Christmas 2024: ಕ್ರಿಸ್‌ಮಸ್ ಹಬ್ಬದ ಇತಿಹಾಸ, ಮಹತ್ವ ಮತ್ತು ಆಚರಿಸುವ ವಿಧಾನಗಳ ಕುರಿತು ಮಾಹಿತಿ ಇಲ್ಲಿವೆ

ಯೇಸು ಕ್ರಿಸ್ತ ಜನಿಸಿದ ದಿನವನ್ನು ಕ್ರಿಸ್‌ಮಸ್ ಹಬ್ಬವನ್ನಾಗಿ ಪ್ರತಿವರ್ಷ ಆಚರಿಸಲಾಗುತ್ತದೆ. ಇದಲ್ಲದೇ ಪರಸ್ಪರ ಕ್ರಿಸ್ಮಸ್ ಕಾರ್ಡ್, ಉಡುಗೊರೆ ನೀಡುವುದು, ಚರ್ಚ್ಗೆ ಹೋಗಿ ವಿಶೇಷವಾಗಿ ಪಾರ್ಥನೆ ಸಲ್ಲಿಸುವುದು ಜೊತೆಗೆ ಮನೆಯನ್ನು ಕ್ರಿಸ್ಮಸ್ ಟ್ರೀ ಹಾಗೂ ಹೂವುಗಳಿಂದ ಆಲಂಕರಿಸಲಾಗುತ್ತದೆ. ಕ್ರಿಸ್‌ಮಸ್ ಹಬ್ಬದ ಸಂಭ್ರಮ ಸಡಗರಗಳು ಈಗಾಗಲೇ ಪ್ರಾರಂಭವಾಗಿದ್ದು, ಕ್ರಿಶ್ಚಿಯನ್ನರಷ್ಟೇ ಅಲ್ಲ, ಪ್ರಪಂಚದ ಪ್ರತಿಯೊಂದು ಭಾಗದ ಜನರು ಸಂಭ್ರಮದಿಂದ ಆಚರಿಸುತ್ತಾರೆ. ಈ ದಿನದ ವಿಶೇಷತೆ ಎಂದರೆ ಯೇಸು ಕ್ರಿಸ್ತ ಜನಿಸಿದ ದಿನವನ್ನು ಕ್ರಿಸ್‌ಮಸ್ ಹಬ್ಬವನ್ನಾಗಿ ಪ್ರತಿವರ್ಷ ಆಚರಿಸುವುದು. ಇದಲ್ಲದೇ ಪರಸ್ಪರ ಕ್ರಿಸ್ಮಸ್ […]