ಉಡುಪಿ:ಜಿಲ್ಲಾ ಮಟ್ಟದ ಸಂಜೀವಿನಿ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

udupixpress

ಉಡುಪಿ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ,ವತಿಯಿಂದ ಜನವರಿ 13 ರಿಂದ 15 ರ ವರೆಗೆ ಮಕರ ಸಂಕ್ರಾಂತಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠದ ಬಂಡಾರಕೇರಿ ಮಠದಆವರಣದಲ್ಲಿ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಮೇಳನಡೆಯಲಿದೆ. ಈ ಮಾರಾಟ ಮೇಳದಲ್ಲಿ ಮಹಿಳೆಯರು ತಯಾರಿಸಿದ ಗೃಹ ಉಪಯೋಗಿ ವಸ್ತುಗಳು, ಕರಕುಶಲ ವಸ್ತುಗಳು, ಟೆರೇಕೋಟಾ ವಸ್ತುಗಳು, ಕೃತಕ ಆಭರಣ, ಬಟ್ಟೆ ಬ್ಯಾಗ್, ಆಯುರ್ವೇದಿಕ್ ಉತ್ಪನ್ನಗಳು, ಬೇಕರಿ ಉತ್ಪನ್ನಗಳು, […]

ಉಡುಪಿ:ಯುವನಿಧಿ ವಿಶೇಷ ನೋಂದಣಿ ಅಭಿಯಾನ ಆರಂಭ

udupixpress

ಉಡುಪಿ: ಉಡುಪಿ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ವತಿಯಿಂದ 2022-23 ಹಾಗೂ 2023-24 ನೇ ಸಾಲಿನಲ್ಲಿಉತ್ತೀರ್ಣರಾದ ಪದವಿ, ಸಾನತಕೋತ್ತರ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ 6 ರಿಂದ ಜನವರಿ 20 ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ಅನಂತನಗರ ಮಣಿಪಾಲ ಸಂಸ್ಥೆಯ ಸಹಾಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಪ್ಲೇಸ್‌ಮೆಂಟ್ ವಿಭಾಗ, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ದೂ.ಸಂಖ್ಯೆ: 0820-2570244 ಅನ್ನು ಸಂಪರ್ಕಿಸಬಹುದಾಗಿದೆ ಎಂದು […]

ಉಡುಪಿ: ಈಚರ್ ಲಾರಿ- ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ: ಸವಾರ ಮೃತ್ಯು

ಉಡುಪಿ: ಈಚರ್ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ನಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಶುಕ್ರವಾರ ಮಧ್ಯರಾತ್ರಿ 1.30ರ ಸುಮಾರಿಗೆ ಉಡುಪಿಯ ಉದ್ಯಾವರ ಬಲೈಪಾದೆ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಈಚರ್ ವಾಹನ ಹಾಗೂ ಬೈಕ್ ಸುಟ್ಟು ಕರಕಲಾಗಿದೆ. ಮೃತ ಸವಾರನನ್ನು ಪಣಿಯೂರು ನಿವಾಸಿ ಅವಿನಾಶ್ ಆಚಾರ್ಯ (19) ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಈಚರ್ ಲಾರಿಯ ಅಡಿಗೆ ಬೈಕ್ ಸಿಲುಕಿದ್ದು, ಬೈಕ್ ಅನ್ನು ಈಚರ್ ಎಳೆದೊಯ್ದ […]

ಉಡುಪಿ:ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ತಲುಪಿಸಿ : ಡಾ. ಪುಷ್ಪಾ ಅಮರನಾಥ್

ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಪ್ರತಿಶತಃ ನೂರರಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದರೊಂದಿಗೆ ಪ್ರತಿಯೊಬ್ಬ ಅರ್ಹ ಫಲಾನುಭವಿಗಳು ಇದರ ಲಾಭ ಪಡೆಯುವಂತೆ ಮಾಡುವುದು ಸಮಿತಿಯ ಸದಸ್ಯರುಗಳು ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ ಎಂದು ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷತೆ ಡಾ. ಪುಷ್ಪಾ ಅಮರನಾಥ್ ಹೇಳಿದರು. ಅವರು ಶುಕ್ರವಾರ ಕಾಪುವಿನಲ್ಲಿ, ಕಾಪು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ, ಅಧಿಕಾರ ಸ್ವೀಕಾರ ಹಾಗೂ ಪ್ರಥಮ ಸಭೆಯ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಿದ್ದರು. ಪುರುಷ […]

ಉಡುಪಿ:ಕರ್ನಾಟಕ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಜನವರಿ 17 ರಿಂದ 23 ರ ವರೆಗೆ ಕರ್ನಾಟಕ ಕ್ರೀಡಾಕೂಟವನ್ನು ಸುವ್ಯವಸ್ಥಿತವಾಗಿ ನಡೆಸಲು ರಚಿಸಿರುವ ಸಮಿತಿಯ ಸದಸ್ಯರುಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ, ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ -2025 ಆಯೋಜನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಗಮಿಸುವ ಕ್ರೀಡಾ ಪಟುಗಳಿಗೆ, ತೀರ್ಪುಗಾರರಿಗೆ […]