ಉಡುಪಿ:ಯುವನಿಧಿ: ವಿಶೇಷ ನೋಂದಣಿ ಅಭಿಯಾನ
ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ 2022-23 ಹಾಗೂ 2023-24 ರಲ್ಲಿ ಉತ್ತೀರ್ಣರಾದ ಪದವಿ, ಸ್ನಾತಕೋತರ ಪದವಿ ಮತ್ತು ಡಿಪ್ಲೋಮಾಗಳ ವಿಧ್ಯಾರ್ಥಿಗಳು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ 6 ರಿಂದ 20 ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಬಿ ಬ್ಲಾಕ್, ರೂ.ನಂ. 201 ರ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಇಲ್ಲಿ ಅಯೋಜಿಸಲಾಗಿದೆ. ಜಿಲ್ಲೆಯ ಎಲ್ಲಾ ಪದವಿ ಕಾಲೇಜುಗಳು ಹಾಗೂ ಡಿಪ್ಲೋಮಾ ಕಾಲೇಜುಗಳಲ್ಲಿಯೂ ವಿಶೇಷ ನೋಂದಣಿ […]
ಕರಾವಳಿಯ ಹೆಸರಾಂತ ಸ್ಟೀಲ್ ಇಂಡಸ್ಟ್ರಿಯಲ್ಲಿ ಉದ್ಯೋಗವಕಾಶ.
ಉಡುಪಿ:ಕರಾವಳಿಯ ಅತಿದೊಡ್ಡ ಪ್ರಸಿದ್ಧ ಸ್ಟೀಲ್ ಇಂಡಸ್ಟ್ರಿಯಲ್ಲಿ ತಕ್ಷಣ ಬೇಕಾಗಿದ್ದಾರೆ. ಹುದ್ದೆಗಳು: ◾ ಬಿಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್ ◾ಅಕೌಂಟ್ಸ್ ಎಕ್ಸಿಕ್ಯೂಟಿವ್ – 3 Posts ◾ಸೇಲ್ಸ್ ಆಫೀಸರ್ – 4 Posts ◾ಬಿಲ್ಲಿಂಗ್ ಎಕ್ಸಿಕ್ಯೂಟಿವ್ – 4Posts ◾ಎಲೆಕ್ಟ್ರೀಷಿಯನ್ – 5 Posts ◾ಸ್ಟೋರ್ ಮ್ಯಾನೇಜರ್ -2 Posts 18 ರಿಂದ 40 ವರ್ಷ ವಯೋಮಿತಿ.ಅತ್ಯುತ್ತಮ ವೇತನದೊಂದಿಗೆ PF – ESI ಸೌಲಭ್ಯವಿದೆ. ಕೂಡಲೇ ಸಂಪರ್ಕಿಸಿ:📞9606968198 📞 7019891796
ಉಡುಪಿ:ಶಕ್ತಿ ಮೋಟಾರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ
ಉಡುಪಿ:ಉಡುಪಿಯ ಶಕ್ತಿ ಮೋಟಾರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳು: ◾ಹೆಚ್.ಆರ್ (H.R) ◼ಟೆಲಿಕಾಲಿಂಗ್ (female) ◼ಫ್ಲೋರ್ ಸೂಪರ್ವೈಸರ್ ◾ಐಟಿಐ(ಫ್ರೆಶರ್) ◾ಮೆಕ್ಯಾನಿಕ್ಸ್ ◼ ಬ್ಯಾಚ್ ಹೊಂದಿರುವ ಡ್ರೈವರ್ ಆಸಕ್ತರು ರೆಸ್ಯೂಮ್ ಅನ್ನು ಕೆಳಗಿನ ಇಮೇಲ್ ಅಥವಾ ವಾಟ್ಸಪ್ ನಂಬರ್ ಗೆ ಕಳುಹಿಸಿ. 📩[email protected] 📞7996811666 📞9590983687
ಕುಂದಾಪುರ: ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ
ಕುಂದಾಪುರ:ಕುಂದಾಪುರದ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳು: ◼ ಸೇಲ್ಸ್ ಎಕ್ಸಿಕ್ಯೂಟಿವ್ (Male) ◼ ಸೇಲ್ಸ್ ಮ್ಯಾನೇಜರ್ (Male) ◼ಬ್ರ್ಯಾಂಚ್ ಮ್ಯಾನೇಜರ್ ◼ಫ್ಲೋರ್ ಸೂಪರ್ವೈಸರ್ ಆಸಕ್ತರು ರೆಸ್ಯೂಮ್ ಅನ್ನು ಕೆಳಗಿನ ಇಮೇಲ್ ಐಡಿ ಅಥವಾ ವಾಟ್ಸಪ್ ನಂಬರ್ ಗೆ ಕಳುಹಿಸಬಹುದು.📩[email protected] 📞7996855666📞9590983687
ಉಡುಪಿ:ಅಪ್ರೆಂಟಿಷಿಪ್ ತರಬೇತಿ : ಅರ್ಜಿ ಆಹ್ವಾನ
ಉಡುಪಿ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್.ಏ.ಎಲ್) ಬೆಂಗಳೂರಿನಲ್ಲಿ ಮಾರ್ಚ್ 2025 ರಿಂದ ಪ್ರಾರಂಭವಾಗುವ ಬ್ಯಾಚ್‌ಗಾಗಿ ವಿವಿಧ ಟ್ರೇಡ್‌ಗಳಲ್ಲಿ ಅಪ್ರೆಂಟಿಷಿಪ್ ತರಬೇತಿ ಪಡೆಯಲು ಐ.ಟಿ.ಐ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಒಂದು ವರ್ಷದ ಅಪ್ರೆಂಟಿಷಿಪ್ ತರಬೇತಿಗಾಗಿ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ರಜತಾದ್ರಿ, ಮಣಿಪಾಲ, ಉಡುಪಿ ಸಹಾಯವಾಣಿ ಸಂಖ್ಯೆ: 0820-2574869 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ […]