ನೆಲಮಂಗಲದಲ್ಲಿ ವೋಲ್ವೋ ಕಾರಿನ ಮೇಲೆ ಬಿದ್ದ ಬೃಹತ್ ಕಂಟೇನರ್ ಲಾರಿ; ಒಂದೇ ಕುಟುಂಬದ 6 ಮಂದಿ ಮೃತ್ಯು.

ಬೆಂಗಳೂರು: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಆರು ಜನರು ಸಾವಿಗೀಡಾಗಿದ್ದಾರೆ. ನೆಲಮಂಗಲ ತಾಲೂಕಿನ ತಾಳೆಕೆರೆ ಬಳಿ ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ವೋಲ್ವೋ ಕಾರಿನ ಮೇಲೆ ಬೃಹತ್ ಕಂಟೇನರ್ ಲಾರಿ ಬಿದ್ದ ಪರಿಣಾಮ ಕಾರಿನಲಿದ್ದ ಒಂದೇ ಕುಟುಂಬದ ಒಟ್ಟು 6 ಮಂದಿಯೂ ಸಾವಿಗೀಡಾಗಿದ್ದಾರೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತ ಸಂಭವಿಸಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗಿದೆ. ಸ್ಥಳಕ್ಕೆ ನೆಲಮಂಗಲ ಪೊಲೀಸರು ಆಗಮಿಸಿದ್ದು, […]

ಮಂಗಳೂರು: ಯುವಕ ನೇಣು ಬಿಗಿದು ಆತ್ಮಹತ್ಯೆ.

ಸುರತ್ಕಲ್‌: ಯುವಕನೊಬ್ಬ ಯಾವುದೋ ಕಾರಣಕ್ಕೆ ಮನನೊಂದು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ಸುರತ್ಕಲ್‌ ಸಮೀಪದ ತಡಂಬೈಲ್‌ ನಿವಾಸಿ ಧನುಷ್‌ (21) ಮೃತ ಯುವಕ. ವಾರದ ಹಿಂದೆ ಈತನ ಸ್ಕೂಟರ್‌ ಅಪಘಾತಕ್ಕೀಡಾಗಿದ್ದು, ಎದುರು ವಾಹನ ಸವಾರನಿಗೆ ಎಂಟು ಸಾವಿರ ರೂ. ರಿಪೇರಿ ಖರ್ಚು ಕೊಡಲು ಸಂಚಾರಿ ಪೊಲೀಸರು ತಿಳಿಸಿದ್ದರು ಎನ್ನಲಾಗಿದೆ. ಆದರೆ ಹಣ ಕೊಡಲು ಸಾಧ್ಯವಾಗದ ಕಾರಣ ಶುಕ್ರವಾರ ಸಂಚಾರಿ ಪೊಲೀಸರು ಈತನ ಸ್ಕೂಟರ್‌ ವಶಪಡಿಸಿಕೊಂಡಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು […]

ಉಡುಪಿಯ ಟ್ರಾವೆಲ್ ಆಫೀಸಿನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಉಡುಪಿಯ ಟ್ರಾವೆಲ್ ಆಫೀಸಿನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: 1. ಆಫೀಸ್ ಮ್ಯಾನೇಜರ್: ಹಿಂದಿ ಕನ್ನಡ ಮತ್ತು ಇಂಗ್ಲಿಷ್ ಸಂವಹನದಲ್ಲಿ ಪಾರಂಗತರಾಗಿರುವ ಎಕ್ಸೆಲ್ ಜ್ಞಾನ ಮತ್ತು ಟ್ಯಾಲಿ ಆಕ್ಟ್‌ಗಳ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆಕರ್ಷಕ ಸಂಬಳ 15 ಸಾವಿರದಿಂದ ನಿಂದ 30 ಸಾವಿರ ಜೊತೆಗೆ ಅನುಭವಕ್ಕನುಗುಣವಾಗಿ ಸೌಲಭ್ಯಗಳನ್ನು ಒದಗಿಸಲಾಗುವುದು. 2.ಸ್ಟೆನೋಗ್ರಾಫರ್ : ಗ್ರಾಫಿಕ್ ಡಿಸೈನಿಂಗ್, ಕೊರೊಲ್ ಡ್ರಾ, ಫೋಟೋಶಾಪ್ ನಿರ್ವಹಣೆ ಕೌಶಲ್ಯಗಳೊಂದಿಗೆ ಉತ್ತಮ ಟೈಪಿಂಗ್ ವೇಗವನ್ನು ಹೊಂದಿರುವ ಅಭ್ಯರ್ಥಿಗೆ ಅನುಭವದ ಆಧಾರದ ಮೇಲೆ ಸಂಬಳ 15 […]

ಖ್ಯಾತ ರೆಸ್ಲರ್‌ ರೇ ಮಿಸ್ಟೀರಿಯೊ ಸೀನಿಯರ್‌ ನಿಧನ

ಮೆಕ್ಸಿಕೊ: ಖ್ಯಾತ ಮೆಕ್ಸಿಕನ್ ಕುಸ್ತಿಪಟು ಡಬ್ಲ್ಯೂ ಡಬ್ಲ್ಯೂಇ ಸೂಪರ್‌ ಸ್ಟಾರ್ ರೇ ಮಿಸ್ಟೀರಿಯೊ ಜೂನಿಯರ್ ಅವರ ಚಿಕ್ಕಪ್ಪ ರೇ ಮಿಸ್ಟೀರಿಯೊ ಸೀನಿಯರ್ ಡಿಸೆಂಬರ್ 20ರಂದು ನಿಧನರಾದರು ಎಂದು ಅವರ ಕುಟುಂಬ ದೃಢಪಡಿಸಿದೆ. ಮಿಸ್ಟೀರಿಯೊ ಸೀನಿಯರ್ ಅವರು 66 ನೇ ವಯಸ್ಸಿನಲ್ಲಿ ನಿಧನರಾದರು. ಮಿಸ್ಟೀರಿಯೊ ಸೀನಿಯರ್ ಅವರು ಮೆಕ್ಸಿಕೋದಲ್ಲಿನ ಲುಚಾ ಲಿಬ್ರೆ ಕೂಟದಲ್ಲಿ ಖ್ಯಾತಿ ಗಳಿಸಿದರು, ವರ್ಲ್ಡ್ ವ್ರೆಸ್ಲಿಂಗ್ ಅಸೋಸಿಯೇಷನ್ (WWE) ​​​​ಮತ್ತು ಲುಚಾ ಲಿಬ್ರೆ ಎಎಎ ವರ್ಲ್ಡ್‌ ವೈಡ್‌ ನಂತಹ ( Lucha Libre AAA World […]

ಉಡುಪಿ ಬ್ರಹ್ಮಾವರದಲ್ಲಿರುವ ಪ್ರತಿಷ್ಠಿತ ಸಂಸ್ಥೆಗೆ ಲೇಡಿಸ್ ಸ್ಟಾಪ್ ಬೇಕಾಗಿದ್ದಾರೆ

ಉಡುಪಿ:ಉಡುಪಿ ಬ್ರಹ್ಮಾವರದಲ್ಲಿರುವ ಪ್ರತಿಷ್ಠಿತ ಸಂಸ್ಥೆಗೆ ಲೇಡಿಸ್ ಸ್ಟಾಪ್ ಬೇಕಾಗಿದ್ದಾರೆ. ಬಿಕಾಂ ಪದವೀದರರಿಗೆ ಆದ್ಯತೆ. ಸಂಪರ್ಕಿಸಿರಿ :7353049777