ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಪ್ರತಿಭಾ ಕಾರಂಜಿಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ : ಜನವರಿ 02 ರಂದು ಶ್ರೀ ದುರ್ಗಾ ಆಂಗ್ಲ ಮಾಧ್ಯಮ ಶಾಲೆ ಕೊಕ್ಕರ್ಣೆಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಸಂಸ್ಕೃತ ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಯ ಪಥ ನಿರಂತರವಾಗಿರಲಿ ಎಂದು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಹಾರೈಸಿದ್ದಾರೆ.
ನಾರ್ವೆಗೆ ಹೊರಟ ಭಾರತೀಯ ಹಡಗು; ಮಲ್ಪೆ ಕಡಲ ತೀರದಿಂದ ರವಾನೆ
ಉಡುಪಿ: ಉಡುಪಿಯ ಕೊಚ್ಚಿನ್ ಶಿಪ್ ಯಾರ್ಡ್ ದೇಶದ ಶಿಪ್ ಬಿಲ್ಡಿಂಗ್ ಕಂಪನಿಗಳಲ್ಲಿ ಮುಂಚೂಣಿಯಲ್ಲಿದೆ. ಹತ್ತು ದಿನಗಳ ಹಿಂದೆ ನಾರ್ವೆಗೆ ಒಂದು ಸರಕು ಸಾಗಾಣಿಕೆ ಹಡಗನ್ನು ಉಡುಪಿಯ ಮಲ್ಪೆ ಕಡಲ ತೀರದಿಂದ ರವಾನೆ ಮಾಡಲಾಗಿತ್ತು. ನಾರ್ವೆಗೆ ಮತ್ತೆ ಎರಡು ಹೊಸ ಬೃಹತ್ ಹಡಗುಗಳನ್ನು ಸಿದ್ಧ ಮಾಡಲಾಗುತ್ತಿದೆ. ಮಂಗಳೂರಿನ ನವ ಬಂದರಿನ ಮೂಲಕ ಕೊಚ್ಚಿನ್ ಶಿಪ್ ಯಾರ್ಡ್ ಗೆ ಕಚ್ಚಾ ವಸ್ತುಗಳು, ಮೆಟಲ್ ಶೀಟ್ ಗಳನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಮೇಕ್ ಇನ್ ಇಂಡಿಯಾ ಯೋಜನೆಯಡಿ ಈ ವರ್ಷದಲ್ಲಿ ಎರಡು ಹಡಗುಗಳನ್ನು […]
ಕುಂದಾಪುರ: ಪ್ರೊ. ಮೆಲ್ವಿನ್ ಡಿಸೋಜ ಅವರಿಗೆ ಡಾಕ್ಟಾರೇಟ್ ಪದವಿ.
ಕುಂದಾಪುರ: ಕುಂದಾಪುರದ ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಉಪ ಪ್ರಾಂಶುಪಾಲರಾದ ಪ್ರೊ ಮೆಲ್ವಿನ್ ಡಿ ಸೋಜ ರವರು ಬರೆದು ಮಂಡಿಸಿದ “ಡೀಪ್ ಲರ್ನಿಂಗ್ ಆಧಾರಿತ ವಿಧಾನದಿಂದ, ಥರ್ಮಲ್ ಚಿತ್ರಗಳನ್ನು ಬಳಸಿ ಆರಂಭಿಕ ಸ್ತನ ಕ್ಯಾನ್ಸರ್ ಪತ್ತೆ ಹಚ್ಚುವಿಕೆ” ಎಂಬ ಶೀರ್ಷಿಕೆಯ ಮಹಾ ಪ್ರಭಂದಕ್ಕೆ ಬೆಳಗಾವಿ ವಿಶ್ವೇಶ್ವರಯ್ಯತಾಂತ್ರಿಕ ವಿಶ್ವವಿದ್ಯಾಲಯ ವು ಡಾಕ್ಟರೇಟ್ ಪದವಿ ನೀಡಿದೆ. ಡಾ. ಮೆಲ್ವಿನ್ ರ ಸಂಶೋಧನೆಯು ಆಧುನಿಕ ಕೃತಕ ಬುದ್ದಿಮತ್ತೆ ತಂತ್ರಜ್ಞಾನದಿಂದ ಆರಂಭಿಕ ಹಂತದಲ್ಲೇ ಸ್ಥನ ಕ್ಯಾನ್ಸರ್ ಪತ್ತೆ ಹಚ್ಚುವ ಸಂಶೋಧನ ವರದಿಯಾಗಿದ್ದು, ಈ ಸಂಶೋಧನೆಯ […]
ಉಡುಪಿ:ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ಉತ್ತೀರ್ಣರಾದವರ ಫಲಿತಾಂಶ
ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ಕೇಲಾಶ್ ಪಟೇಲ್ ಉತ್ತೀರ್ಣ ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಕೇಲಾಶ್ ಪಟೇಲ್ ಅವರು ಉತ್ತೀರ್ಣರಾಗಿದ್ದಾರೆ. ಇವರು ಕೊಪ್ಪ ಚಿಕ್ಕಮಂಗಳೂರಿನ ಜೇತರಾಮ್ ಪಟೀಲ್ ಹಾಗೂ ಹಂಜಾದೇವಿ ದಂಪತಿಗಳ ಪುತ್ರನಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಶೆಟ್ಟಿ & ಭಟ್ ಉಡುಪಿ ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್,ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಪಡೆದುಕೊಂಡಿದ್ದಾರೆ. ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ […]
ಮಣಿಪಾಲ ಮತ್ತು ಮಂಗಳೂರಿನ ಸುಪ್ರಸಿದ್ಧ ಪ್ರೊಡಕ್ಷನ್ ಮತ್ತು ಪ್ರೊಸೆಸಿಂಗ್ ಇಂಡಸ್ಟ್ರಿಯಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ.
ಉಡುಪಿ:ಮಣಿಪಾಲ ಮತ್ತು ಮಂಗಳೂರಿನ ಸುಪ್ರಸಿದ್ಧ ಪ್ರೊಡಕ್ಷನ್ ಮತ್ತು ಪ್ರೊಸೆಸಿಂಗ್ ಇಂಡಸ್ಟ್ರಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: 1. ಪ್ರೊಡಕ್ಷನ್ ಸೂಪರ್ವೈಸರ್ -5 posts 2. ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ – 5 posts 3. ಸ್ಟೋರ್ ಇನ್ ಚಾರ್ಜ್ -4 posts 4. ಮೆಷಿನ್ ಆಪರೇಟರ್ -10 posts 5.ಎಲೆಕ್ಟ್ರಿಷಿಯನ್ -5 posts 6.ಅಕೌಂಟೆಂಟ್ – 2 posts 7.ಬಿಲ್ಲಿಂಗ್ /ಡಾಟಾ ಎಂಟ್ರಿ -10 posts ಆಕರ್ಷಕ ವೇತನದೊಂದಿಗೆ PF – ESI ಸೌಲಭ್ಯವಿದೆ. ಐಟಿಐ, ಡಿಗ್ರಿ, […]