ಉಡುಪಿ:ಬಂದಿಗಳಿಗೆ ಉಚಿತ ಕಾನೂನು ಅರಿವು-ನೆರವು ಕಾರ್ಯಕ್ರಮ

ಉಡುಪಿ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆಗಳು ಉಡುಪಿ ರವರ ಸಂಯುಕ್ತ ಆಶ್ರಯದಲ್ಲಿ ಬಂದಿಗಳಿಗೆ ಉಚಿತ ಕಾನೂನು ಅರಿವು-ನೆರವು, ಬಂದಿಗಳ ಮನಃ ಪರಿವರ್ತನೆ ಮತ್ತು ಮನರಂಜನೆ(ಹಾಸ್ಯ) ಕಾರ್ಯಕ್ರಮವು ಶುಕ್ರವಾರ ಉಡುಪಿಯ ಜಿಲ್ಲಾ ಕಾರಾಗೃಹದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್ ಮಾತನಾಡಿ, ಹುಟ್ಟುವ ಮಗುವಿನಿಂದ ಸಾಯುವ ವಯೋವೃದ್ಧರವರೆಗೂ ಸ್ವಚ್ಛಂಧ ಜೀವನ ನಡೆಸಲು ನಮ್ಮ ಸಂವಿಧಾನಲ್ಲಿ ಕಾನೂನು […]

ಉಡುಪಿ: ಸ್ಟಾಫ್ ನರ್ಸ್ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಬೆಂಗಳೂರಿನಲ್ಲಿ ಪಿ.ಯು.ಸಿ/ ಇಂಟರ್ ಜೊತೆಗೆ ಡಿಪ್ಲೋಮಾ ಇನ್ ಜನರಲ್ ನರ್ಸಿಂಗ್ ಮತ್ತು ಮಿಡ್ ವೈಫರಿ (3 ವರ್ಷಗಳು) ಮಾನ್ಯತೆ ಪಡೆದ ಮಂಡಳಿಯಿಂದ ಪೂರ್ಣ ಸಮಯದ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಂದ ನಾಲ್ಕು ವರ್ಷಗಳ ಅವಧಿಗೆ ಅಧಿಕಾರವಧಿ ಆಧಾರದ ಮೇಲೆ ಸ್ಟಾಫ್ ನರ್ಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 22 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-22323005 (ಹೆಚ್.ಏ.ಎಲ್ ಬೆಂಗಳೂರು) ಅಥವಾ ಉದ್ಯೋಗ ವಿನಿಮಯ ಕಛೇರಿ […]

ಉಡುಪಿ:ಕರ್ನಾಟಕ ಕ್ರೀಡಾಕೂಟ – ಉದ್ಘಾಟನಾ ಸಮಾರಂಭ ಕಾರ್ಯಕ್ರಮ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಕ್ರೀಡಾಕೂಟ-2025 ರ ಸ್ಪರ್ಧೆಗಳು ಮಂಗಳೂರು ಹಾಗೂ ಉಡುಪಿಯಲ್ಲಿ ಜನವರಿ 17 ರಿಂದ 23 ರ ವರೆಗೆ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಜನವರಿ 17 ರಂದು ಸಂಜೆ 5 ಗಂಟೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಕ್ರೀಡಾಕೂಟ ಉದ್ಘಾಟಿಸಲಿದ್ದು, ಮಂಗಳೂರು […]

ಅಯ್ಯಪ್ಪ ಭಕ್ತವೃಂದ ಕುಕ್ಕುಂಜ ಕಳತ್ತೂರು ಇದರ ವತಿಯಿಂದ 25ನೇ ವರುಷದ ಅಯ್ಯಪ್ಪ ಸ್ವಾಮಿ ಪೂಜಾ ಕಾರ್ಯಕ್ರಮ

ಅಯ್ಯಪ್ಪ ಭಕ್ತವೃಂದ ಕುಕ್ಕುಂಜ ಕಳತ್ತೂರು ಇದರ 25ನೇ ವರುಷದ ಅಯ್ಯಪ್ಪ ಸ್ವಾಮಿಯ ಪೂಜೆಯ ನಿಮಿತ್ತ ಕರ್ನಾಟಕ ಸರಕಾರದ ಮಾಜಿ ಸಚಿವರಾದ ಶ್ರೀ ವಿನಯ ಕುಮಾರ್ ಸೂರಕೆ ಶಿಬಿರಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆಯಲು ಬಂದಾಗ ಶಿಬಿರದ ಮಹಿಳಾ ಯುವ ತಂಡ ಅವರನ್ನು ಸ್ವಾಗತಿಸಿ, ಬೀಳ್ಕೊಟ್ಟರು.

ಕೋಟದಲ್ಲಿ ನವೀಕರಣಗೊಳ್ಳಲಿರುವ ಜವಳಿ ಮಳಿಗೆಗೆ ಸೇಲ್ಸ್ ಕೆಲಸಕ್ಕೆ ಹುಡುಗ/ಹುಡುಗಿಯರು ಬೇಕಾಗಿದ್ದಾರೆ.

ಕೋಟ:ನವೀಕರಣಗೊಳ್ಳಲಿರುವ ಜವಳಿ ಮಳಿಗೆಗೆ ಸೇಲ್ಸ್ ಕೆಲಸಕ್ಕೆ 50 ಜನ ಹುಡುಗರು/ಹುಡುಗಿಯರು ಬೇಕಾಗಿದ್ದಾರೆ. ಊಟ, ವಸತಿ ಉಚಿತವಿದ್ದು ESI/PF ವ್ಯವಸ್ಥೆ ಇದೆ. ಸ್ಥಳ:ಹನುಮಾನ್ ಸಿಲ್ಕ್ಸ್ ಕೋಟ, ಕುಂದಾಪುರ.ಮಾಹಿತಿಗಾಗಿ ಕರೆ ಮಾಡಿ:. 9741732759, 9611088053