ಜ.12ರಂದು ಉಡುಪಿ ಕೃಷ್ಣಮಠದಲ್ಲಿ “ಅಹಲ್ಯಾಬಾಯಿ ಹೋಳ್ಕರ್​ ಚಿತ್ರ ಬಿಡಿಸುವ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ವೇಷಭೂಷಣ ಸ್ಪರ್ಧೆ

ಉಡುಪಿ: ರಾಜಮಾತೆ ಅಹಲ್ಯಾಬಾಯಿ ಹೋಳ್ಕರ್​ ಜನ್ಮ ತ್ರಿಶತಾಬ್ದಿ ಆಚರಣೆ ಅಂಗವಾಗಿ ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ, ಪದ್ಮಶಾಲಿ ನೇಕಾರ ಪ್ರತಿಷ್ಠಾನ ಮತ್ತು ರಾಜಮಾತೆ ಅಹಲ್ಯಾಬಾಯಿ ಹೋಳ್ಕರ್​ ಜನ್ಮ ತ್ರಿಶತಾಬ್ದಿ ಆಚರಣಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ “ಅಹಲ್ಯಾಬಾಯಿ ಹೋಳ್ಕರ್​ ಚಿತ್ರ ಬಿಡಿಸುವ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಅಹಲ್ಯಾಬಾಯಿ ಪೋಷಾಕಿನಲ್ಲಿ ವೇಷಭೂಷಣ ಸ್ಪರ್ಧೆಯನ್ನು ಇದೇ ಜ. 12ರಂದು ಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪದ್ಮಶಾಲಿ ನೇಕಾರ ಪ್ರತಿಷ್ಠಾನ ಅಧ್ಯಕ್ಷ ರತ್ನಾಕರ ಇಂದ್ರಾಳಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ […]