ಡಿ.31ರಂದು ಸಾಸ್ತಾನ ಕೆಕೆಆರ್ ಟೋಲ್ ಕಂಪೆನಿ ವಿರುದ್ಧ ಪ್ರತಿಭಟನೆ

ಉಡುಪಿ: ಸಾಸ್ತಾನ ಟೋಲ್‌ನಲ್ಲಿ ಸ್ಥಳೀಯರಿಗೆ ಶುಲ್ಕ ವಿನಾಯಿತಿ ನೀಡದಿರುವ ಕೆಕೆಆರ್ ಟೋಲ್ ಕಂಪೆನಿ ವಿರುದ್ಧ ಸಾಸ್ತಾನ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ನಾಗರಿಕರು, ಸಂಘ-ಸಂಸ್ಥೆಗಳು, ಸ್ಥಳೀಯ ಗ್ರಾಪಂಗಳು, ಪ.ಪಂ. ಹಾಗೂ ವಿದ್ಯಾರ್ಥಿಗಳ ಸಹಕಾರದೊಂದಿಗೆ ಇದೇ ಡಿ.31ರಂದು ಕೋಟ ಜಿಪಂ ಕ್ಷೇತ್ರ ವ್ಯಾಪ್ತಿಯಲ್ಲಿ ಸ್ವಯಂ ಪ್ರೇರಿತರಾಗಿ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಿ ಬೆಳಿಗ್ಗೆ 9:30ರಿಂದ ಟೋಲ್ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಆಲ್ವಿನ್ ಅಂದ್ರಾದೆ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ […]
ಮಣಿಪಾಲದ ಹೆಸರಾಂತ ಗ್ರೂಪ್ ಆಫ್ ಕಂಪನಿಯಲ್ಲಿ ಉದ್ಯೋಗವಕಾಶ.
