ಉಡುಪಿಯ ಕ್ಲಿನಿಕ್ ನಲ್ಲಿ ಸಹಾಯಕಿ ಹುದ್ದೆಗೆ ನೇಮಕಾತಿ

ಉಡುಪಿ:ಉಡುಪಿಯ ಕ್ಲಿನಿಕ್ ನಲ್ಲಿ ಮಹಿಳಾ ಸಹಾಯಕಿ ಹುದ್ದೆಗೆ ನೇಮಕಾತಿ ನಡೆಯಲಿದೆ. ಆಸಕ್ತರು ಸಂಪರ್ಕಿಸಿ:9886920949
ಮಣಿಪಾಲದಲ್ಲಿ 4ನೇ ಆವೃತ್ತಿಯ ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್ (KH-CCL) 2025 ಉದ್ಘಾಟನೆ.

ಮಣಿಪಾಲ, ಜ.17: ಬಹು ನಿರೀಕ್ಷಿತ 4ನೇ ಆವೃತ್ತಿಯ ಕಸ್ತೂರ್ಬಾ ಹಾಸ್ಪಿಟಲ್ ಕಾರ್ಪೊರೇಟ್ ಕ್ರಿಕೆಟ್ ಲೀಗ್ (KH-CCL) 2024 ಅನ್ನು ಮಣಿಪಾಲದಲ್ಲಿ ಬಹಳ ಉತ್ಸಾಹದಿಂದ ಉದ್ಘಾಟಿಸಲಾಯಿತು. ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಆಯೋಜಿಸಿರುವ ಮೂರು ದಿನಗಳ ಕ್ರಿಕೆಟ್ ಸಂಭ್ರಮದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳ ಕಾರ್ಪೊರೇಟ್ ಕಂಪನಿಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು ಮತ್ತು ಮಾಧ್ಯಮ ಸಂಸ್ಥೆಗಳನ್ನು ಪ್ರತಿನಿಧಿಸುವ 24 ತಂಡಗಳು ಭಾಗವಹಿಸಲಿವೆ. ಮಣಿಪಾಲ ಎಂಡ್ ಪಾಯಿಂಟ್ ಮೈದಾನದಲ್ಲಿ ಉದ್ಘಾಟನಾ ಸಮಾರಂಭ ನಡೆದಿದ್ದು, ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಮತ್ತು ಉಪ […]
ಕಾರ್ಕಳ: ಪ್ರೀತಿ ಸಾಲ್ಯಾನ್ ಕೆ ಅವರಿಗೆ ಡಾಕ್ಟರೇಟ್

ಕಾರ್ಕಳ: ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಇನ್ಫೋರ್ಮೇಶನ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿರುವ ಪ್ರೀತಿ ಸಾಲ್ಯಾನ್ ಕೆ ಅವರು ‘ಡಿಸೈನ್ & ಇಂಪ್ಲಿಮೆಂಟೇಶನ್ ಆಫ್ ಚೈಲ್ಡ್ ಆಕ್ಟಿವಿಟಿ ಡಿಟೆಕ್ಷನ್ & ಅನಾಮೊಲಿ ಕ್ಲಾಸಿಫಿಕೇಶನ್ ಇನ್ ಹೆಲ್ತ್ಕೇರ್ ಯೂಸಿಂಗ್ ಡೀಪ್ ಲರ್ನಿಂಗ್ ಫ್ರೇಮ್ವರ್ಕ್ ಇನ್ ವೀಡಿಯೋ ಸೀಕ್ವೆನ್ಸ್’ ಎಂಬ ವಿಷಯದ ಬಗೆಗೆ ಬರೆದ ಸಂಶೋಧನಾ ಪ್ರಬಂಧಕ್ಕೆ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯವು ಇತ್ತೀಚೆಗೆ ಡಾಕ್ಟರೇಟ್ ಪದವಿ ಘೋಷಿಸಿದೆ. ಇವರು ಶ್ರೀನಿವಾಸ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ| ಸಂಜೀವ್ […]
ಮಂಗಳೂರು: ಜ.18- 19ರಂದು ತಣ್ಣೀರು ಬಾವಿಯಲ್ಲಿ ಗಾಳಿಪಟ ಉತ್ಸವ.

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ 21 ಮಂದಿ ವಿದೇಶಿ ಗಣ್ಯರಿಂದ ಪುಣ್ಯಸ್ನಾನ

ಮಹಾಕುಂಭ ನಗರ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಿಗರು ಭಾಗಿಯಾಗು ತ್ತಿದ್ದಾರೆ. ಗುರುವಾರ ಭಾರತ ಸರಕಾರವೇ ಆಹ್ವಾನಿಸಿರುವ 10 ದೇಶಗಳ 21 ಮಂದಿಯ ತಂಡ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಲಿದ್ದಾರೆ. ಫಿಜಿ, ಫಿನ್ಲಂಡ್, ಗಯಾನಾ, ಮಲೇಶಿಯಾ, ಮಾರಿಷಸ್, ಸಿಂಗಾಪುರ, ದ.ಆಫ್ರಿಕಾ, ಶ್ರೀಲಂಕಾ, ಟ್ರಿನಿಡಾಡ್ ಮತ್ತು ಟೊಬ್ಯಾಗೋ ಹಾಗೂ ಯುಎಇ ದೇಶಗಳಿಂದ 21 ಮಂದಿಯನ್ನು ಭಾರತದ ವಿದೇ ಶಾಂಗ ಸಚಿವಾಲಯ ಆಹ್ವಾನಿಸಿದೆ. ಗುರುವಾರ ಸಾಯಂಕಾಲ 5 ಗಂಟೆಯಿಂದ 6.30ರೊಳಗೆ ಇವರು ಪುಣ್ಯಸ್ನಾನ ಮಾಡಲಿದ್ದಾರೆ […]