಜರುಗಳು ಶಿಲ್ಪಿಗಳಿಗೆ ಅಪಾರ ಪ್ರೋತ್ಸಾಹ ನೀಡಿದಾರೆ. ಐಹೊಳೆಯನ್ನ ಶಿಲ್ಪಕಲೆಯ ಪ್ರಯೋಗಶಾಲೆ ಎಂದೇ ಕರೆದಿದ್ದಾರೆ. ಇಲ್ಲಿ […]
ಉಡುಪಿ ವಕೀಲರ ಸಂಘದಿಂದ ಉಚಿತ ಆರೋಗ್ಯ ತಪಾಸಣೆ- ರಕ್ತದಾನ ಶಿಬಿರ ಆಯೋಜನೆ
![](https://udupixpress.com/wp-content/uploads/2024/12/IMG_20241221_173156-1024x430.jpg)
ಉಡುಪಿ: ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಸ್ವಯಂಪ್ರೇರಿತ ರಕ್ತದಾನ ಶಿಬಿರವು, ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದ್ ರಾಜ್ ಮಾತನಾಡಿ, ಸದಾ ಒತ್ತಡದಲ್ಲಿ ಕೆಲಸ ನಿರ್ವಹಿಸುವ ವಕೀಲರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅಗತ್ಯ. ಇಂದಿನ ಒತ್ತಡದ ಬದುಕಿನಲ್ಲಿ ವಕೀಲರು ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಂತಹ ಖಾಯಿಲೆಗಳಿಂದ ಬಳಲುತ್ತಿದ್ದಾರೆ ಎಂಬ ಅಂಶವು ವೈದ್ಯಕೀಯ […]
ಬೆಂಗಳೂರು:ಅಭಿಮಾನಿಗಳಿಗೆ ಉಪೇಂದ್ರ ಪ್ರಶ್ನೆ: UI ಸಿನಿಮಾದ ಕೊನೆಯ ಶಾಟ್ ಡಿಕೋಡ್ ಮಾಡಿ ಎಂದ ನಟ
![](https://udupixpress.com/wp-content/uploads/2024/12/IMG_20241221_151828.jpg)
ರಿಯಲ್ ಸ್ಟಾರ್ ಉಪೇಂದ್ರ ನಟಿಸಿ, ನಿರ್ದೇಶಿಸಿರುವ ‘ಯುಐ’ ಸಿನಿಮಾ ಇಂದು ಗ್ರ್ಯಾಂಡ್ ಆಗಿ ರಿಲೀಸ್ ಆಗಿದೆ. ಬೆಳಗ್ಗೆಯಿಂದಲೇ ಥಿಯೇಟರ್ ಮುಂದೆ ಉಪ್ಪಿ ಅಭಿಮಾನಿಗಳ ಸಂಭ್ರಮ ಜೋರಾಗಿದೆ. ‘ಯುಐ’ ರಿಲೀಸ್ ಬಳಿಕ ಉಪೇಂದ್ರ ಅಭಿಮಾನಿಗಳ ಮುಂದೆ ಪ್ರಶ್ನೆ ಇಟ್ಟಿದ್ದು ಕೊನೆಯ ಶಾಟ್ ಅನ್ನು ಡಿಕೋಡ್ ಮಾಡಿ ಎಂದು ಸವಾಲೆಸೆದಿದ್ದಾರೆ. ಕಾತುರದಿಂದ ಕಾಯುತ್ತಿದ್ದೇನೆ. ಯುಐ ಚಿತ್ರದ ಎಷ್ಟು ಸೀನ್‌ಗಳನ್ನು ಡೀಕೋಡ್ ಮಾಡುತ್ತೀರಾ ಮತ್ತು ಕೊನೆಯ ಶಾಟ್ ಡಿಕೋಡ್ ಮಾಡಲು ಎಷ್ಟು ಸಮಯ ತೆಗೆದುಕೊಳ್ಳುತ್ತೀರಾ ಎಂದು ಪ್ರಶ್ನಿಸಿ ಉಪೇಂದ್ರ ಸೋಶಿಯಲ್ ಮೀಡಿಯಾದಲ್ಲಿ […]