ಬಾಣಂತಿಯರ ಸಾವನ್ನು ತಡೆಯುವಲ್ಲಿ‌ ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲ

ಉಡುಪಿ: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಆಗುತ್ತಿರುವ ಬಾಣಂತಿಯರ ಸಾವುಗಳನ್ನು ತಡೆಯಲು ವಿಫಲರಾಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮಹಿಳಾಮೋರ್ಚಾದ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ಒತ್ತಾಯಿಸಿದರು. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಣಂತಿಯರ ಸಾವಿನ ನೈಜ ಕಾರಣಗಳನ್ನು ತಿಳಿಯಲು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಆಗ್ರಹಿಸಿದರು. ಕಾಂಗ್ರೆಸ್ ಸರಕಾರವು ಆತ್ಮಹತ್ಯೆ ಹಾಗೂ ಹತ್ಯೆ ಭಾಗ್ಯವನ್ನು […]

ಉಡುಪಿ: ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆಯ ಆಮಿಷ: ಆನ್‌ಲೈನ್‌ನಲ್ಲಿ ಲಕ್ಷಾಂತರ ರೂ. ವಂಚನೆ.

ಉಡುಪಿ: ಹೆಚ್ಚಿನ ಲಾಭಾಂಶದ ಆಸೆ ತೋರಿಸಿ, ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸುವ ಮೂಲಕ ಮೂಡುಬೆಳ್ಳೆಯ ಯುವಕನೋರ್ವ ಆನ್‌ಲೈನ್‌ನಲ್ಲಿ 49ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ. ಮೂಡುಬೆಳ್ಳೆಯ ಫ್ರಾನ್ಸಿಸ್ ಕಾಸ್ತಲಿನೋ ಇವರ ಮಗನ ಮೊಬೈಲ್ ನಂಬರ್‌ನ್ನು ಯಾರೋ ಅಪರಿಚತರು ಸ್ಟಾಕ್‌ಮಾರ್ಕೆಟ್ ನೇವಿಗೇಷನ್ ಎಂಬ ವಾಟ್ಸಪ್ ಗ್ರೂಪ್‌ಗೆ ಸೇರಿಸಿದ್ದು ಇದರ ಮೂಲಕ ಶೇರು ಮಾರುಕಟ್ಟೆ ಹಾಗೂ ಅದರಿಂದ ಸಿಗುವ ಲಾಭಾಂಶಗಳ ಬಗ್ಗೆ ಆಸೆ ತೋರಿಸಿ ಹಣವನ್ನು ಹೂಡಿಕೆ ಮಾಡುವಂತೆ ಅಮಿಷ ಒಡ್ಡಿದ್ದರು. ಅವರ ಬಲೆಗೆ ಬಿದ್ದ ಯುವಕ, ಅಪರಿಚಿತರು ಸೂಚಿಸಿದ […]

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಹೊಸ ವರ್ಷ ಆಚರಣೆ.

ಉಡುಪಿ: ಸಂಸ್ಕೃತಿ, ಆಚರಣೆಯ ಕುರಿತು ಅಭಿಮಾನವನ್ನು ಹೊಂದಿರುವ ಹೆಮ್ಮೆಯ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಸಂಭ್ರಮದಿಂದ ಹೊಸ ವರ್ಷವನ್ನು ಆಚರಿಸಲಾಯಿತು. ಸಂಸ್ಥಾಪಕರಾದ ಸುಬ್ರಹ್ಮಣ್ಯ ಅವರು ಆಚರಣೆಯನ್ನು ದೀಪ ಬೆಳಗಿಸುವುದರ ಮೂಲಕ ಆರಂಭಿಸಿ ಎಲ್ಲರ ಜೀವನದಲ್ಲೂ ಹೊಸತನ, ಹೊಸ ಹುಮ್ಮಸ್ಸು ತುಂಬಲಿ ಎಂದು ಎಲ್ಲರಿಗೂ ಹೊಸ ವರ್ಷದ ಶುಭಾಶಯ ಕೋರಿದರು ಹಾಗೂ ಕಾಲೇಜಿನ ನಿರ್ದೇಶಕಿಯಾದ ಶ್ರೀಮತಿ ಮಮತಾ, ಪ್ರಾಂಶುಪಾಲರಾದ ಡಾ.ಸೀಮಾ.ಜಿ ಭಟ್, ಉಪಪ್ರಾಂಶುಪಾಲರಾದಶ್ರೀಮತಿ ಸುಜಾತ, ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಶ್ರೀಮತಿ ರಾಝಿಕಾ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ […]