ದೇಶದ ಕ್ರೀಡಾಪಟುಗಳಿಗೆ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಧಾನ.

ರಾಷ್ಟ್ರೀಯ ದೇಶದ 32 ಕ್ರೀಡಾಪಟುಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಈ ಸಮಾರಂಭದಲ್ಲಿ, ಡಬಲ್ ಒಲಿಂಪಿಕ್ ಪದಕ ವಿಜೇತೆ ಶೂಟರ್ ಮನು ಭಾಕರ್, ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್, ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಮತ್ತು ಪುರುಷರ ಹಾಕಿ ತಂಡ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಕ್ ಚಿನ್ನದ ಪದಕ ವಿಜೇತ ಹೈಜಂಪರ್ ಪ್ರವೀಣ್ ಕುಮಾರ್ ಅವರು ದೇಶದ ಅತ್ಯುನ್ನತ ಕ್ರೀಡಾ ಗೌರವ ಮೇಜರ್ […]
ಮಾರ್ಚ್ 24 ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರಳ ಸಾಮೂಹಿಕ ವಿವಾಹ; ಅರ್ಜಿ ಆಹ್ವಾನ.

ಮಂಗಳೂರು: ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ 2025ರ ಮಾರ್ಚ್ 24ರಂದು ಜನಸಾಮಾನ್ಯರ ಅನುಕೂಲಕ್ಕಾಗಿ ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ಶ್ರೀ ದೇವಳದ ಕಚೇರಿಯಿಂದ ಅರ್ಜಿಯನ್ನು ಪಡೆದು, ಇದೇ ಕಚೇರಿಗೆ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಫೆಬ್ರವರಿ 20 ರವರಿಗೆ ನೋಂದಣಿಗೆ ಅವಕಾಶ:ಮಾರ್ಚ್ 24 ರಂದು ಬೆಳಗ್ಗೆ 11.00 ರಿಂದ 12.00ರ […]
ಮಂಗಳೂರು: ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ; ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಭೆ, ಆರೋಪಿಗಳ ಪತ್ತೆಗೆ ಖಡಕ್ ಸೂಚನೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆ.ಸಿ.ರೋಡಿನ ಕೋಟೆಕಾರ್ ಸಹಕಾರಿ ಬ್ಯಾಂಕ್’ಗೆ ಶುಕ್ರವಾರ (ಜ.17) ಮಧ್ಯಾಹ್ನ ಹಾಡಹಗಲೇ ಬ್ಯಾಂಕ್ ಗೆ ನುಗ್ಗಿದ ಖದೀಮರ ಗುಂಪು ಹತ್ತು ಕೋಟಿ ರೂ ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ […]